ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ   ಈ ಮಧ್ಯೆ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಿ ನಾಯಕರು ಜನ್ಮದಿನದ ಶುಭಾಶಯ ಕೋರುತ್ತಿದ್ದಾ

‘ಜವಾನ್’​ ಸಕ್ಸಸ್​ ಮೀಟ್​ನಲ್ಲಿ ಮಾತನಾಡಿದ ಶಾರುಖ್​ ಖಾನ್​, ತಮ್ಮ ಮೂರು ವರ್ಷಗಳ ವಿರಾಮದ ಬಗ್ಗೆ ಮನಬಿಚ್ಚಿ ಮಾತನಾಡಿದರು. ಹೊಸ ಹುರುಪಿನೊಂದಿಗೆ ‘ಪಠಾಣ್​’ ಸೆಟ್​ಗೆ ಮರಳಲು ಅವರ ಮಗ ಆರ್ಯನ್​ ಖಾನ್​ ಪ್ರಮುಖ ಪಾತ್ರ ವಹಿಸಿರುವುದಾಗಿ ಹೇಳಿದರು.   ಬಾಲಿವುಡ್​ ನಟ ಶಾರುಖ್​ ಖಾನ್ ಅವರಿಗೆ 2023 ಬಹಳ ವಿಶೇಷ ವರ್ಷವಾಗುತ್ತಿದೆ. 2019ರ ನಂತರ ಸಿನಿಮಾ ಕೆಲಸಗಳಿಂದ ಕೊಂಚ ವಿರಾಮ ತೆಗೆದುಕೊಂಡಿದ್ದ ನಟ ಮೂರು ವರ್ಷಗಳ ಬಳಿಕ ‘ಪಠಾಣ್’​ ಚಿತ್ರದೊಂದಿಗೆ ಕಮ್​ಬ್ಯಾಕ್​ […]

ಉತ್ತರ ಕನ್ನಡದ ಮಂಜಗುಣಿ-ಗಂಗಾವಳಿ ನಡುವೆ ಸಂಪರ್ಕ ಕಲ್ಪಿಸುವ ಗಂಗಾವಳಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜನರು ಮತ್ತು ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.   ಕಾರವಾರ (ಉತ್ತರ ಕನ್ನಡ): ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ-ಗಂಗಾವಳಿ ನಡುವೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು, ಸದ್ಯ ಜನರು ಮತ್ತು ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ದಶಕಗಳ ಹೋರಾಟದ ಬಳಿಕ ಸೇತುವೆ […]

ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿನ ಕಂತೆಗಳು ಹರಿದಾಡಬಾರದು ಎಂದು ಕಾನೂನು ತರಲು ಯೋಚಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು. ಕಲಬುರಗಿ: ಮೂವರು ಡಿಸಿಎಂ ಆಯ್ಕೆ ವಿಚಾರ ಕಾಂಗ್ರೆಸ್​ ಹೈಕಮಾಂಡ್ ಮುಂದೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ಜನ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎನ್ನುವ ಸಚಿವ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದು ರಾಜಣ್ಣ ಅವರ ವೈಯಕ್ತಿಕ […]

ಈ ಬದಲಾವಣೆಯಿಂದ ತಂಡಕ್ಕೆ ಹೆಚ್ಚಿನ ಹೊಡೆತ ಆಗಿದೆ ಎಂದು ಹೇಳಲಾಗದು. ಆದರೆ ನಿನ್ನೆ ಪಂದ್ಯವನ್ನು ಗೆದ್ದಿದ್ದರೆ ಭಾರತ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಅಗ್ರಸ್ಥಾನದ ತಂಡವಾಗಿ ಹೊರಹೊಮ್ಮುತ್ತಿತ್ತು. ಈ ಸುವರ್ಣ ಅವಕಾಶ ತಂಡದ ಸೋಲಿನಿಂದಾಗಿ ಕೈತಪ್ಪಿದಂತಾಗಿದೆ. ಅಲ್ಲದೇ ನಿನ್ನೆ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಮಣಿಸಿದ್ದು, ಅಗ್ರಸ್ಥಾನಕ್ಕೇರಲು ಭಾರತಕ್ಕೆ ಸುಲಭ ಮಾರ್ಗದಂತಾಗಿತ್ತು. ಆದರೆ 6 ರನ್​ನ ಸೋಲು ನಂ.1 ಸ್ಥಾನವನ್ನು ಕಸಿದುಕೊಂಡಿತು. ಇತ್ತೀಚೆಗೆ ನವೀಕರಿಸಲಾದ ಏಕದಿನ ಶ್ರೇಯಾಂಕದಲ್ಲಿ ದೊಡ್ಡ ಬದಲಾವಣೆ ಆಯಿತು. ಏಷ್ಯಾಕಪ್​ನಲ್ಲಿ […]

ಮಹತ್ವದ ಘೋಷಣೆಯಲ್ಲಿ ದೇಶೀಯ ವಾಯುಪಡೆ ಕ್ಷೇತ್ರದ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಎಎಫ್ 100 ದೇಶೀಯ ನಿರ್ಮಿತ ಎಲ್ ಸಿಎ ಮಾರ್ಕ್ 1ಎ ಫೈಟರ್ ಜೆಟ್ ಗಳನ್ನು ಖರೀದಿಸುವುದಾಗಿ ಹೇಳಿದೆ. ನವದೆಹಲಿ: ಮಹತ್ವದ ಘೋಷಣೆಯಲ್ಲಿ ದೇಶೀಯ ವಾಯುಪಡೆ ಕ್ಷೇತ್ರದ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಎಎಫ್ 100 ದೇಶೀಯ ನಿರ್ಮಿತ ಎಲ್ ಸಿಎ ಮಾರ್ಕ್ 1ಎ ಫೈಟರ್ ಜೆಟ್ ಗಳನ್ನು ಖರೀದಿಸುವುದಾಗಿ ಹೇಳಿದೆ. ಸ್ಪೇನ್ ನಲ್ಲಿ ಮೊದಲ ಸಿ-295 ಸೇನಾ ಸಾಗಣೆ ವಿಮಾನವನ್ನು […]

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ಇತರ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ… ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ಇತರ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು […]

ನವದೆಹಲಿ : ದೇಶೀಯ ಏರೋಸ್ಪೇಸ್ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತವು ಇನ್ನೂ 100 ಮೇಡ್ ಇನ್ ಇಂಡಿಯಾ ಎಲ್ಸಿಎ ಮಾರ್ಕ್ 1ಎ(LCA Mark 1A) ಫೈಟರ್ ಜೆಟ್ಗಳನ್ನ ಖರೀದಿಸುವ ಯೋಜನೆಯನ್ನ ಶನಿವಾರ ಪ್ರಕಟಿಸಿದೆ. ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರು ಸ್ಪೇನ್’ನಲ್ಲಿ ಮೊದಲ ಸಿ -295 ಸಾರಿಗೆ ವಿಮಾನವನ್ನ ಸ್ವೀಕರಿಸಿದ ನಂತರ ಈ ಘೋಷಣೆ ಮಾಡಿದರು.   ಮಿಗ್ ಸರಣಿಯ ಹಲವಾರು ವಿಮಾನಗಳನ್ನ ಬದಲಾಯಿಸಲು ಇತ್ತೀಚಿನ […]

ಬೆಂಗಳೂರು, ಸೆಪ್ಟೆಂಬರ್‌ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) 2030 ರ ವೇಳೆಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವನ್ನು ಗಮನಿಸಿ ಮೂರನೇ ಟರ್ಮಿನಲ್ ಅನ್ನು ಪ್ರಾರಂಭಿಸಲಿದೆ ಎಂದು ವರದಿ ತಿಳಿಸಿದೆ. ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಮುಖ್ಯ ಕಾರ್ಯತಂತ್ರ ಮತ್ತು ಅಭಿವೃದ್ಧಿ ಅಧಿಕಾರಿ ಸತ್ಯಕಿ ರಘುನಾಥ್ ಈ ಮಾಹಿತಿಯನ್ನು ತಿಳಿಸಿದ್ದಾರೆ.   ಮಂಗಳವಾರ ಟರ್ಮಿನಲ್ 2 ರಿಂದ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಪ್ರಾರಂಭವಾದ ಬಳಿಕ ಮಾತನಾಡಿದ ರಘುನಾಥ್ ಅವರು, […]

ತಿರುವನಂತಪುರಂ:ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಏಕಾಏಕಿ ಏರುತ್ತಿದ್ದು ಶಬರಿಮಲೆ ಮಾಸಿಕ ಯಾತ್ರೆಗೆ ಅಗತ್ಯವಿದ್ದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರವನ್ನು ಕೇಳಿದೆ. ತಿರುವಾಂಕೂರು ದೇವಸ್ವಂ ಬೋರ್ಡ್ ಕಮಿಷನರ್ ಆರೋಗ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ತಿಳಿಸಿದೆ.   ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಮೇಲಿನ ದೇವಾಲಯವು ಪ್ರತಿ ಮಲಯಾಳಂ ತಿಂಗಳಲ್ಲಿ ಐದು ದಿನಗಳವರೆಗೆ ತೆರೆದಿರುತ್ತದೆ. ಈ ತಿಂಗಳು, ಇದು ಭಾನುವಾರ ಯಾತ್ರಾರ್ಥಿಗಳಿಗೆ ತೆರೆಯುತ್ತದೆ. […]

Advertisement

Wordpress Social Share Plugin powered by Ultimatelysocial