ಮೈಸೂರು, ಅಕ್ಟೋಬರ್ 6: ನಾಡಹಬ್ಬ ದಸರಾ ಹಿನ್ನಲೆ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಆಗಮಿಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ನಗರದ ಮೈಸೂರು- ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷ್ಯಾ ಜಂಕ್ಷನ್ ಬಳಿ ಎಸ್.ಎಂ. ಕೃಷ್ಣ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಹೂಗುಚ್ಛ ನೀಡಿ, ಆತ್ಮೀಯವಾಗಿ ಸ್ವಾಗತಿಸಿದರು.  ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಶಿವಸೇನೆ ಆಕ್ರೋಶ ಈ ಬಾರಿಯ […]

ನಾಡ ಹಬ್ಬ ದಸರಾಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ.   ಬೆಂಗಳೂರು; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಇಂದು ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಕಳೆದ ಭಾರಿಯಂತೆ ಈ ಭಾರಿಯು ಸಹ ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು […]

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಲಂಬಾಣಿ ತಾಂಡ್ಯದಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು. ಹೆಣ್ಣುಮಕ್ಕಳ ಜೊತೆಯಲ್ಲಿ “ಲಂಬಾಣಿಯ ನೃತ್ಯ” ಮಾಡುವ ಮೂಲಕ ಹೋಳಿ ಹಬ್ಬವನ್ನು ಆಚರಣೆ ಮಾಡಿ ಮಾತನಾಡಿದವರು, ನಮ್ಮ ಹಳ್ಳಿಯ ಸಂಸ್ಕೃತಿ ಸೊಗಡೆ ಚಂದ. ಕಾರ್ಯನಿಮಿತ್ತ  ಹಳ್ಳಿಗೆ ತೆರಳಿದ್ದಾಗ ಹೆಣ್ಣುಮಕ್ಕಳ ಜೊತೆ ಅವರ ಶೈಲಿಯಲ್ಲಿ ಹೋಳಿ ಹಬ್ಬದ ಅಂಗವಾಗಿ ಕಳೆದ ಸಂತಸದ ಸಂದರ್ಭ ಇದಾಗಿತ್ತು ಎಂದು ಹಿರಿಯೂರಿನ ಶಾಸಕರು. ಇದನ್ನೂ ಓದಿ: ರಾಜ್ಯ ಸರ್ಕಾರದ […]

by- Pandit Sri Sidhanth Arun Sharma Guruji 9980663821 ತಿಥಿ : ‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವು ಕಡೆ ಎರಡು ದಿನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಐದು ದಿನ ಗಳ ವರೆಗೆ ಈ ಉತ್ಸವವನ್ನು ಆಚರಿಸುತ್ತಾರೆ. ಇತಿಹಾಸ ಅ. ಹಿಂದಿನ ಕಾಲದಲ್ಲಿ ಢುಂಢಾ ಅಥವಾ ಢೌಂಢಾ ಹೆಸರಿನ ಒಬ್ಬ ರಾಕ್ಷಸಿಯು ಊರೊಳಗೆ ನುಗ್ಗಿ ಸಣ್ಣ ಮಕ್ಕಳನ್ನು ಪೀಡಿಸುತ್ತಿದ್ದಳು. ಅವಳು ರೋಗಗಳನ್ನು ನಿರ್ಮಿಸುತ್ತಿದ್ದಳು. ಅವಳನ್ನು […]

ಇಂದಿನ ಭವಿಷ್ಯ Friday, March 26, 2021 ಮೇಷ ರಾಶಿ ಭವಿಷ್ಯ (Friday, March 26, 2021)ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಮನೆಯ ಕೆಲಸ ಸುಸ್ತು ಮಾಡುತ್ತದೆ ಮತ್ತು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ವೃಷಭ ರಾಶಿ ಭವಿಷ್ಯ (Friday, March 26, 2021) ಸಂತಸದ ಪ್ರಯಾಣ […]

ಮೇಷ ರಾಶಿ : ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ಅವಧಿ ಮಂದವಾಗಿರುವುದರಿಂದ ನೀವು ತಿನ್ನುವುದರ ಬಗೆಗೆ ಜಾಗರೂಕರಾಗಿರಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು. ಕರೆ ಮಾಡಿ ಪಂಡಿತ್ ಸಿದ್ದಾಂತ್ ಶ್ರೀ ಅರುಣ್ ಶರ್ಮ ಗುರೂಜಿ, 9980663821 ವೃಷಭ ರಾಶಿ : ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ […]

ಭಗತ್ ಸಿಂಗ್, ರಾಜಗುರು, ಸುಖದೇವ್ ! ಭಾರತಾಂಬೆಯ ಚರಣಗಳಲ್ಲಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿಕಾರಿಗಳ ಪಟ್ಟಿಯಲ್ಲಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಸೌಂಡರ್ಸ್ ಎಂಬ ಆಂಗ್ಲ ಅಧಿಕಾರಿಯ ಪೀಡೆಯಿಂದ ಮುಕ್ತಿ ನೀಡಿದ ಈ ಮೂವರು, ನಗುನಗುತ ನೇಣುಗಂಬವನ್ನು ಏರಿದರು. ಈ ಮೂರು ಮಹಾನ್ ಕ್ರಾಂತಿಕಾರಿಗಳ ಬಲಿದಾನ ದಿನದ ನಿಮಿತ್ತ ಈ ವಿಶೇಷ ಲೇಖನವನ್ನು ಅರ್ಪಿಸುತ್ತೇವೆ.   ಭಾರತದ ಅಂದಿನ ಪರಿಸ್ಥಿತಿ.. ೧೯೨೮ರಲ್ಲಿ ಸೈಮನ್ ಕಮಿಷನ್ […]

ರಾಮಾಯಣದಲ್ಲಿ ಸೀತೆಯನ್ನು ಅಪಹರಿಸಿ ಇಡಲಾಗಿದ್ದ ಗ್ರಾಮದಲ್ಲಿ ನಿರ್ಮಾಣವಾಗಿರುವ ಸೀತಾ ಮಂದಿರದಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ವಿಶೇಷ ಕಲ್ಲನ್ನು ನೀಡಲಾಗಿದೆ ಎಂದು ಕೊಲಂಬೊದಲ್ಲಿರುವ ಭಾರತ ವಿದೇಶಾಂಗ ಇಲಾಖೆ ಟ್ವೀಟ್‌ ಮಾಡಿದೆ. ರಾಮಮಂದಿರ ನಿರ್ಮಾಣಕ್ಕೆ ಎಲಿಯಾದಿಂದ ಸೀತಾ ಕಲ್ಲನ್ನು ನೀಡುತ್ತಿದ್ದು, ಇದು ಭಾರತ ಹಾಗೂ ಶ್ರೀಲಂಕಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲಿದೆ. ಇದನ್ನೂ ಓದಿ: ಈ ದೇಶವೇ ನೋಡಿ ಅತ್ಯಂತ ಸಂತೋಷ ಭರಿತ ರಾಷ್ಟ್ರ.!

ಇಂಗ್ಲೆಂಡಿನ ರಾಜ ಮನೆತನಕ್ಕೆ ಬಹುದೊಡ್ಡ ಇತಿಹಾಸವಿದೆ.ಇಡೀ ವಿಶ್ವಕ್ಕೆ ಆದುನಿಕತೆಯ ಪಾಠ ಮಾಡಿದ ವಂಶ ಎನ್ನುವ ಹೆಗ್ಗಳಿಕೆ ಕೂಡ ಇಂಗ್ಲೆಂಡಿನ ರಾಜ ಮನೆತನಕ್ಕಿದೆ. ಇಂಗ್ಲೆಂಡ್ ರಾಜ ಮನೆತನ ಇಂದಿಗೂ ಕಠಿಣ ನಿಯಮಗಳು ಹಾಗೂ ಅನೇಕ ಕಟ್ಟುಪಾಡುಗಳನ್ನ ಅನುಸರಿಸುತ್ತಾ ಬಂದಿದೆ. ಅದ್ರಲ್ಲೂ ರಾಜಮನೆತನಕ್ಕೆ ಸೊಸೆಯಾಗಿ ಬರುವವರು ಹೀಗೆ ಇರಬೇಕು.ಈ ರೀತಿಯಾಗಿಯೇ ನಡೆದುಕೊಳ್ಳಬೇಕು ಎನ್ನುವ ನಿಯಮವಿದೆ. ಮೊದಲಿನಿಂದಾನೂ ಮನೆತನದ ಎಲ್ಲರೂ ಕೂಡ ಈ ನಿಯಮಗಳನ್ನ ಪಾಲಿಸುತ್ತಾ ಬಂದಿದ್ದರು ಆದರೆ ಪ್ರಿನ್ಸ್ ಚಾರ್ಲ್ ಮತ್ತು ರಾಜಕುಮಾರಿ […]

Advertisement

Wordpress Social Share Plugin powered by Ultimatelysocial