ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವೈಟ್‍ಫೀಲ್ಡ್ ಭಾಗ ಪ್ರಬುದ್ದ ಕ್ಷೇತ್ರವಾಗಿದೆ. ಅಲ್ಲದೆ ಅನೇಕ ಕಂಪನಿಗಳ ಇಲ್ಲಿದ್ದು ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಸಾರ್ವಜನಿಕರಿಗೆ ಸೂಕ್ತ ಭದ್ರತೆ ಕಲ್ಪಿಸಲು ಬದ್ದವಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಹೊಸ […]

ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ  ಎಂದು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada      

ಬೆಂಗಳೂರು ನಗರ ಜಿಲ್ಲೆಯು  ಕೋವಿಡ್ ಲಸಿಕೆಯ ಎರಡನೇ ಡೋಸ್ ನ್ನು ಶೇಕಡಾ ನೂರರಷ್ಟು ಕವರೇಜ್ ಸಾಧಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರ ಜಿಲ್ಲೆಯು ಶೇಕಡಾ ನೂರರಷ್ಟು ಲಸಿಕೆ ಪೂರ್ಣಗೊಳಿಸಿದ ರಾಜ್ಯದ ಪ್ರಥಮ ಜಿಲ್ಲೆಯಾಗಿದೆ.ಬೆಂಗಳೂರು ನಗರ 100% ಸೆಕೆಂಡ್ ಡೋಸ್ ಕವರೇಜ್ ಸಾಧಿಸಲು ಕರ್ನಾಟಕದ ಮೊದಲ ಜಿಲ್ಲೆಯಾಗಿದೆ! ಈ ಅದ್ಭುತ ಸಾಧನೆಗಾಗಿ ಎಲ್ಲಾ ಆರೋಗ್ಯ […]

ಪಿ ಚಿದಂಬರಂ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಬೂಸ್ಟರ್ ಶಾಟ್‌ ಗಳಿಗೆ ಅವಕಾಶ ನೀಡುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾರೆ.ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ಲಕ್ಷಾಂತರ ಲಸಿಕೆ ಪಡೆದ ಭಾರತೀಯರನ್ನು ಸೋಂಕಿನ ಹೊಸ ಸ್ಟ್ರೈನ್‌ಗೆ ಒಡ್ಡುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.ಬೂಸ್ಟರ್ ಶಾಟ್‌ಗಳು ಅತ್ಯಗತ್ಯ ಎಂದು ತೀರ್ಮಾನಿಸಲು ಸಾಕಷ್ಟು ಸಂಶೋಧನೆ ಮತ್ತು ಪಾಂಡಿತ್ಯಪೂರ್ಣ ಬರವಣಿಗೆ ಇದೆ. […]

ಕರ್ನಾಟಕದಲ್ಲಿ ಮತ್ತೆ 5 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿಯೇ ಮೊದಲ ಓಮಿಕ್ರಾನ್‌ ಪ್ರಕರಣ ಸಹ ರಾಜ್ಯದಲ್ಲಿಯೇ ದಾಖಲಾಗಿತ್ತು.ಸೋಮವಾರ ಬೆಳಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 19ರಂದು ರಾಜ್ಯದಲ್ಲಿ 5 ಹೊಸ ಓಮಿಕ್ರಾನ್ ಪ್ರಕರಣಗಳು ಖಚಿತವಾಗಿವೆ ಎಂದು ಹೇಳಿದ್ದಾರೆ. ಧಾರವಾಡ, ಭದ್ರಾವತಿ ಮತ್ತು ಮಂಗಳೂರಿನಲ್ಲಿ ತಲಾ ಒಂದು ಮತ್ತು ಉಡುಪಿಯಲ್ಲಿ 2 ಹೊಸ ಪ್ರಕರಣಗಳು ದಾಖಲಾಗಿವೆ.ಭಾರತದಲ್ಲಿ ಇದುವರೆಗೂ 11 […]

ವಿಶ್ವದಲ್ಲಿ ಓಮಿಕ್ರಾನ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ದೇಶದಲ್ಲಿಯೂ ದಿನೇ ದಿನ ಹೆಚ್ಚಳವಾಗುತ್ತಿದೆ. ಈ ನಡುವೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮುಂದಿನ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಓಮಿಕ್ರಾನ್‌ ಜೊತೆಗೆ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಆದ್ದರಿಂದಾಗಿ ಭಾರತವು ಎಲ್ಲಾ ಸಂದರ್ಭವನ್ನೂ ಎದುರಿಸಲು ಸಿದ್ಧವಾಗಿರಬೇಕು,” ಎಂದು ಏಮ್ಸ್‌ ಅಧ್ಯಕ್ಷ ಡಾ ರಣ್‌ದೀಪ್‌ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.ನಾವು ಯಾವುದೇ ಕ್ಷಣವನ್ನು ಎದುರಿಸಲು ಈಗಲೇ ಸಿದ್ಧವಾಗಿರಬೇಕು. ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ […]

ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಶಾಸಕ ರಾಮಣ್ಣ ಲಮಾಣಿ ಕೊರೋನದಿಂದ ಪಟ್ಟ ಮೃತಪಟ್ಟ ಕುಟುಂಬಗಳಿಗೆ ಸರಕಾರದಿಂದ ಬಂದ ಪರಿಹಾರ ಧನ 1 ಲಕ್ಷ ರೂಪಾಯಿಯ ಚೆಕ್ಕನ್ನು ಕೊರೊನದಿಂದ ಮೃತಪಟ್ಟ ಕುಟುಂಬಕ್ಕೆ ವಿತರಿಸಿದರು. ತಾಲೂಕಿನಲ್ಲಿ ಕೊರೋನ ಸೊಂಕಿನಿಂದ 69 ಕುಟುಂಬಗಳ ಪೈಕಿ ಅದರಲ್ಲಿ ಸದ್ಯಕ್ಕೆ 29 ಜನರು ಮೃತಪಟ್ಟವರಿಗೆ ಪರಿಹಾರ ಬಂದಿದೆ. ಗದಗ ಜೀಮ್ಸ್ ನಲ್ಲಿ ಅಧಿಕೃತವಾಗಿ ಬಂದ ಮಾಹಿತಿ ಪ್ರಕಾರ 29 ಕುಟುಂಬಗಳಿಗೆ ಪರಿಹಾರ ಚೆಕ್ ಬಂದಿದೆ ಅದರಲ್ಲಿ 17 […]

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 264 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಸದ್ಯಕ್ಕೆ ಒಟ್ಟು 83,913 ಸಕ್ರಿಯ ಪ್ರಕರಣಗಳಿವೆ.ಕಳೆದ ಮಾರ್ಚ್​ 2020 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.ಜೊತೆಗೆ ನಿನ್ನೆ 264 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ4,77,422 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ […]

ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಳಿಕ ಸೃಷ್ಟಿಯಾದ ಬಿಕ್ಕಟ್ಟುಗಳು, ಅದರ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆಯಿಂದ ಎದುರಾಗಿರುವ ತಲ್ಲಣಗಳಿಂದಾಗಿ ವೈರಸ್‌ಗಳನ್ನು ಹಲುಬುವವರ ಸಂಖ್ಯೆ ಜಾಸ್ತಿ ಆಗಿರಬಹುದು. ಆದರೆ, ಭೂಮಿಯಲ್ಲಿ ವೈರಸ್‌ಗಳೇ ಇಲ್ಲವಾಗಿಬಿಟ್ಟರೆ ಮನುಕುಲವೂ ಉಳಿಯುವುದಿಲ್ಲ ಎನ್ನುತ್ತಾರೆ ವಿಜ್ಞಾನ ಲೇಖಕ ಪ್ರಣಯ್‌ ಲಾಲ್‌.ಲೇಖಕ ಪ್ರಣಯ್‌ ಲಾಲ್‌ ತಮ್ಮ ‘ಇನ್‌ವಿಸಿಬಲ್‌ ಎಂಪೈರ್: ಎ ನ್ಯಾಚುರಲ್‌ ಹಿಸ್ಟರಿ ಆಫ್‌ ವೈರಸಸ್‌’ ಕೃತಿಯ ಕುರಿತು ರಾಹುಲ್‌ ಮಥಾನ್‌ ಜೊತೆ ನಡೆಸಿದ ಚರ್ಚೆಯಲ್ಲಿ ವೈರಸ್‌ಗಳ ಮಹತ್ವ ಹಾಗೂ […]

ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಪ್ರ ಕಟಣೆಯಲ್ಲಿ ತಿಳಿಸಿದೆ.ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ […]

Advertisement

Wordpress Social Share Plugin powered by Ultimatelysocial