ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ  ಕನ್ನಡ  ಗೀತಗಾಯನ ಕಾರ್ಯಕ್ರಮವನ್ನು ಕೆಆರ್ ಪುರದ ಪ್ರಥಮ ದರ್ಜೆ ಕಾಲೇಜಿನ  ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ  ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು …..ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ,  ಕನ್ನಡ  ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ   ರಾಜ್ಯಾದ್ಯಂತ ಕನ್ನಡ ಗೀತೆಗಾಯನ ಅಭಿಯಾನ  ಮಾಡಲು ಆದೇಶವನ್ನು   ಹೊರಡಿಸಿದ್ದಾರೆ…  […]

  ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]

ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು.       ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು,  ಕಾರ್ಖಾನೆಗಳ ಸಿಬ್ಬಂದಿವರ್ಗ,  ಸಾರ್ವಜನಿಕರು  ಸೇರಿದಂತೆ ಹೆಚ್ಚೆಚ್ಚು ಜನರು  ಭಾಗವಹಿಸಿ  ಆಚರಣೆಯನ್ನು ಮಾಡಿದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada  

  ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

ರಾಜಕಾರಣಿ ,ನಟ ಎರಡೂ ಆಗಿರುವ ನಿಖಿಲ್ ಕುಮಾರಸ್ವಾಮಿ ಎರಡು ವೃತ್ತಿಯ ಜವಾಬ್ದಾರಿ ನಿಭಾಯಿಸಿಕೊಂಡು ಸಾಗುತ್ತಿದ್ದಾರೆ. ಚಿತ್ರರಂಗದಲ್ಲಿ ನಿಖಿಲ್ ಸಕ್ರಿಯರಾಗಿದ್ದು, ಕೆಲವು ಒಳ್ಳೆಯ ಸಿನಿಮಾಗಳನ್ನು ನಿಖಿಲ್ ನೀಡಿದ್ದಾರೆ. ಇದೀಗ ಚಿತ್ರರಂಗವನ್ನು ತೊರೆಯಬೇಕು ಎಂಬ ಒತ್ತಡ ನಿಖಿಲ್‌ ಮೇಲೆ ಹೆಚ್ಚಾಗಿದೆಯಂತೆ ಈ ಬಗ್ಗೆ ಸ್ವತಃ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಜೆಡಿಎಸ್‌ ಮುಖಂಡ ಶರವಣ  ನಿಖಿಲ್‌ ಮೇಲೆ ಸಿನಿಮಾ ಬಿಡುವಂತೆ ಸತತ ಒತ್ತಡ ಹೇರುತ್ತಿದ್ದಾರಂತೆ.”ನಮ್ಮದು ರಾಜಕೀಯದ ಕುಟುಂಬ. ಹಾಗಾಗಿ ಹಲವು ಜನ, ನಿಖಿಲ್  ಸಿನಿಮಾ […]

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

Advertisement

Wordpress Social Share Plugin powered by Ultimatelysocial