ವಿದೇಶದಲ್ಲೂ “ಬಿಗ್ ಡ್ಯಾಡಿ” ಹವಾ ಜೋರು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ‌‌‌. ಅಕ್ಟೋಬರ್ 19 ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ‌. “ಘೋಸ್ಟ್” ಚಿತ್ರ ವಿದೇಶದಲ್ಲೂ ರಿಲೀಸ್ ಆಗಲಿದೆ. ಶಿವಣ್ಣ ಅವರ ಹುಟ್ಟುಹಬ್ಬಕ್ಕೆ ” Big […]

ಅಭಿಮಾನಿಗಳ ಪ್ರೀತಿಯ ಕಿಚ್ಚ ಸುದೀಪ್ ಅವರು ಬರ್ತ್​ ಡೇ ಖುಷಿಯಲ್ಲಿರೋ ವೇಳೆಯೇ ತನ್ನ ಕುಚುಕು ಗೆಳೆಯ ಚಾಲೆಂಜಿಂಗ್​ ಸ್ಟಾರ್ ದರ್ಶನ್ ಕುರಿತು ಮಾತನಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಈ ಇಬ್ಬರು ದಿಗ್ಗಜ ನಟರ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿ ಬೇರೆಯದ್ದೇ ಗಾಳಿ ಬೀಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಸಂಸದೆ ಸುಮಲತಾ ಅವರ ಬರ್ತ್​ ಡೇಯಲ್ಲಿ ಇಬ್ಬರು ಸ್ಟಾರ್​ಗಳು ಕೆಲ ವರ್ಷಗಳ ನಂತರ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಷ್ಟೆಲ್ಲ ಬೆಳವಣಿಗೆಯ ಮಧ್ಯೆ ಸುದೀಪ್​ ಅವರು ಮತ್ತೆ ಚಾಲೆಂಜಿಂಗ್ […]

           ನಟ ಗಣೇಶ್ ಅವರಿಗೆ ಮನೆ ಕಟ್ಟಲು ಹೈಕೋರ್ಟ್ ಅನುಮತಿಯನ್ನು ಕೊಟ್ಟಿದ್ದು ಸದ್ಯ ಗೋಲ್ಡನ್ ಸ್ಟಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.   ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಪರಿಸರ ಸೂಕ್ಷ ವಲಯಕ್ಕೆ ಒಳಪಡುವ ಜಕ್ಕಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಮನೆ ಕಾಮಗಾರಿಯನ್ನು ಮುಂದುವರೆಸಲು ನ್ಯಾ.ಕೃಷ್ಣ ದೀಕ್ಷಿತ್ ಅನುಮತಿ ಕೊಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ ತೀರ್ಪನ್ನು ಉಲ್ಲೇಖಿಸಿ ನಟ ಗಣೇಶ್ ಅವರ ಪರ ವಕೀಲರು ವಾದ […]

    ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಷಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ […]

ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಗಳನ್ನು ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಕುತೂಹಲ ಹೆಚ್ಚಿಸಿಕೊಂಡು ಬಂದಿರುವ ಚಿತ್ರ ʻಅಥಿʼ. ಹಾಗೆ ನೋಡಿದರೆ, ಕನ್ನಡದಲ್ಲಿ ಗಂಡ-ಹೆಂಡತಿಯ ಸಂಬಂಧದ ಕುರಿತ ಸಾಕಷ್ಟು ಚಿತ್ರಗಳು ಬಂದಿವೆ. ಆದರೆ ʻʻಈ ವರೆಗೂ ಎಲ್ಲೂ, ಯಾರೂ ಹೇಳಿರದ ಹೊಸ ವಿಚಾರವೊಂದನ್ನು ನಾವಿನ್ನಲಿ ʻಅಥಿʼಯ ಮೂಲಕ ಅನಾವರಣ […]

ಆಪ್ ಕಿ ಅದಾಲತ್‌ ಶೋನಲ್ಲಿ​ ಸಲ್ಮಾನ್​ ಖಾನ್ ಮಕ್ಕಳನ್ನು ಹೊಂದುವ ಆಸೆಯಿತ್ತು ಎಂದು ತಿಳಿಸಿದ್ದಾರೆ. ಬಾಲಿವುಡ್​​ ಬ್ಯಾಚುಲರ್​​ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಮಕ್ಕಳ ಮೇಲಿರುವ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಆಗಾಗ್ಗೆ ತಮ್ಮ ಸಂಬಂಧಿ ಮಕ್ಕಳ ಜೊತೆ ಸಮಯ ಕಳೆಯುತ್ತಾರೆ. ದಬಾಂಗ್ ಸ್ಟಾರ್ ಒಮ್ಮೆ ತಮ್ಮದೇ ಮಗುವನ್ನು ಹೊಂದುವ ಬಗ್ಗೆ ಯೋಚಿಸಿದ್ದರು ಎಂಬ ವಿಷಯ ಬಹಿರಂಗಗೊಂಡಿದೆ. ಇತ್ತೀಚೆಗೆ, ಆಪ್ ಕಿ ಅದಾಲತ್‌ ಶೋನಲ್ಲಿ ಸೂಪರ್​ ಸ್ಟಾರ್​ ಸಲ್ಮಾನ್​ […]

ರಶ್ಮಿಕಾ ಮಂದಣ್ಣ ಅಭಿನಯದ ಸ್ತ್ರೀ ಪ್ರಧಾನ ಚಿತ್ರ ‘ರೈನ್​ಬೋ’ ಫಸ್ಟ್​ ಶೆಡ್ಯೂಲ್​ ಮುಕ್ತಾಯಗೊಂಡಿದೆ. ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಬಹುಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳನ್ನು ಕೈಗೆತ್ತಿಕೊಂಡಿರುವ ಈ ಚೆಲುವೆ ಶೂಟಿಂಗ್​ ವಿಚಾರವಾಗಿ ಫುಲ್​ ಬ್ಯುಸಿಯಾಗಿದ್ದಾರೆ. ಹೀಗಾಗಿ ಬಹಳ ದಿನಗಳ ನಂತರ ಸೋಶಿಯಲ್​ ಮೀಡಿಯಾದಲ್ಲಿ ನಟಿ ಪೋಸ್ಟ್​ ಶೇರ್​ ಮಾಡಿಕೊಂಡಿದ್ದಾರೆ. ಫೋಟೋ ಮತ್ತು ವಿಡಿಯೋ ಸೇರಿದಂತೆ ಒಂದೇ ಬಾರಿಗೆ ಸುಮಾರು 10 ಪೋಸ್ಟ್​ ಹಂಚಿಕೊಂಡಿದ್ದು, ಉದ್ದನೆಯ ಶೀರ್ಷಿಕೆಯನ್ನು ಬರೆದಿದ್ದಾರೆ. ‘ಪುಷ್ಪ’ […]

ಇತ್ತೀಚೆಗೆ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸಿನಿಮಾ ಕಲೆಕ್ಷನ್ ವಿಷಯದಲ್ಲಿ ಕಮಾಲ್ ಮಾಡಲು ಹಿಂದೇಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ದಿಲ್ ರಾಜು 25 ವರ್ಷಗಳ ವೃತ್ತಿಜೀವನದಲ್ಲಿ ಶಾಕುಂತಲಂ ಬಹು ದೊಡ್ಡ ಹಿನ್ನೆಡೆ ಎಂದಿದ್ದಾರೆ. ಗುಣಶೇಖರ್​ ನಿರ್ದೇಶನದ, ನೀಲಿಮಾ ಗುಣ (ಗುಣಶೇಖರ್​ ಮಗಳು) ಮತ್ತು ದಿಲ್​ ರಾಜು ನಿರ್ಮಿಸಿದ ಪೌರಾಣಿಕ ಶಾಕುಂತಲಂ ನಿರೀಕ್ಷಿತ ಮಟ್ಟ ತಲುಪುವಲ್ಲಿ ಹಿನ್ನೆಡೆಯಾಯಿತು. […]

      ಪ್ರತಿಷ್ಠಿತ ಆಸ್ಕರ್ 2024ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಿನಾಂಕ ನಿಗದಿಯಾಗಿದೆ. 2023ರ ಆಸ್ಕರ್​ ಪ್ರಶಸ್ತಿ ಗುಂಗಿನಿಂದ ಹೊರಬರುವ ಮೊದಲೇ ಮುಂದಿನ ವರ್ಷದ ಪ್ರಶಸ್ತಿ ಸಮಾರಂಭವೂ ಘೋಷಣೆಯಾಗಿದೆ. ಅಕಾಡೆಮಿ ಆಫ್​ ಮೋಷನ್​ ಆರ್ಟ್ಸ್​ ಅಂಡ್​ ಸೈನ್ಸಸ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ 96ನೇ ಆವೃತ್ತಿಯ ದಿನಾಂಕವನ್ನು ಈಗಾಗಲೇ ಪ್ರಕಟಿಸಿದೆ. ಚಿತ್ರೋದ್ಯಮಕ್ಕೆ ನೀಡಲಾಗುವ ಅತ್ಯುತ್ತಮ ಪ್ರಶಸ್ತಿಯಾದ ಆಸ್ಕರ್ ಸಮಾರಂಭ 2024 ರ ಮಾರ್ಚ್​ 10 ರಂದು ಅದ್ದೂರಿಯಾಗಿ ನಡೆಯಲಿದೆ. ಅಕಾಡೆಮಿಯು […]

      ಅನುಷ್ಕಾ ಶರ್ಮಾ ಡ್ಯಾನ್ಸ್ ಪೆ ಚಾನ್ಸ್​ನಲ್ಲಿ ವಿರಾಟ್ ಕೊಹ್ಲಿ ಮಣಿಸಿದ್ದಾರೆ.. ಹೇಗೆ ಎಂಬುದು ಇಲ್ಲಿದೆ ನೋಡಿ.. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ ವಿರಾಟ್ ಕೊಹ್ಲಿಯೊಂದಿಗೆ ಡ್ಯಾನ್ಸ್ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿರಾಟ್​ ಕೊಹ್ಲಿಯೊಂದಿಗೆ ಡ್ಯಾನ್ಸ್​ ಚಾಲೆಂಜ್​ನಲ್ಲಿ ಗೆದ್ದಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial