ಇಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ಸಹ ಹಲವು ರೈತ ಸಂಘಟನೆಗಳು ಹೆದ್ದಾರಿ ತಡೆ ಮಾಡಲು ಸಜ್ಜಾಗಿವೆ. ವಿವಿಧ ರೈತ ಸಂಘಟನೆಗಳು ಮತ್ತು ಇತರೆ ಸಂಘಟನೆಗಳು ಈ ಹೆದ್ದಾರಿ ತಡೆಗೆ ಬೆಂಬಲ ನೀಡಿವೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಹೆದ್ದಾರಿ ತಡೆದು ಬಂದ್ ಮಾಡಲಿದ್ದಾರೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಖಾಕಿ ಪಡೆ ನಿಗಾ ವಹಿಸಿದೆ. ದೆಹಲಿಯಲ್ಲಿ ನಡೆದ ರೈತರ ದಂಗೆಯಂತೆ ಇಲ್ಲಿ ಯಾವುದೇ ಸಣ್ಣ ಘಟನೆಯೂ ನಡೆಯದಂತೆ ಕಟ್ಟುನಿಟ್ಟಿನ […]

ಕೇಂದ್ರ ಸರ್ಕಾರದ  ಕೃಷಿ ಕಾಯ್ದೆ ವಿರೋಧಿಸಿ  ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ   ಹಲವಾರು ಸಂಘಟನೆಗಳಿಂದ  ಪ್ರತಿಭಟನೆ ಮಾಡಲಾಯ್ತು… ಹನುಮಂತ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಬಜಾರ ರಸ್ತೆಯಿಂದ ಅಂಚೆ ಕಚೇರಿವರೆಗೆ ಪ್ರತಿಭಟನೆ ಮಾಡಲಾಯ್ತು..  ಟಮಟೆ ಬಾರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ  

ರೈತರ ಭಾರತ್ ಬಂದ್ ಕರೆ ಹಿನ್ನೆಲೆ ಲಾರಿ ಮಾಲೀಕರಿಂದ ಬಂದ್‌ಗೆ ಬೆಂಬಲ ದೊರಕಿದ್ದು . 4ಲಕ್ಷ 60ಸಾವಿರ ಲಾರಿಗಳ ಸಂಚಾರ ಸ್ಥಗಿತ ಮಾಡಿದ್ದು,ಚಾಮರಾಜಪೇಟೆ, ಕೆ.ಆರ್ ಮಾರ್ಕೆಟ್ ಲಾರಿ ಸ್ಟಾಂಡ್‌ಗಳಲ್ಲಿ ನಿಂತಿರೋ ಲಾರಿಗಳು ಯಾವುದೇ ವಹಿವಾಟು ನಡೆಸದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್  ಹಿನ್ನೆಲೆ-ರೈತ ಮುಖಂಡರಿಂದ ಬೃಹತ್ ಪ್ರತಿಭಟನೆ

ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಡಿಕೇರಿಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಬಿಸಿ ಪಾಟೀಲ್ ರೈತರು ಆತ್ಮ ಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸಕ್ಕೆ ಮುಂದಾಗಬಾರದು.. ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಬಿಸಿ ಪಾಟೀಲ್ ರೈತರ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]

ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರ ಗ್ರಾಮದಲ್ಲಿ ನಡೆದಿದೆ. ಎಸ್.ಬಿ.ಐ ಬ್ಯಾಂಕ್ ನಲ್ಲಿ 7ಲಕ್ಷ ಸಾಲ ಸೇರಿದಂತೆ 3 ಲಕ್ಷ ರೂ ಕೈಸಾಲ ಮಾಡಿ ರೈತ 7 ಎಕರೆಯಲ್ಲಿ ಹತ್ತಿ, ಮೆಕ್ಕೆಜೋಳ ಬೆಳೆದಿದ್ದು, ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಬೆಳೆ ಹಾನಿಯಿಂದಾಗಿ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ :ಕ್ಲಬ್ […]

ಅನಿರ್ದಿಷ್ಟ ಮುಷ್ಕರ ಹಾಗೂ ಭಾರತ್ ಬಂದ್ ಗೆ ಕರೆ ನೀಡಿ ರೈತ ಸಂಘಟನೆಗಳಿಂದ ಸುದ್ದಿ ಗೋಷ್ಠಿ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಹಿಂದೆ ರೈತರ, ಕೂಲಿ ಕಾರ್ಮಿಕರ, ಹಾಗೂ ಇನ್ನಿತರೆ ಅಸಂಘಟತಿತ ಕಾರ್ಮಿಕ ವರ್ಗದ ಜನರಿಗೆ ಹಾಗೂ ಅವರ ಅಭಿವೃದ್ಧಿಗಾಗಿ ಸಾಲ ಮನ್ನಾ, ಆರ್ಥಿಕವಾಗಿ ನೆರವು, ಉದ್ಯೋಗ ಶೃಷ್ಟಿ, ರೈತರ ಬೆಳೆಗೆ ನಿಗದಿತ ಬೆಲೆ ಹೀಗೆ ಹಲವಾರು ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದು, ಇದೀಗ ನರೇಂದ್ರ ಮೋದಿ ಸರ್ಕಾರ […]

Advertisement

Wordpress Social Share Plugin powered by Ultimatelysocial