ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಅಂಗೀಕರಿಸಿದ ವಿವಿಧ ನಿರ್ಣಯಗಳನ್ನು ಜನರಿಗೆ ತಲುಪಿಸಲು ಬಾರಾಬಂಕಿಯಿಂದ ಮೂರು ಪ್ರತಿಜ್ಞಾ ಯಾತ್ರೆಗಳನ್ನು ಆರಂಭಿಸಿದರು. ನಮ್ಮ ಪ್ರಣಾಳಿಕೆಯ ಕೆಲವು ಪ್ರಮುಖ ಭರವಸೆಗಳಲ್ಲಿ ಶಾಲಾ ಬಾಲಕಿಯರಿಗೆ ಉಚಿತ ಇ–ಸ್ಕೂಟಿ ಹಾಗೂ ಮೊಬೈಲ್ ಫೋನ್, ಕೃಷಿ ಸಾಲ ಮನ್ನಾ, ಬಡ ಕುಟುಂಬಗಳಿಗೆ ವರ್ಷಕ್ಕೆ […]

ಹಾನಗಲ್​ ಉಪಚುನಾವಣಾ ಕಣ ರಂಗೇರಿದೆ. ಹಾನಗಲ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಿಎಂ ಬೊಮ್ಮಾಯಿ ಪ್ರಚಾರ ಕಾರ್ಯಕ್ಕೆ ಸಾಥ್​ ನೀಡಿದ ಸಚಿವ ಬಿ.ಸಿ. ಪಾಟೀಲ್​​​ ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್​ ಮಾನೆ ವಿರುದ್ಧ ಆರೋಪಗಳ ಸುರಿಮಳೆಯನ್ನೇ  ಸುರಿಸಿದ್ದಾರೆ. ಈ ಶ್ರೀನಿವಾಸ್​ ಮಾನೆ ಆಧುನಿಕ ಶಕುನಿ ತರ ಇದ್ದಾನೆ. ನಾನು ಕಾಂಗ್ರೆಸ್​ ನಲ್ಲಿದ್ದ ವೇಳೆ ಈ ಅವತಾರವನ್ನು ನೋಡಿದ್ದೇನೆ. ಮೊದಲೇ ಹಾವೇರಿಯ ಹಲವು ಕ್ಷೇತ್ರಗಳ ಮೇಲೆ ಆತ ಕಣ್ಣು […]

ಕಾಂಗ್ರೆಸ್ ವಕ್ತಾರ ವಿ.ಎಸ್ ಉಗ್ರಪ್ಪ ಅವರೊಂದಿಗೆ ಮಾಧ್ಯಮ ಸಂಯೋಜಕ ಸಲೀಂ ಅವರು ಡಿ.ಕೆ ಶಿವಕುಮಾರ್ ನಡೆಸಿದ ಗುಸುಗುಸು ಮಾತು ರಾಜಕೀಯ ಸಂಚಲನವನ್ನೇ ಸೃಷ್ಟಿ ಮಾಡಿದೆ. ಈ ಘಟನೆ ಬಗ್ಗೆ ಸಿದ್ದರಾಮಯ್ಯ ಕಡೆಗೆ ಬೊಟ್ಟು ಮಾಡಿ ತೋರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಗುಟ್ಟು ರಟ್ಟು ಮಾಡಿದವರು ನಿಮ್ಮ ಪಟಾಲಂ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಬಗ್ಗೆ ಒಂದು ವಿಡಿಯೋ ಬಂದಿದೆ. ಆ ವಿಡಿಯೋ ನೀವೇ ಬಿಟ್ಟಿದ್ದಾ? ಅಥವಾ ಅವರೇ […]

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಉಳಿದಂತೆ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆ ಬಗ್ಗೆ ತಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ವೇದಿಕೆ ಮೇಲೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಯಿಸಿದರು. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಆ […]

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದರು.ಈ ಎಲ್ಲಾ ಬೆಳವಣಿಗೆಗಳ […]

ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ತಡರಾತ್ರಿ ಭೇಟಿ ಮಾಡಿರುವುದನ್ನು ಹೆಚ್‌ .ಡಿ. ಕುಮಾರಸ್ವಾಮಿ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ತಡರಾತ್ರಿ ಭೇಟಿ ಮಾಡಿದ್ದೇ ಆದಾಯ ತೆರಿಗೆ ದಾಳಿಗೆ ಮೂಲಕ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ […]

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ […]

ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪತ್ನಿ ಸಮೇತರಾಗಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ನಡೆಸುತ್ತಿರುವ ವಾಗ್ದಾಳಿಯನ್ನು ಮುಂದುವರೆಸಿದರು. ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದ ಮಹಾನ್ ನಾಯಕ ನೀನು. ನೀವು ನನ್ನ ಬಗ್ಗೆ ಮಾತನಾಡಬೇಡಿ ಎಂದು ಆಕ್ರೋಶಭರಿತವಾಗಿ ಮಾತನಾಡಿದರು. ಗೂಟದ ಕಾರಿಗಾಗಿ, ನಿಮ್ಮ ಪಕ್ಷದ 23 ಜನ ನಿಮ್ಮ ಪಕ್ಷದ ಸಚಿವರನ್ನು […]

ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ […]

Advertisement

Wordpress Social Share Plugin powered by Ultimatelysocial