ರಾಜಕೀಯದಲ್ಲಿ ಮುಸ್ಲೀಂ ಪ್ರಾತಿನಿಧ್ಯಕ್ಕಾಗಿ ಮುಸ್ಲೀಂ ಸಮುದಾಯ ಬೇಡಿಕೆ ಇಟ್ಟಿದೆ. ಬೆಂಗಳೂರಿನಲ್ಲಿ ಮುಸ್ಲೀಂ ಸಮುದಾಯದಿಂದ ಮಹತ್ವದ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ 2023ರಲ್ಲಿ ಮುಸ್ಲೀಂ ಅಭ್ಯರ್ಥಿಗಳು ಹೆಚ್ಚೆಚ್ಚು ಟಿಕೆಟ್‌ ಪಡೆಯಬೇಕು ಅನ್ನೋ ವಿಚಾರದ ಬಗ್ಗೆ   ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಮುಸ್ಲಿಂ ನಾಯಕರ ಸಭೆಯಲ್ಲಿ ಮತ ವಿಭಜೆನ ಕುರಿತು ಚರ್ಚೆಯಾಗಿದೆ. ಗುಜರಾತ್‌ನಂತೆ ರಾಜ್ಯದಲ್ಲೂ ಮತ ವಿಭಜನೆ ಆತಂಕ ಎದುರಾಗಿದೆ. ಚುನಾವಣೆಗೆ 23-24 ಅಭ್ಯರ್ಥಿಗಳು ಮುಸ್ಲೀಂನಿಂದ ಟಿಕೆಟ್‌ ಪಡೆಯಬೇಕು. ಹೆಚ್ಚು ಟಿಕೆಟ್‌ ಕೇಳುವ ಅಗತ್ಯತೆ […]

ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್‌ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್‌ ಆಗಿತ್ತು. ಆದರೆ ಈ ಈ ಭಾರಿ ಸಖತ್‌ ಎಂಜಾಯ್‌ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ […]

ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜಕೀಯ ಗೆಲುವು ತಂದುಕೊಟ್ಟ ಕ್ಷೇತ್ರದಿಂದಲೇ ಇದೀಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರ ಕ್ಷೇತ್ರವನ್ನ ಈ ಭಾರಿ ಮಗನಿಗೆ ತ್ಯಾಗ ಮಾಡೋದಕ್ಕೆ ರೆಡಿಯಾಗಿದ್ದು, 2023ರ ವಿಧಾನಸಭಾ ಚುನಾವಣೆಗೆ ರಾಮನಗರದಿಂದ ನಿಖಿಲ್‌ ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತಂತೆ ಈ ಹಿಂದೆಯೇ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ , ಪಕ್ಷೇತರ ಅಭ್ಯರ್ಥಿ […]

ಉಗ್ರರಿಗೆ ಬೆಂಬಲ ನೀಡಿದ ಡಿಕೆ ಶಿವಕುಮಾರ್‌ಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ  ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸ್ತಾ ಇದೆ. ಡಿಸಿ ಕಚೇರಿ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ ನಡೀತಾ ಇದ್ದು, ದೇಶದ್ರೋಹಿ ಹೇಳಿಕೆ ನೀಡಿದ ಡಿಕೆಶಿ ಬಂಧನವಾಗಬೇಕು ದೇಶದ್ರೀಹಿ ಕಾಂಗ್ರೆಸ್‌ ಧಿಕ್ಕಾ ಎಂದು ಘೋಷಣೆ ಕೂಗುತ್ತಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like us:  

ಬಿಜೆಪಿ ಸರ್ಕಾರದ ಮಹತ್ವ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. “ನಮ್ಮ ಕ್ಲಿನಿಕ್‌ “ ಆರೋಗ್ಯ ಸೇವೆಗೆ ಹುಬ್ಬಳ್ಲೀಯ ಭೈರಿಕೊಪ್ಪದಲ್ಲಿ ಸಿಎಂ ಚಾಲನೆ ನೀಡಿದರು. ರಾಜ್ಯದಾದ್ಯಂತ ನಮ್ಮ ಕ್ಲಿನಿಕ್‌ ಯೋಜನೆ ಆರಂಭವಾಕ್ತಿದ್ದು, 12 ಆರೋಗ್ಯ ಸೇವೆಗಳು ಇದರಲ್ಲಿ ಲಭ್ಯವಾಗುತ್ತೆ. . ಎಲ್ಲಾ ಪ್ರಾಥಮಿಕ ಸೇವೆಗಳೂ ಕೂಡ ಲಭ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ನಮ್ಮ ಕ್ಲಿನಿಕ್‌ ಬಡಾವಣೆಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಇಂದು ಗಂಗಾವತಿಯಲ್ಲಿ ಜನಾರ್ಧನ್‌ ರೆಡ್ಡಿ ಅವರ ನೂತನ ಮನೆ ಪ್ರವೇಶ ಕಾರ್ಯಕ್ರಮ ನೆರವೇರಿತು. ತಮ್ಮ ಪತ್ನಿ ಲಕ್ಷ್ಮೀ ಅರುಣಾರಿಂದ ಗೃಹಪ್ರವೇಶ ಮಾಡಿದರು. ಗೃಹಪ್ರವೇಶ್ದಲ್ಲಿ 20ಕ್ಕೂ ಹೆಚ್ಚು ಅರ್ಚಕರು ಆಗಮಿಸಿದ್ದಾರೆ. ಅದ್ದೂರಿ ಪೂಜೆ ಮೂಲಕ ಗೃಹ ಪ್ರವೇಶ ಮಾಡಿದರು. ಆದರೆ ಗೃಹಪ್ರವೇಶಕ್ಕೆ ರೆಡ್ಡಿ ಗೈರುಹಾಜರಾಗಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್‌ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್‌ ನೀಡಿದರು. […]

ಬಿಜೆಪಿ ಕಾರ್ಯಕ್ರಮದಲ್ಲಿ ರೌಡಿಶೀಟರ್‌ ಸುನೀಲ ಕಾಣಿಸಕೊಂಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವಾಗಲೇ, ವಸತಿ ಸಚಿವ ವಿ.ಸೋಮಣ್ಣ ಮನೆಯಲ್ಲಿರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಪ್ರತ್ಯಕ್ಷನಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.   ಬಿಜೆಪಿಯದ್ದು ಗೂಂಡಾ ರಾಜಕಾರಣ ಹಾಗಾಗಿ ಫೈಟರ್‌ ರವಿಯನ್ನ ಬಿಜೆಪಿಗೆ  ಸೇರಿಸಿಕೊಂಡಿದ್ದಾರೆ ಎಂದು ಬಿಜೆಪಿ ಬಗ್ಗೆ ಕಾಂಗ್ರೆಸ್ಸಿಗರು ಕೇವಲವಾಗಿ ಮಾತನಾಡಿದ್ದರು. ಇದಕ್ಕೆ ಕಂದಾಯ ಸಚಿವ ಆರ್‌ ಅಶೋಕ್‌ ಗರಂ ಆಗಿದ್ದು ರೌಡಿಗಳಿಗೆ ಬಿಜೆಪಿ ಎಂದೂ ಬೆಂಬಲಿಸಿಲ್ಲ. ಫೈಟರ್‌ ರವಿ ಬಿಜೆಪಿ ಸೇರಿದ್ದು ನಮ್ಮ ಗಮನಕ್ಕೆ […]

ಇಂದು ಕಾಂಗ್ರೆಸ್‌ನ  ನೂರಾರು ಕಾರ್ಯಕರ್ತರು ಕೆ.ಎಸ್‌ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿ ಗಲಾಟೆ ಮಾಡಲು ಪ್ರಯತ್ನಿಸಿದ್ದಾರೆ. ಕೂಡಲೇ ಪೊಲೀಸ್‌ ಪಡೆ ಆಗಮಿಸಿ ಅವರನ್ನ ಬಂಧಿಸಿದೆ.  ನಿನ್ನೆ ಸದನದಲ್ಲಿ ಕೆ.ಎಸ್‌ ಈಶ್ವರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮಧ್ಯೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಇಬ್ಬರೂ ಏಕವಚನದಲ್ಲಿಯೇ ಒಬ್ಬರನ್ನೊಬ್ಬರು ಬೈದಾಡಿಕೊಂಡರು.  ಈಶ್ವರಪ್ಪ ಒಬ್ಬ  ರಾಷ್ಟ್ರದ್ರೋಹಿ, ಎಂದು ಡಿಕೆಶಿ ಹೇಳಿದರೆ, ನಾನಲ್ಲ ರಾಷ್ಟ್ರದ್ರೋಹಿ ನೀನು. ಜೈಲಿಗೆ […]

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. […]

Advertisement

Wordpress Social Share Plugin powered by Ultimatelysocial