ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ.ನಟಿ ತೇಜಸ್ವಿ ಪ್ರಕಾಶ್ಅವರು ‘ಹಿಂದಿ ಬಿಗ್ ಬಾಸ್ ಸೀಸನ್ 15’ರ ವಿನ್ನರ್ ಆದರು. ಅಚ್ಚರಿ ಎಂದರೆ ಮನೆ ಒಳಗೆ ಇದ್ದಾಗಲೇ ಅವರಿಗೆಧಾರಾವಾಹಿಯ ಆಫರ್ ಸಿಕ್ಕಿತು. ಸದ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಇದಲ್ಲದೆ, […]

‘ದಸರಾ’ ಚಿತ್ರದಲ್ಲಿ ತೆಲುಗಿನ ನಾನಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೆಟ್​ನಲ್ಲಿ ಅವರು ಕೋಳಿ ಮರಿ ಹಿಡಿದು ಕುಳಿತಿದ್ದು, ಗಮನ ಸೆಳೆದಿದೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಬೆಂಗಳೂರು: ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಬ್ಬ ಕುಡಿ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಮೊದಲ ಸಿನಿಮಾ ಬಗ್ಗೆ ಕೊನೆಗೂ ಅಪ್ ಡೇಟ್ ಸಿಕ್ಕಿದೆ.ಹೊಂಬಾಳೆ ಫಿಲಂಸ್ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾ ಟೈಟಲ್ ಮತ್ತಿತರ ವಿಚಾರಗಳ ಬಗ್ಗೆ ಇದುವರೆಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಮಾರ್ಚ್ […]

ಟಾಲಿವುಡ್ ಬ್ಯೂಟಿ ನಟಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ 3 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಬ್ಬರಿಸಲು ಸ್ವೀಟಿ ಅನುಷ್ಕಾ ರೆಡಿಯಾಗಿದ್ದಾರೆ. ಹೊಸ ಚಿತ್ರದ ಟೈಟಲ್ ಜೊತೆ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ.2020ರಲ್ಲಿ ತೆರೆಕಂಡ `ನಿಶಬ್ಧಂ’ ಚಿತ್ರದಲ್ಲಿ ಕಾಣಿಸಿಕೊಂಡ ಬಳಿಕ ಮತ್ತೆ ಯಾವ ಸಿನಿಮಾದಲ್ಲೂ ಅನುಷ್ಕಾ ನಟಿಸಿರಲಿಲ್ಲ ಇದೀಗ ಮತ್ತೆ ಸಿನಿಮಾಗೆ ಕಮ್‌ಬ್ಯಾಕ್ ಆಗಿರುವ ನಟಿ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ್ದಾರೆ. […]

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾದ ಸಿನಿಮಾ ಕನ್ನಡದಲ್ಲೂ ತಯಾರಾಗುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕರೆತರುವ ಪ್ರಯತ್ನ ನಡೆದಿದ್ದು, ಇದರ ಮಾತುಕತೆ ಹಿನ್ನೆಲೆಯಲ್ಲಿ ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ ಈಗಾಗಲೇ ಮುಂಬೈಗೆ ತೆರಳಿದ್ದಾರೆ.ಅಂದುಕೊಂಡಂತೆ ಆದರೆ ಇನ್ನೆರಡು ದಿನದಲ್ಲಿ ಅನುಪಮ್ ಕನ್ನಡಕ್ಕೆ ಬರುವ ವಿಚಾರ ಗೊತ್ತಾಗಲಿದೆ. ಹಿಂದಿಯಲ್ಲಿ ಈಗಾಗಲೇ ಸಾವರ್ಕರ್ ಬಯೋಪಿಕ್ ರೆಡಿ ಆಗುತ್ತಿದ್ದು, ಬಹುತೇಕ ಚಿತ್ರೀಕರಣ ಮುಗಿದಿದೆ. ಈ ಹೊತ್ತಿನಲ್ಲಿ ಸ್ಯಾಂಡಲ್ ವುಡ್ […]

ಸ್ಯಾಂಡಲ್‌ವುಡ್‌ನ ಕ್ಯೂಟ್ ಹೀರೊಯಿನ್ ಅಮೂಲ್ಯ ಈಗ ಕೌಟುಂಬಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಕಾಲದಲ್ಲಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಟಿ, ವಿವಾಹದ ಬಳಿಕ ಪತಿ, ಮಕ್ಕಳು ಅಂತ ಸಾಂಸಾರಿಕ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಆದರೆ, ತಮ್ಮ ಅಭಿಮಾನಿಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ.ತಮ್ಮ ಜೀವನದ ಮಹತ್ವದ ನಿರ್ಧಾರಗಳನ್ನು, ಕ್ಷಣಗಳನ್ನು ಅವರೊಂದಿಗೆ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಸ್ಯಾಂಡಲ್‌ವುಡ್‌ನ ಗೋಲ್ಡನ್ ಕ್ವೀನ್ ಅಮೂಲ್ಯ ಸಂಭ್ರಮದಲ್ಲಿದ್ದಾರೆ. ಯಾಕಂದ್ರೆ, ಅವರ ಅವಳಿ ಮಕ್ಕಳ ಬರ್ತ್‌ಡೇ. ಈ ಸಂಬಂಧ ತಮ್ಮ ಅವಳಿ […]

ಹೈದರಾಬಾದ್:ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅಭಿನಯಯದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಪುಷ್ಪ-2ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ರಿಲೀಸ್‌ ಗೂ ಮುನ್ನ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಮಾಡಿದೆ. ಸುಕುಮಾರ್‌ ನಿರ್ದೇಶನದ ಬಿಗ್‌ ಬಜೆಟ್‌ ಸಿನಿಮಾದಲ್ಲಿ ಮೊದಲ ಭಾಗಕ್ಕಿಂತ ಹೆಚ್ಚು ಆಯಕ್ಷನ್‌ ಹಾಗೂ ಥ್ರಿಲ್‌ ಇರಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಹಂತದಲ್ಲೇ ಸಿನಿಮಾ ತಂಡದಿಂದ ಅಪ್ಡೇಟ್‌ ವೊಂದು ಹೊರ ಬಿದ್ದಿದೆ.  ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ […]

ಮುಂಬಯಿ: ಬಾಲಿವುಡ್‌ನ‌ಲ್ಲಿ ಹಿಂದಿನ ಸಂದರ್ಭದಲ್ಲಿ ಬ್ಲಾಕ್‌ಬಸ್ಟರ್‌ ಆಗಿದ್ದ”ಹೇರಾ ಫೇರಿ’ ಸಿನೆಮಾದ ಮೂರನೇ ಭಾಗ ಶೀಘ್ರದಲ್ಲೇ ಸೆಟ್ಟೇರಲಿದೆ. ಈ ಬಗ್ಗೆ ನಟ ಸುನೀಲ್‌ ಶೆಟ್ಟಿ ಮಾತನಾಡಿ “ಅಂತಿಮವಾಗಿ “ಹೇರಾ ಫೇರಿ-3′ ಸಿನೆಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ನಟರಾದ ಅಕ್ಷಯ್‌ ಕುಮಾರ್‌ ಹಾಗೂ ಪರೇಶ್‌ ರಾವಲ್‌ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಎಲ್ಲ ಒಳ್ಳೆಯ ಕೆಲಸಗಳು ಆರಂಭವಾಗಲು ಸಮಯ ಹಿಡಿಯುವಂತೆ ಇದಕ್ಕೂ ಸಮಯ ಬೇಕಾಯಿತು’ ಎಂದು ಹೇಳಿದ್ದಾರೆ. 2000ನೇ ಇಸವಿಯಲ್ಲಿ ತೆರೆಕಂಡ “ಹೇರಾ […]

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2017ರಲ್ಲಿ ಮದುವೆ ಆದರು. 2021ರ ಜನವರಿಯಲ್ಲಿ ಅನುಷ್ಕಾ ಹಾಗೂ ವಿರಾಟ್ ದಂಪತಿಗೆ ಮಗಳು ಜನಿಸಿದಳು. ಅವಳಿಗೆ ವಮಿಕಾ ಎಂದು ನಾಮಕರಣ ಮಾಡಲಾಗಿದೆ.ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ಮತ್ತೆ ಲಯ ಕಂಡುಕೊಂಡಿದ್ದಾರೆ. ಫಾರ್ಮ್​​ಗೆ ಮರಳುವ ಮೂಲಕ ಕ್ರಿಕೆಟ್​ ಪ್ರಿಯರನ್ನು ಅವರು ರಂಜಿಸುತ್ತಿದ್ದಾರೆ. ಅವರು ಯಶಸ್ಸು ಕಂಡಾಗ, ಸೋತಾಗ  ಅನುಷ್ಕಾ ಶರ್ಮಾ ಅವರು ವಿರಾಟ್ ಜೊತೆಗಿದ್ದರು. ಈ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ. ಅನುಷ್ಕಾ ಶರ್ಮಾ  ಅವರ ತ್ಯಾಗವನ್ನು ಅವರು ನೆನಪಿಸಿಕೊಂಡಿದ್ದಾರೆ. […]

ನಟಿ ಊವರ್ಶಿ ರೌಟೇಲಾ ಇತ್ತೀಚೆಗೆ ಹುಟ್ಡುಹಬ್ಬ ಆಚರಿಸಿಕೊಂಡಿದ್ದರು. ಕೇಕ್ ಕಟ್ ಮಾಡಿ ಸಿಕ್ಕಾಪಟ್ಟೆ ಗ್ರ್ಯಾಂಡ್ ಆಗಿ ‘ಐರಾವತ’ ಸಿನಿಮಾ ಬೆಡಗಿ ರಂಗೇರಿಸಿದ್ದಾರೆ. ಅಚ್ಚರಿ ಅಂದರೆ ಈ ಬರ್ತ್‌ಡೇಟ್‌ ಸೆಲೆಬ್ರೇಷನ್‌ಗೆ ಬರೋಬ್ಬರಿ 93 ಲಕ್ಷ ಖರ್ಚಾಗಿದೆಯಂತೆ. ಈ ಸುದ್ದಿ ಕೇಳಿ ಕೆಲವರು ಶಾಕ್ ಆಗಿದ್ದಾರೆ. ಅರೇ, ಬರೀ ಬರ್ತ್‌ಡೇ ಸೆಲೆಬ್ರೇಷನ್‌ಗೆ 93 ಲಕ್ಷನಾ? ಎಂದು ಹುಬ್ಬೇರಿಸಿದ್ದಾರೆ. ಪ್ಯಾರಿಸ್‌ನಲ್ಲಿ 29ನೇ ವರ್ಷದ ಹುಟ್ಟುಹಬ್ಬವನ್ನು ಬಾಲಿವುಡ್ ಬೆಡಗಿ ಆಚರಿಸಿಕೊಂಡಿದ್ದಾರೆ. ಐಫೆಲ್ ಟವರ್ ಎದುರು ಕಾಣಿಸಿಕೊಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial