ಪಂಚಮಸಾಲಿ ಲಿಂಗಾಯತರ ಮೀಸಲಾತಿಗಾಗಿ ಸ್ವಾಮಿ ಶ್ರೀಗಳು ಪಾದಯಾತ್ರೆ ನಡೆಸಿದರು. ಆ ನಡುವೆ ತುಮುಕೂರಿನ ಶಿರಾದ ಹೈಸ್ಕೂಲ್ ಮೈದಾನದಲ್ಲಿ ಸ್ಥಳೀಯ ಯುವಕರೊಂದಿಗೆ ಸೇರಿ ಕ್ರಿಕೆಟ್ ಆಟದಲ್ಲಿ ಪ್ರತಿ ಚೆಂಡಿಗೂ ಬೌಂಡರಿ ಬಾರಿಸಿದ ವಚನಾನಂದ. ಅವರಿಗೆ ಪಾದಯಾತ್ರೆಯಿಂದಾಗಿ ಕಾಲುಗಳಿಗೆ ನೋವಿದ್ದರೂ ಕ್ರಿಕೆಟ್ ಆಡಿದ ಶ್ರೀಗಳು. ಇದನ್ನೂ ಓದಿ:ಏಷ್ಯಾದ ಅತಿದೊಡ್ಡ ಸೋಲಾರ್ ಘಟಕದಲ್ಲಿ ಅಗ್ನಿ ಅವಘಡ

ಏಷ್ಯಾದ ಅತಿದೊಡ್ಡ ಸೋಲಾರ್ ಘಟಕ ಎನಿಸಿಕೊಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಹಾಗೂ ಬೈಕ್ ಧಗಧಗಿಸಿ ಉರಿದಿದೆ. ಸೋಲಾರ್ ಪಾರ್ಕ್ನ ತಿರುಮಣಿ ಭಾಗದ ಬ್ಲಾಕ್ ನಂ.37 ರಲ್ಲಿ ಈ ಅಗ್ನಿ ಅವಘಢ ಸಂಭವಿಸಿದೆ. ಸೋಲಾರ್ ಪ್ಯಾನಲ್ ಗಳ ಕೆಳಗಿದ್ದ ಹುಲ್ಲಿಗೆ ಬೆಂಕಿ ತಗುಲಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದ್ದು, ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಾಂದಿಸಿದ್ದಾರೆ. ಇದನ್ನೂ ಓದಿ […]

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಮೊದಲ ಬಾರಿಗೆ ತೆರೆಯ ಮೇಲೆ ನಾಯಕನಾಗಿ ಮಿಂಚಿದ್ದ ಮೆಜೆಸ್ಟಿಕ್ ಚಿತ್ರ ಬಿಡುಗಡೆಯಾಗಿ ಇಂದಿಗೆ 19 ವರ್ಷಗಳು ಕಳೆದಿವೆ 2002ರ ಫೆಬ್ರುವರಿ 8ರಂದು ಅವರ ‘ಮೆಜೆಸ್ಟಿಕ್’ ಸಿನಿಮಾ ತೆರೆಕಂಡಾಗ ದರ್ಶನ್ ಸಾಕಷ್ಟು ಆಸೆ-ಕನಸುಗಳನ್ನು ಕಟ್ಟಿಕೊಂಡಿದ್ದರು . ಈಗ ಅವರ ಕನಸುಗಳೆಲ್ಲವೂ ಈಡೇರಿದ್ದು ಸ್ಯಾಂಡಲ್ ವುಡ್ ನಲ್ಲಿ ಸೂಪರ್ ಸ್ಟಾರ್ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಗೆ ಭರ್ಜರಿ ಯಶಸ್ಸು ಸಿಕ್ಕಿತು. ಈಗ ಅವರು ಅಭಿಮಾನಿಗಳ ಪಾಲಿನ […]

ಶಶಿಕಲಾ ಅವರು ಇಂದು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ . ಈ ವೇಳೆ ಪಟಾಕಿ ಸಿಡಿದು ಶಶಿಕಲಾ ಬೆಂಬಲಿಗರ ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ಕೃಷ್ಣಗಿರಿಯ ಟೋಲ್ ಗೇಟ್ ಬಳಿ ನಡೆದಿದೆ. ಶಶಿಕಲಾ ಅವರು ಚೆನ್ನೈಗೆ ಪ್ರಯಾಣ ಬೆಳಸಿದ್ದ ವೇಳೆ ದೊಡ್ಡ ಮಟ್ಟದಲ್ಲಿ ಸ್ವಾಗತ ಕೋರಲು ತಂದಿದ್ದ ಪಟಾಕಿ ಸಿಡಿದು ಎರಡು ಕಾರುಗಳು ರಸ್ತೆ ಬದಿಯಲ್ಲೇ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ […]

ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಅಜೀತ ಬಾನೆ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಸಹಯೋಗದೂಂದಿಗೆ 112ಸೇವಾ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಸಲಾಯಿತು. ಕುಡಚಿ ಪಿಎಸ್ಐ ಶಿವರಾಜ್ ಧರಿಗೊಂಡ ಮಾತನಾಡಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡಬೇಕು ಹಾಗೂ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಇನ್ನು ಅಜೀತ ಬಾನೆ ಶಾಲೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡುವ ಮೂಲಕ ಸೇವೆಗಳ […]

ಜನವರಿ 24ರಂದು ಹೈದರಾಬಾದ್ನ ಬಲ್ಕಂಪೇಟೆಯಲ್ಲಿರುವ ಯಲ್ಲಮ್ಮ ದೇವಸ್ಥಾನದ ಬಳಿ ಬೈಕ್ನಲ್ಲಿ ವೇಗವಾಗಿ ಬಂದ ಮೂವರು ಹುಡುಗರು ಪುಟ್ಟ ಬಾಲಕಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದರು. ಬಾಲಕಿಯ ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಆದರೆ, ಆರೋಪಿಗಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಇದೀಗ ನೆಟ್ಟಿಗರ ಸಹಾಯದಿಂದ ಘಟನೆ ನಡೆದ 13 ದಿನಗಳ ಬಳಿಕ ಹಿಟ್ ಆಯಂಡ್ ರನ್ ಮಾಡಿದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ:ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.!

ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿದ್ದ ಹಿದಾಯತುಲ್ಲಾ ಮಲ್ಲಿಕ್ ಎಂಬಾತನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈತ ಕಾರಿನಲ್ಲಿ ತೆರಳುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ನಗರದ ಹೊರವಲಯದಲ್ಲಿನ ಚೆಕ್ ಪೊಸ್ಟ್ ನಲ್ಲಿ ಪೊಲೀಸರು ವಾಹನ ನಿಲ್ಲಿಸಿ ತಪಾಸಣೆಗೆ ಮಂದಾದರು, ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆಯೇ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ವಶಕ್ಕೆ ಪಡೆದು ವಿಚಾರಣೆ ಬಳಿಕ ಬಂಧಿಸಲಾಯಿತು. ಆತನಿಂದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ […]

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ‘ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು. ಚನ್ನಪಟ್ಟಣದ ದರ್ಶನ್ ಫ್ಯಾನ್ಸ್ ಗಳು ದರ್ಶನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆ ಡಿ ಬಾಸ್ ಎಂದು ಕೂಗುತ್ತಾ ಆರತಿ ಬೆಳಗಿ ಕುಂಬಳಕಾಯಿ […]

ಬೈಕ್ ನಲ್ಲಿ ವಿಲಿಂಗ್ ಮಾಡಿ ಪಿಎಸ್ ಐಗೆ ಗುರಾಯಿಸಿದ ಯುವಕ  ನಂತರ ಅದೇ ಪಿಎಸ್ ಐ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ನಡೆದಿದೆ. ಪಿಎಸ್ ಐ ಚೇತನ್ ರನ್ನು ಲಾಕ್ ಡೌನ್ ರೌಂಡ್ಸ್ ವೇಳೆ ಕೆಣಕ್ಕಿದ್ದ ಯುವ ಬಳಿಕ ಅದೇ ಪೊಲೀಸ್ ಕೈಯಲ್ಲಿ ಲಾಕ್ ಆಗಿದ್ದಾನೆ.ತಾಯಿಗೆ ಹುಷಾರಿಲ್ಲವೆಂದು ಪೊಲೀಸರಿಗೆ ಸುಳ್ಳು ದಾಖಲೆ ತೋರಿಸಿದ್ದು, ಯುವಕನ ಸುಳ್ಳು ನಾಟಕವನ್ನು ಕಂಡ ಪೊಲೀಸರು ಯುವಕನಿಗೆ ಫುಲ್ ಲಾಠಿ […]

ಕೃಷಿಹೊಂಡದಲ್ಲಿ ಮಹಿಳೆಯ ಶವ ಪತ್ತೆಯಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 3 ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.ಅನುಮಾನಸ್ಪದ ಸ್ಥಿತಿಯಲ್ಲಿ ಕವಿತಾ (30) ಶವ ಪತ್ತೆಯಾಗಿದ್ದು,ಮೃತಳ ಗಂಡ ಸೂರಿ ನಾಪತ್ತೆಯಾಗಿದ್ದಾನೆ. ಇನ್ನು ಸ್ಥಳಕ್ಕೆ ನಂಗಲಿ ಪೊಲೀಸ್ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ದರೋಡೆ ಮತ್ತು ದನಗಳವು ಮಾಡುತ್ತಿದ್ದ ನಾಟೋರಿಯಸ್ ಗ್ಯಾಂಗ್

Advertisement

Wordpress Social Share Plugin powered by Ultimatelysocial