ಬೆಂಗಳೂರು :ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ ‘ಪಾದಯಾತ್ರೆಗೆ’ ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ. ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ. ನದಿ ಮೂಲಗಳಲ್ಲಿರುವ 51 ಸ್ಥಳಗಳಿಗೆ ಯಾತ್ರೆ ಮೂಲಕ ಭೇಟಿ ನೀಡಲಾಗುವುದು ಎಂದರು. […]

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ […]

ಬೆಂಗಳೂರು: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ […]

ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಓಮಿಕ್ರಾನ್‌ ಬೆನ್ನಲೆ ರಾಜ್ಯದಲ್ಲಿ ನೈಟ್‌ ಕರ್ಪ್ಯೂ ಜಾರಿ ಮಾಡಿದ್ದಾರೆ. ಹೀಗಾಗಿ ನ್ಯೂವ್‌ ಇಯರ್‌ ಸಂಭ್ರಮಾಚಾರಣೆಯಲ್ಲಿ ಗದಗ ಜಿಲ್ಲೆಯಕೇಕ್‌ ತಯಾರಿಕರು ಹೆಚ್ಚು ಕೇಕ್‌ ತಯಾರಿಸಿ ಮಾರಾಟ ಮಾಡಬೇಕು ಅಂದವರಿಗೆ ಈಗ ಶಾಕ್‌ ಆಗಿದೆ. ಹೌದು.. ಕೊರೊನಾದಿಂದ ಕಳೆದ ಎರಡು ವರ್ಷದಿಂದ ನ್ಯೂವ್‌ ಇಯರ್‌ ಸಂಭ್ರಮಾಚಾರಣೆಯನ್ನ ಜನ ಮರೆತಿದ್ದರು. ಹೀಗಾಗಿ. ಕೇಕ್‌ ಅಂಗಡಿ ಮಾಲೀಕರಿಗೆ ಭಾರಿ ಹೊಡೆತ ಬಿದ್ದಿದ್ದು ತುಂಬಲಾಗದ ನಷ್ಟವಾಗಿತ್ತು. ಈ ವರ್ಷವಾದ್ರು ಹೆಚ್ಚು ಕೇಕ್‌ ತಯಾರಿಸಿ ಮಾರಾಟ ಮಾಡಲು ಮತ್ತೆ […]

                                           ದಕ್ಷಿಣ ಆಫ್ರಿಕಾದ ಆರ್ಚ್‌ಬಿಷಪ್ ಎಮೆರಿಟಸ್ ಡೆಸ್ಮಂಡ್ ಟುಟು ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಆರ್ಚ್ ಬಿಷಪ್ ಎಮೆರಿಟಸ್ ಡೆಸ್ಮಂಡ್ ಟುಟು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಆಫ್ರಿಕಾದ ಆರ್ಚ್ ಬಿಷಪ್ ಎಮೆರಿಟಸ್ ಡೆಸ್ಮಂಡ್ ಟುಟು ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆರ್ಚ್ ಬಿಷಪ್ […]

ಬಿಜೆಪಿಯನ್ನು ಸೋಲಿಸಲು ಮತ್ತು ಎಎಪಿಯನ್ನು ಎದುರಿಸಲು ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಸವಾಲುಗಳು ಎದುರಾಗಿದ್ದು, ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ತವರೂರು  ಕಾಂಗ್ರೆಸ್ 1989 ರಿಂದ ಅಧಿಕಾರದಿಂದ ಹೊರಗುಳಿದಿದೆ . ಶಂಕರ್ ಸಿಂಗ್ ವಘೇಲಾ ಅವರು ಕಾಂಗ್ರೆಸ್ ನೆರವಿನೊಂದಿಗೆ ಸರ್ಕಾರವನ್ನು ರಚಿಸಿದ್ದು ಬಿಟ್ಟರೆ ನಂತರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಕಿತ್ತೊಗೆಯಲು ಸಾಧ್ಯವಾಗಲಿಲ್ಲ ಯುಪಿಯಲ್ಲಿರುವಂತೆ ಪಕ್ಷವು ಅಧಿಕಾರದಿಂದ ಹೊರ ಬಂದಿದೆ, ಆದರೆ ಗುಜರಾತ್‌ನಲ್ಲಿ ಬಿಜೆಪಿಗೆ  ಪ್ರಮುಖ ಸವಾಲುಗಳಾಗಿವೆ ಎಂಬ ಮಿನುಗುವ ಭರವಸೆಯನ್ನು […]

    ಇಂದು ಪೆಟ್ರೋಲ್, ಡೀಸೆಲ್ ಬೆಲೆ ಡಿಸೆಂಬರ್ 26 ರಂದು ಇಂಧನ ದರಗಳು ಸ್ಥಿರವಾಗಿರುತ್ತವೆ ಇತ್ತೀಚಿನ ದರಗಳನ್ನು ನವೆಂಬರ್ 3, 2021 ರಿಂದ ಪ್ರಮುಖ ಭಾರತೀಯ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇತ್ತೀಚಿನ ನಗರವಾರು ದರಗಳನ್ನು ಇಲ್ಲಿ ಪರಿಶೀಲಿಸಿ.ಕೇಂದ್ರ ಸರ್ಕಾರವು ಅಬಕಾರಿ ಸುಂಕ ಕಡಿತಗೊಳಿಸಿದ ನವೆಂಬರ್ 3 ರಿಂದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬದಲಾಯಿಸಿಲ್ಲ. ಕಚ್ಚಾ ತೈಲ […]

  ನನ್ನ ಸಲಹೆಯನ್ನು ಕೇಂದ್ರ ಒಪ್ಪಿಕೊಂಡಿದೆ: ಕೋವಿಡ್ ಬೂಸ್ಟರ್ ಡೋಸ್‌ಗಳನ್ನು ಬಿಡುಗಡೆ ಮಾಡುವುದನ್ನು ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ,ದೇಶದಲ್ಲಿ ಕೋವಿಡ್ -19 ಲಸಿಕೆಗಳ ಬೂಸ್ಟರ್ ಡೋಸ್‌ಗಳನ್ನು ಹೊರತರಲು ಕೇಂದ್ರ ಸರ್ಕಾರ ತನ್ನ “ಸಲಹೆ” ಯನ್ನು ಅಂಗೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ಬೂಸ್ಟರ್ ಡೋಸ್‌ನ ನನ್ನ ಸಲಹೆಯನ್ನು ಸ್ವೀಕರಿಸಿದೆ – ಇದು ಸರಿಯಾದ ಕ್ರಮವಾಗಿದೆ. ಲಸಿಕೆಗಳು ಮತ್ತು ಬೂಸ್ಟರ್‌ಗಳ […]

ನಿನ್ನೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವು ವಿರೊದ ಪಕ್ಷಗಳ ಭಾರಿ ವಿರೋದದ ನಡುವೆಯು ದ್ವನಿಮತದ ಮೂಲಕ ಬಹುಮತ ಪಡೆದುಕೊಂಡಿದೆ . ಇನ್ನೆನು ವಿಧಾನ ಪರಿಷತ ನಲ್ಲಿ ಅಂಗಿಕಾರ ಗೊಳ್ಳವುದೋಂದೇ ಬಾಕಿ ಇದೆ.   ಇದಾದ ಬಳಿಕ ಮಾದ್ಯಮ ಗಳಿಗೆ ಪ್ರತಿಕ್ರಿಯಿಸಿದ ಗೃಹಸಚಿವ ಅರಗ ಜ್ಞಾನೇಂದ್ರ   “ಇದರಲ್ಲಿ ಹಿಜೇಂಡ್‌ ಅಜೇಂಡ ಏನೂ ಇಲ್ಲ ನಮ್ಮದು ಒಪನ್‌ ಅಜೆಂಡ” ನಾವು ಮತಂತರ ನಿಷೇಧ ಕಾಯ್ದೆ ಜಾರಿ ಮಾಡ್ತಿವಿ ಅಂದಿದ್ವಿ,ಹಾಗೆಯೇ ಕಾಯ್ದೆಯನ್ನು ತಂದಿದ್ದೇವೆ. […]

Advertisement

Wordpress Social Share Plugin powered by Ultimatelysocial