ಪದೇ ಪದೇ ಚೀನಾ ಗಡಿಯಲ್ಲಿ ಖ್ಯಾತೆ ತಗೆಯುವ ಹುನ್ನಾರವನ್ನ ನಡೆಸುತ್ತಲೇ ಇದೆ. ಭೀಕರ ಸಂಘರ್ಷದ ನಂತರ ಉಭಯ ಸೇನಾ ಪಡೆಗಳು ನಿಯಂತ್ರಣ ರೇಖೆಯಿಂದ ಹಿಂದಕ್ಕೆ ಸರಿಯಬೇಕು ಎಂದು ಒಪ್ಪಂದ ಮಾಡಿಕೊಂಡಿದ್ದರು ಚೀನಾ ಇನ್ನು ಸಹ ರೇಖೆಯಿಂದ ದೂರ ಸರಿದಿಲ್ಲ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಸುಮಾರು ೪೦ ಸಾವಿರ ಚೀನಿ ಸೈನಿಕರು ಲಡಾಖ್‌ನ ಪೂರ್ವಭಾಗದಲ್ಲಿದ್ದಾರೆ ಎನ್ನಲಾಗ್ತಾಯಿದ್ದು, ಅವರ ಬಳಿ ಅಪಾರ ಪ್ರಮಾಣದ ಶಸ್ತಾçಸ್ತçಗಳಿವೆ ಎಂದು ತಿಳಿದಿದೆ.

ಕೊರೊನಾ ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಲು ಸರ್ಕಾರ ಆದೇಧ ಹೊರಡಿಸಿದೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೊನಾ ವೈರಸ್ ವಿರುದ್ಧ ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. […]

ಅಮೆರಿಕದಲ್ಲಿ ಸೋಂಕಿನ ಪರಿಸ್ಥಿತಿ ನಿರ್ವಹಣೆಗಾಗಿ ೩ ಟ್ರಿಲಿಯನ್ ಡಾಲರ್‌ಗಳ ಪ್ಯಾಕೇಜ್ ಅಂಗೀಕರಿಸಲಾಗಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆ ಯಲ್ಲಿ ಈ ಅಂಶ ರಿಪಬ್ಲಿಕನ್, ಡೆಮಾಕ್ರಾಟಿಕ್ ಪಕ್ಷಗಳಿಗೆ ಪ್ರಮುಖವಾಗಿದೆ. ಆದರೆ ಪ್ಯಾಕೇಜ್ ಅಂಗೀಕರಿಸುವ ಮೊದಲು ಅಧ್ಯಕ್ಷ ಟ್ರಂಪ್ ಭಾರಿ ಸವಾಲನ್ನೇ ಎದುರಿಸಬೇಕಾಯಿತು. ಸೆನೆಟ್‌ನಲ್ಲಿ ಆಡಳಿತ ಪಕ್ಷದ ನಾಯಕರಾಗಿರುವ ಮಿಶ್ ಮೆಕ್‌ಕಾನೆಲ್ ಅವರು ಕೊರೊನಾಗಾಗಿ ೧ ಟ್ರಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್‌ನ್ನು ಬಿಡುಗಡೆ ಮಾಡುವ ಪ್ರಸ್ತಾವನೆ ಮಂಡಿಸಿದರು. ಆದರೆ, ಪ್ಯಾಕೇಜ್ ಘೋಷಣೆ ವಿಷಯದಲ್ಲಿ ಟ್ರಂಪ್ […]

ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನ ಸೈನಿಕರ ಚಲನವಲನಗಳ ಮೇಲೆ ನಿಗಾ ಹೆಚ್ಚಿಸಲು ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ‘ಭಾರತ್’ ವಿಶೇಷ ಡ್ರೋನ್‌ಗಳನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. ಈ ಮಾನವರಹಿತ ವೈಮಾನಿಕ ವಾಹನಗಳನ್ನು (ಯುಎವಿ) ಡಿಆರ್‌ಡಿಒದ ಚಂಡೀಗಢ ಪ್ರಯೋಗಾಲಯ ಅಭಿವೃದ್ಧಿಪಡಿಸಿದೆ. ವಿಶ್ವದ ಅತ್ಯಂತ ಚುರುಕು ಬುದ್ಧಿ ಮತ್ತು ಹಗುರವಾದ ಕಣ್ಗಾವಲು ಡ್ರೋನ್‌ಗಳ ಪಟ್ಟಿಗೆ ಇವು ಸೇರಬಲ್ಲವು ಎಂದು ಡಿಆರ್‌ಡಿಒ ವಿಶ್ವಾಸ ವ್ಯಕ್ತಪಡಿಸಿದೆ. ಪೂರ್ವ ಲಡಾಖ್‌ನ ಅತೀ […]

ಕೊರೊನಾ ವೈರಸ್ ಭೀತಿಯ ನಡುವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಆಂಧ್ರ ಪ್ರದೇಶ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲಾಗುವುದು, ಶಾಲೆಗಳು ಆರಂಭವಾಗುವ ತನಕ ಮಧ್ಯಾಹ್ನದ ಬಿಸಿಯೂಟ ಯೋಜನೆ ದಿನಸಿ ಪದಾರ್ಥಗಳನ್ನು ಮಕ್ಕಳ ಮನೆಗೆ ತಲುಪಿಸಬೇಕಾಗುತ್ತದೆ ಎಂದು ತಿಳಿಸಿದರು.ಕೊರೊನಾ ವೈರಸ್ ಭೀತಿ ದಿನದಿಂದ […]

ಘಾಜಿಯಾಬಾದ್​ನಲ್ಲಿ ನಡೆದ ಪತ್ರಕರ್ತನ ಕೊಲೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವಾಗ ಜನರಿಗೆ ರಾಮರಾಜ್ಯ ಸ್ಥಾಪನೆಯ ಭರವಸೆ ನೀಡಿತ್ತು. ಆದರೆ ಈಗ ಗೂಂಡಾ ರಾಜ್ಯ ನಿರ್ಮಾಣ ಮಾಡಿದೆ ಎಂದು ಕಟುವಾಗಿ ಆರೋಪಿಸಿದ್ದಾರೆ. ಪತ್ರಕರ್ತ ವಿಕ್ರಂ ಜೋಶಿ ಅವರು ತಮ್ಮ ಸಹೋದರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದನ್ನು ವಿರೋಧಿಸಿ ಜೀವ ಕಳೆದುಕೊಂಡರು. ಅವರ ಕುಟುಂಬಕ್ಕೆ […]

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ ಹೊಸದಾಗಿ 37,724 ಮಂದಿಗೆ ಮಹಾಮಾರಿ ಸೋಂಕು ವಕ್ಕರಿಸಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 648 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಮಹಾಮಾರಿ ವೈರಸ್ ಗೆ ದೇಶದಲ್ಲಿ 28,732 ಮಂದಿ ಸಾವನ್ನಪ್ಪಿದ್ದಾರೆ. 11,92,915 ಮಂದಿ ಸೋಂಕಿತರ ಪೈಕಿ 7,53,050 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ […]

ಉಸಿರಾಟದ ಸಮಸೈ ಜ್ವರ ವಯೋಸಹಜ ಕಾಯಿಲೆಯಿಂದ ಅವರು ನಿಧನರಾಗಿದ್ದಾರೆ.ಜೂನ್ ೧೧ರಂದು ಲಾಲ್‌ಜಿ ತಂಡನ್ ಅವರನ್ನು ಲಖೌನದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಮಾರ್ಗದರ್ಶನದಲ್ಲಿ ಟಂಡನ್ ಅವರು ರಾಜಕೀಯ ಬೆಳವಣಿಗೆ ಕಂಡಿದ್ದರು. ೨೦೯೯ರಲ್ಲಿ ಬಿಜೆಪಿ ಮುಖಂಡ ಲಾಲ್‌ಜಿ ಲಖೌನ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ೧೯೯೧ ರಿಂದ ೨೦೦೩ರ ವರೆಗೂ ಉತ್ತರ ಪ್ರದೇಶದ ಸಚಿವರಾಗಿ ಸೇವೆ ಸಲ್ಲಿದ್ದರು. ಆಗಸ್ಟ್ ೨೦೧೮ ರಿಂದ ಜುಲೈ ೨೦೧೯ರ […]

ಐದು ರಫೆಲ್ ಯುದ್ಧ ವಿಮಾನಗಳ ಮೊದಲ ಬ್ಯಾಚ್ ಜುಲೈ ಅಂತ್ಯಕ್ಕೆ ಭಾರತಕ್ಕೆ ತಲುಪುವ ನಿರೀಕ್ಷೆ ಇದು,್ದ ಜುಲೈ ೨೯ಕ್ಕೆ ಸೇನೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಸೇನೆ ಸೇರ್ಪಡೆ ಕಾರ್ಯಕ್ರಮ ಅಂಬಾಲದ ವಾಯುನೆಲೆಯಲ್ಲಿ ನಡೆಯಲಿದ್ದು, ಅಂದಿನ ವಾತಾವರಣದ ಅನುಕೂಲತೆಗಳನ್ನು ಕೂಡ ಗಮನದಲ್ಲಿರಿಸಿಕೊಂಡು ಕಾರ್ಯಕ್ರಮದ ಸಮಯ ಬದಲಾಗುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಎಲ್ಲ ರಫೆಲ್ ಜೆಟ್‌ಗಳು ಸೇನೆಗೆ ಸೇರ್ಪಡೆ ಕಾರ್ಯಕ್ರಮ ಆಗಸ್ಟ್ ತಿಂಗಳ ಎರಡನೇ ಅವಧಿಯಲ್ಲಿ ನಡೆಯುವ ನಿರೀಕ್ಷೆ ಇದೆ. […]

ಗಾಲ್ವನ್ ಕಣಿವೆಯಲ್ಲಿ ಭಾರತದ ವಿರುದ್ಧ ಚೀನಾ ನಡೆಸಿದ ಆಕ್ರಮಣಕಾರಿ ನಡೆ ಹಾಗೂ ದಕ್ಷಿಣ ಚೀನಾ ಸಮುದ್ರದಲ್ಲಿ ಆ ರಾಷ್ಟ್ರವು ವಿವಾದ ಸೃಷ್ಟಿಸಿರುವುದನ್ನು ಖಂಡಿಸಿ ಅಮೆರಿಕದ ಪ್ರಜಾಪ್ರತಿನಿಧಿ ಸಭೆಯು ರಾಷ್ಟ್ರೀಯ ಭದ್ರತಾ ದೃಢೀಕರಣ ಕಾಯ್ದೆಯ (ಎನ್‌ಡಿಎಎ) ತಿದ್ದುಪಡಿಯನ್ನು ಅವಿರೋಧವಾಗಿ ಅಂಗೀಕರಿಸಿದೆ.ಸAಸದ ಸ್ಟೀವ್ ಚಬೊಟ್ ಹಾಗೂ ಭಾರತ ಮೂಲದ ಅಮೆರಿಕ ಸಂಸದ ಅಮಿ ಬೆರ್ ಅವರು ಎನ್‌ಡಿಎಎಗೆ ಸೂಚಿಸಿರುವ ತಿದ್ದುಪಡಿಯನ್ನು ಅವಿರೋಧವಾಗಿ ಅಂಗೀಕರಿಸಲಾಗಿದ್ದು, ವಾಸ್ತವ ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಎರಡೂ ರಾಷ್ಟ್ರಗಳು […]

Advertisement

Wordpress Social Share Plugin powered by Ultimatelysocial