ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ […]

ನಕ್ಸಲರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತನಾಗಿದ್ದ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೇಡಿದೆ. ಕೇಂದ್ರ ರಾಷ್ಟ್ರೀಯ ತನಿಖಾ ದಳ 2019 ರ ನವೆಂಬರ್  2 ರಂದು ಪತ್ರಿಕೋದ್ಯಮದ ವಿದ್ಯಾರ್ಥಿ ಥವಾಹ್ ಫಾಸಲ್ ಮತ್ತು ಕಾನೂನು ವಿದ್ಯಾರ್ಥಿ ಅಲ್ಲನ್ ಸೋಯೆಬ್‍ರನ್ನು ಕಾಜಿಕೋಡದಲ್ಲಿ ಬಂಧಿಸಿ, ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ವಿಶ್ವಾದ್ಯಂತ ಕೊರೋನಾ ಪ್ರಕರಣಗಳು ಏರಿಕೆ -ಇಳಿಕೆ ಕಾಣುತ್ತಿರುತ್ತವೆ. ಕೊಂಚ ಕಡಿಮೆಯಾಗಿದ್ದ ಪ್ರಕರಣಗಳು ಮತ್ತೆ ಏರಿಕೆಯಾದಂತೆ ಕಾಣುತ್ತಿದೆ. ಉಕ್ರೇನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 26,071 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇಂದು ದಾಖಲಾದ ಪ್ರಕರಣಗಳು ಇಲ್ಲಿಯವರೆಗೆ ದಾಖಲಾಗಿರುವ ನಿತ್ಯದ ಗರಿಷ್ಠ ಸೋಂಕಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಇನ್ನು ಒಂದೇ ದಿನದಲ್ಲಿ 576 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಕೋವಿಡ್‌ ದೃಢಪಟ್ಟವರ ಸಂಖ್ಯೆ 28 ಲಕ್ಷಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ […]

  ಪೀಪಲ್ಸ್ ಲಿಬರೇಷನ್ ಆರ್ಮಿಗಾಗಿ ಸೇನೆಯ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವಂತೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್​​ ಕರೆ ನೀಡಿದ್ದಾರೆ. ಬೀಜಿಂಗ್​ನಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿದ ಅವರು ಸೇನೆಯ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಿದ್ರು. ಅಂದಹಾಗೆ ಶಿ ಜಿನ್​ಪಿಂಗ್​ ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್​​ನ ಅಧ್ಯಕ್ಷರೂ ಹೌದು.. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತಾಡಿದ ಚೀನಾ ಕಮ್ಯೂನಿಸ್ಟ್ ಪಕ್ಷದ ಉಪಾಧ್ಯಕ್ಷ ಝಂಗ್ ಯುಕ್ಸಿಯಾ, ಚೀನಾ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆ […]

ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

  ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ […]

ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡುವುದಕ್ಕೆ ಭಯವೇಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವಾಜ್ ಬೊಮಾಯಿ ಅವರನ್ನು ಪ್ರಶ್ನಿಸಿದ್ದಾರೆ.ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ ಎಂದು ಪ್ರಶ್ನಿಸಿದರು.ಬಿಜೆಪಿಯವರಿಗೆ ದುಡ್ಡು ಹಂಚುವುದೇ ಕೆಲಸ. […]

ಬಿಜೆಪಿ ಬಿ ಟೀಂ ಜೆಡಿಎಸ್ ಸಿದ್ದಾಮಯ್ಯ ಹೇಳಿಕೆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಬಾಗಲಕೋಟೆಯಲ್ಲಿ  ಪ್ರತಿಕ್ರಿಯೆ ನೀಡಿದ್ದಾರೆ…ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್,ಒಪ್ಪಿಕೊಳ್ಳುತ್ತಾರೆ ಅವರು…ನಾವೇಲ್ಲೂ ಹೊಂದಾಣಿಕೆ ಮಾಡಿಕೊಂಡಿಲ್ಲ..ಎರಡು ಬಾರಿ ಹೆಚ್ ಡಿಕೆಯನ್ನ ಸಿಎಂ ಮಾಡಿದ್ದು ಕಾಂಗ್ರೆಸ್ …ಹೆಚ್ ಡಿ ದೇವೇಗೌಡರ ಜೋತೆ ಹೊಂದಾಣಿಕೆ ಮಾಡಿಕೊಂಡು ಹೆಚ್ ಡಿಡಿಯನ್ನ ಪ್ರಧಾನಿ ಮಾಡಿದ್ದು ನೀವೇ..ಬೆಂಗಳೂರು,ಮೈಸೂರು ಮಹಾನಗರ ಪಾಲಿಕೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದವರು ನಿವೇ..ಹಾಗಾದ್ರೇ ಕಾಂಗ್ರೆಸ್ ನ ಬಿ ಟೀಂ ಜೆಡಿಎಸ್ ..ಕಾಂಗ್ರೆಸ್ […]

ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್‌ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್‌ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

Advertisement

Wordpress Social Share Plugin powered by Ultimatelysocial