ಮಂಗಳೂರು, ಜನವರಿ, 29: ಸೆಲ್ಫಿ ನೆಪದಲ್ಲಿ ಅಭಿಮಾನಿಯೋರ್ವ ಸಾನಿಯಾ ಅಯ್ಯರ್ ಅವರ ಕೈ ಹಿಡಿದು ಎಳೆದ ಘಟನೆ ಪುತ್ತೂರಿನಲ್ಲಿ ನಡೆದಿದೆ‌. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ಮೂವತ್ತನೇ ವರ್ಷದ ಕೋಟಿಚೆನ್ನಯ್ಯ ಜೋಡುಕರೆ ಕಂಬಳ ಕೂಟ ನಡೆಯುತ್ತಿದ್ದು, ಶನಿವಾರ ರಾತ್ರಿ ವಿಶೇಷ ಅಹ್ವಾನಿತರಾಗಿ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಾನಿಯಾ ಐ ಲವ್ ಯೂ ಪುತ್ತೂರು ಎಂಬ ವಾಕ್ಯದೊಂದಿಗೆನೇ ಭಾಷಣ ಆರಂಭಿಸಿದ್ದರು.‌ ಸಾನಿಯಾ ಕೈ […]

* ಕುಂಬಳಕಾಯಿ ಹೊಡೆದ ಕೈವ ಟೀಂ * ಶೋಕ್ದಾರ್ ಧನ್ವೀರ್ ಸಿನಿಮಾ‌ ತೆರೆಗೆ ಬರಲು ರೆಡಿ *ಜಯತೀರ್ಥ ನಿರ್ದೇಶನದ ಕೈವ ಸ್ಯಾಂಡಲ್ ವುಡ್ ನ ಶೋಕ್ದಾರ್ ಧನ್ವೀರ್ ಅಭಿನಯದ ಕೈವ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ…. ವಿಭಿನ್ನ ಟೈಟಲ್ ಹಾಗೂ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಸುದ್ದಿ ಮಾಡಿದೆ ಕೈವ ಚಿತ್ರ….ಈಗಾಗಲೇ ಕಮರ್ಷಿಯಲ್ ಆಕ್ಷನ್ ಲವ್ ಸ್ಟೋರಿ ಸಿನಿಮಾಗಳ ಮೂಲಕವೇ ಪ್ರಖ್ಯಾತಿಗಳಿಸಿರುವಂತಹ ಧನ್ವೀರ್ ಕೈವ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ […]

ತೀರ ಬಡ ಕುಟುಂಬದಿಂದ ಬಂದು ಇಂದು ಜನಪ್ರಿಯ ಗಾಯಕಿಯಾಗಿದ್ದಾರೆ ಮಂಗ್ಲಿ. ಜನಪದ ಹಾಡುಗಳನ್ನು ಹಾಡುತ್ತಾ ಮುನ್ನೆಲೆಗೆ ಬಂದ ಮಂಗ್ಲಿ ಇಂದು ಹಲವು ಭಾಷೆಗಳ ಸಿನಿಮಾಗಳಿಗೆ ಹಾಡುತ್ತಿದ್ದಾರೆ ಮಾತ್ರವಲ್ಲ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತೀರ ಕಡಿಮೆ ಸಂಭಾವನೆಗೆ ಟಿವಿಗಳಲ್ಲಿ ಹಾಸ್ಯ ಕಾರ್ಯಕ್ರಮ ಮಾಡುತ್ತಿದ್ದ, ನಿರೂಪಣೆ ಮಾಡುತ್ತಿದ್ದ ಮಂಗ್ಲಿ ಈಗ ಖ್ಯಾತ ಗಾಯಕಿ. ಬೇಡಿಕೆ ಹೆಚ್ಚಾಗುತ್ತಿದ್ದಂತೆ ಮಂಗ್ಲಿ ತಮ್ಮ ಸಂಭಾವನೆ ಸಹ ಹೆಚ್ಚಿಸಿಕೊಂಡಿದ್ದಾರೆ ಮಂಗ್ಲಿ. ಟಿವಿ ಶೋಗಳು, ಆ ಬಳಿಕ ತೆಲಂಗಾಣ ಜನಪದ ಹಾಡುಗಳು, […]

ದರ್ಶನ್ ಸಿನಿಮಾ ‘ಕ್ರಾಂತಿ’ ಗ್ರ್ಯಾಂಡ್ ಆಗಿಯೇ ರಿಲೀಸ್ ಆಗಿತ್ತು. ಮೊದಲ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಹಬ್ಬವನ್ನೇ ಮಾಡಿದ್ದರು. ತಮಟೆ ಬಾರಿಸಿ ಕುಣಿದು ಕುಪ್ಪಳಿಸಿದ್ದರು. ಹಲವು ವರ್ಷಗಳ ಬಳಿಕ ದರ್ಶನ್ ಹಾಗೂ ರಚಿತಾ ರಾಮ್ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ದೊಡ್ಡ ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸಂಗೀತ ನಿರ್ದೇಶಕ ಹರಿಕೃಷ್ಣ ಡೈರೆಕ್ಷನ್ ನೋಡುವುದಕ್ಕೆ ಪ್ರೇಕ್ಷಕರು ಕಾತುರರಾಗಿದ್ದರು. ‘ಕ್ರಾಂತಿ’ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅಕ್ಷರ ಕ್ರಾಂತಿ […]

ಸುಮಾರು 4 ವರ್ಷಗಳ ಬಿಡುವಿನ ನಂತರ ಬಿಡುಗಡೆಯಾದ ಶಾರೂಖ್ ಖಾನ್ ಅಭಿನಯದ ಪಠಾಣ್ ಚಿತ್ರ ಅತ್ಯಂತ ವೇಗವಾಗಿ 400 ಕೋಟಿ ರೂ. ಗಳಿಸಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜನವರಿ 25ರಂದು ಜಗತ್ತಿನಾದ್ಯಂತ ಏಕಾಕಾಲದಲ್ಲಿ ಬಿಡುಗಡೆ ಆದ ಪಠಾಣ್ ಚಿತ್ರ 4 ದಿನದಲ್ಲಿ 400 ಕೋಟಿ ರೂ.ಗೂ ಅಧಿಕ ಮೊತ್ತ ಗಳಿಸಿ ದಾಖಲೆ ಬರೆದಿದೆ. ವಿಶೇಷ ಅಂದರೆ ಭಾರತದಲ್ಲೇ 200 ಕೋಟಿ ರೂ. ಗಳಿಸಿದೆ. ಶುಕ್ರವಾರದ ವೇಳೆ ಭಾರತದಲ್ಲಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್   ಮತ್ತೊಮ್ಮೆ ಟಾಲಿವುಡ್​​ಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ಶಿವಣ್ಣ, ಬಾಲಯ್ಯನ ಸಿನಿಮಾದಲ್ಲೂ ಅಭಿನಯಿಸಿದ್ದರು. ಅದಕ್ಕೂ ಮೊದಲು ಟಾಲಿವುಡ್​  ಚಿತ್ರರಂಗದಲ್ಲಿ ಶಿವಣ್ಣನ   ನಂಟು ಇದ್ದೇ ಇದೆ. ಆದರೆ ಈಗ ಶಿವಣ್ಣ ಬೇರೆ ಚಿತ್ರದಲ್ಲಿ ಅಭಿನಯಿಸೋಕೆ ಹೋಗ್ತಿಲ್ಲ. ತಮ್ಮದೇ ಒಂದು ವಿಶೇಷ ಸಿನಿಮಾ ತೆಗೆದುಕೊಂಡು ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಚಿತ್ರ ಈಗಾಗಲೇ ಕನ್ನಡದಲ್ಲಿ ಭಾರೀ ಸೌಂಡ್ ಮಾಡಿದೆ. ಈ ಚಿತ್ರದಲ್ಲಿ ಶಿವನ ಖದರ್   ಜೋರಾಗಿಯೇ ಬಂದಿದೆ. ಜನ […]

ನಟ ಬಾಲಕೃಷ್ಣ ಹೇಳಿಕೆ ತಾರಕ ರತ್ನ ಜೀವನದಲ್ಲಿ ಅಚ್ಚರಿ ತಾರಕ ರತ್ನ ಕುಸಿದು ಬಿದ್ದು ಪ್ರಜ್ಞಾಹೀನರಾದಾಗ ಅಚ್ಚರಿ ನಡೆದಿತ್ತು ತೀವ್ರ ಹೃದಯಾಘಾತದ ಬಳಿಕ ಹೃದಯ ಸ್ಥಂಭನವಾಗಿತ್ತು ವೈದ್ಯರ ಪರಿಶೀಲನೆ ವೇಳೆ ಹೃದಯ ಬಡಿತ ಸ್ಥಬ್ದವಾಗಿತ್ತು ಬಳಿಕ ಅಚ್ಚರಿಯೆಂಬಂತೆ ಹೃದಯ ಬಡಿತ ಮರಳಿತ್ತು ವೈದ್ಯರ ಶಿಪಾರಸ್ಸಿನಂತೆ ನಾರಾಯಣ ಹೃದಯಾಲಯಕ್ಕೆ ಶಿಪ್ಟ್ ವೈದ್ಯರು ಬಹಳ ಉತ್ತಮವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ತಾರಕ್ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಕೆಲವೊಮ್ಮೆ ಕಣ್ಣು ಮಿಟಕಿಸುವುದು, ದೇಹ ಅಲುಗಾಡುವುದು ಕಂಡು […]

ಭಾವಪೂರ್ಣ ಶ್ರದ್ಧಾಂಜಲಿ ಮಂದೀಪ್‌ ರಾಯ್‌ ಹಾಸ್ಯ ನಟ 1949-2023   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ನಟ ಶಿವಕುಮಾರ್ ಹೇಳಿಕೆ ನಟ ತಾರಕ್ ರತ್ನ ಆರೋಗ್ಯ ಚೆನ್ನಾಗಿದೆ. ಯಾವುದೇ ತೊಂದರೆ ಇಲ್ಲ ವೈದ್ಯರು ಚೆಕ್ ಮಾಡ್ತಿದ್ದಾರೆ.. ವೈದ್ಯರಿಗೂ ರೆಸ್ಪನ್ಸ್ ಮಾಡ್ತಿದ್ದಾರೆ ನಮ್ಮ ಪ್ಯಾಮಿಲಿ ಆಗಿರೋದರಿಂದ ನಾವು ಏನ್ ಹೇಳಕ್ಕೆ ಆಗಲ್ಲ.. ವೈದ್ಯರು ಟ್ರಿಟ್ ಮೆಂಟ್ ಕೊಡ್ತಿದ್ದಾರೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

  ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ ಟೀಸರ್ ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, […]

Advertisement

Wordpress Social Share Plugin powered by Ultimatelysocial