ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು,  ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸಹ ಸ್ಫೋಟಗೊಂಡಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : […]

ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್  ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್  ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್‌ ಗೆ ಕೇಂದ್ರ ಸರ್ಕಾರದ ಬೇಮೆಲ್‌ ಕಾರ್ಖಾನೆ ಬಂದ್‌ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]

ರಾಜಕಾರಣಿ ,ನಟ ಎರಡೂ ಆಗಿರುವ ನಿಖಿಲ್ ಕುಮಾರಸ್ವಾಮಿ ಎರಡು ವೃತ್ತಿಯ ಜವಾಬ್ದಾರಿ ನಿಭಾಯಿಸಿಕೊಂಡು ಸಾಗುತ್ತಿದ್ದಾರೆ. ಚಿತ್ರರಂಗದಲ್ಲಿ ನಿಖಿಲ್ ಸಕ್ರಿಯರಾಗಿದ್ದು, ಕೆಲವು ಒಳ್ಳೆಯ ಸಿನಿಮಾಗಳನ್ನು ನಿಖಿಲ್ ನೀಡಿದ್ದಾರೆ. ಇದೀಗ ಚಿತ್ರರಂಗವನ್ನು ತೊರೆಯಬೇಕು ಎಂಬ ಒತ್ತಡ ನಿಖಿಲ್‌ ಮೇಲೆ ಹೆಚ್ಚಾಗಿದೆಯಂತೆ ಈ ಬಗ್ಗೆ ಸ್ವತಃ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಜೆಡಿಎಸ್‌ ಮುಖಂಡ ಶರವಣ  ನಿಖಿಲ್‌ ಮೇಲೆ ಸಿನಿಮಾ ಬಿಡುವಂತೆ ಸತತ ಒತ್ತಡ ಹೇರುತ್ತಿದ್ದಾರಂತೆ.”ನಮ್ಮದು ರಾಜಕೀಯದ ಕುಟುಂಬ. ಹಾಗಾಗಿ ಹಲವು ಜನ, ನಿಖಿಲ್  ಸಿನಿಮಾ […]

ಜೆಡಿಎಸ್‌  ಯುವ ಘಟಕದ ರುದ್ರೇಶ್‌ ಮೇಲೆ ಅ.24 ರ ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತು… ಇದಕ್ಕೆ ಸಂಬಂಧಿಸಿದಂತೆ ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು… ಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ  ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು. ತಾಜಾ […]

ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್‌ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ  ಕೋಲಾರದ ಸಂಸದ ಎಸ್‌ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ವ್ಯವಸ್ಥೆ  ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್‌ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]

‌ಹೆಚ್‌ ಡಿಕೆಗೆ ವಿರುದ್ಧ ಎಂಎಲ್‌ ಸಿ ಬೆಮೆಲ್ ಕಾಂತರಾಜು ವಾಗ್ದಾಳಿ ನಡೆಸಿದ್ದಾರೆ… ತುರುವೇಕೆರೆಯಲ್ಲಿ ನಾನು ವಿಧಾನಸಭೆಗೆ ಸ್ಪರ್ಧಿಸಬೇಕು…ಆದ್ರೆ ಹೆಚ್‌ ಡಿಕೆ MT ಕೃಷ್ಣಪ್ಪಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.HDK  ಅವರ ಇಂಥಹ ಮಾತುಗಳು ನಾವು ಹಿಂದಿನಿಂದಲೂ ನೋಡುತಿದ್ದೇವೆ.ಅವರು ಒಂದೊಂದು ಸಾರಿ ಒಂದೊಂದು ಮಾತು ಹೇಳುತ್ತಾರೆ.ಅವರಿಗೆ ಈ ಮಾತುಗಳು ಎಷ್ಟು ಶೋಭೆ ತರುತ್ತದೆ ಅನ್ನೋದು ಅವರೇ ಯೋಚನೆ ಮಾಡಲಿ.ಒಂದು ಕ್ಷೇತ್ರದಲ್ಲಿ ಇಬ್ಬಿಬ್ಬರು ನಾಯಕರನ್ನು ಬೆಳೆಸೋದು ಅವರಿಗೆ ರೂಢಿಯಾಗಿದೆ.ಮುಂದಿನ ದಿನಗಳಲ್ಲಿ ಜನರೇ  ಉತ್ತರ ಕೊಡುತ್ತಾರೆ.ಜೆಡಿಎಸ್ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತ. ಆದ್ರೆ ಯಾವ ಕ್ಷೇತ್ರ ಮತ್ತು ಪಕ್ಷ ಅಂತ ಅಂತಿಮಗೊಂಡಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಅಧಿಕೃತವಾಗಿ ತಿಳಿಸುತ್ತೇನೆ. ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ….!!! ಚಿತ್ರದುರ್ಗ: ನಟ ಶಶಿಕುಮಾರ್ (Actor Shashikumar) ಮತ್ತೆ ರಾಜಕೀಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ (Assembly Election)  ಹದಿನೈದು ತಿಂಗಳು ಇರುವಾಗಲೇ ಮತ್ತೆ ತಮ್ಮ ಹಳೆ ಲಯಕ್ಕೆ ಮರಳಲು ಶಶಿಕುಮಾರ್ ತಯಾರಿ ನಡೆಸುತ್ತಿದ್ದಾರೆ. […]

ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು  2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ( BMTC Bus ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ( Student Bus Pass ) ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ […]

Advertisement

Wordpress Social Share Plugin powered by Ultimatelysocial