ಇಂದು ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ಐಸಿಸಿಯ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನವನ್ನು ಅಲಂಕರಿಸಿದ್ರೆ, ನ್ಯೂಜಿಲೆಂಡ ತಂಡ 2ನೇ ಸ್ಥಾನ, ಟೀಂ ಇಂಡಿಯಾ 3ನೇ ಸ್ಥಾನಕ್ಕಿಳಿದಿದೆ. ಟೆಸ್ಟ್ ಕ್ರಿಕೆಟ್ ಮತ್ತು ಟಿ-20 ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನದಲ್ಲಿದೆ. ಇನ್ನುಳಿದ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಅಂಕಗಳ ಆಧಾರದಲ್ಲಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ  ಆಸ್ಟ್ರೇಲಿಯಾ 116 ಅಂಕ, […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಿಯಿಸಿರೋ ರಾಬರ್ಟ್ ಚಿತ್ರ ಈಗಾಗಲೇ ಸದ್ದು ಮಾಡ್ತಿದೆ. ರಾಬರ್ಟ್ ಚಿತ್ರತಂಡ ಇಂದು ವಿಶ್ವ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡೋ ಮೂಲಕ ದುಡಿಮೆಯೇ ದೇವರು ಅಂತ ನಂಬಿರೋ ಕಾರ್ಮಿಕರಿಗೆ ಅರ್ಪಿಸಿದ್ದಾರೆ.. ರಾಬರ್ಟ್ ಫಿಲ್ಮನ ಮೇಕಿಂಗ್ ವಿಡಿಯೋದಲ್ಲಿ ಸಿನಿಮಾ ಶೂಟಿಂಗನಲ್ಲಿ ಕ್ಯಾಮೆರಾ ಹಿಂದೆ ಕೆಲಸ ಮಾಡಿದ ಕಾರ್ಮಿಕರ ಶ್ರಮ ಹೇಗಿರುತ್ತೆ ಅಂತ ತಿಳಿಸಿಕೊಟ್ಟಿದ್ದಾರೆ… ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾ ಬಗ್ಗೆ  ತಮ್ಮ […]

ಬಾಲಿವುಡ್ ನ ಲವರ್ ಬಾಯ್ ರಿಷಿ ಕಪೂರ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ನಟ ರಿಷಿ ಕಪೂರ್ ಮುಂಬೈನಲ್ಲಿ ವಿಧಿವಶವಾಗಿದ್ದಾರೆ. ಹಿಂದಿಯಲ್ಲಿ ನೂರಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದ ರಿಷಿ ಕುಮಾರ್ ಬಹು ದೊಡ್ಡ ನಟನಾಗಿ ಬೆಳೆದವರು.. ಅವರಿಗೆ ಕನ್ನಡ ನಂಟು ಇತ್ತು ಅನ್ನೋದು ವಿಶೇಷ. ಬಹಳ ವರ್ಷಗಳ ಹಿಂದೆ ಕನ್ನಡದಲ್ಲಿ ಹಿಟ್ ಆಗಿದ್ದ ನಾಗರಹಾವು ಚಿತ್ರವನ್ನು ಹಿಂದಿಯಲ್ಲಿ ರೀಮೇಕ್ ಮಾಡಲಾಯಿತು. ಹಿಂದಿಯಲ್ಲಿ ಜಹ್ರೀಲಾ ಇನ್ಸಾನ್ ಅಂತ ಟೈಟಲ್ ಫಿಕ್ಸ್ […]

ಇತ್ತೀಚೆಗಷ್ಟೇ ಸಿಆರ್ ಫಿ ಎಫ್ ಯೋಧನ ಬಂಧನ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು. ಸಿಆರ್ ಫಿ ಎಫ್ ನ ಯೋಧ ಸಚಿನ ಸಾವಂತ್ರನ್ನ ಠಾಣೆಯಲ್ಲಿ ಕೋಳ ಹಾಕಿ ಕೂರಿಸಿದ್ದ ಪೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ಒಂದು ಸುವ್ಯವಸ್ಥೆವುಳ್ಳ ಕಾನೂನಿನಲ್ಲಿ ದೇಶ ಕಾಯುವ ಯೋಧನಿಗೆ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಪರ-ವಿರೋಧ ಚರ್ಚೆಗೆ […]

ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಬಳಿಕ 1 ವಾರ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆಮಾತನಾಡಿದ ಅವರು, ಲಾಕ್ ಡೌನ್ ಮುಗಿದ ಬಳಿಕ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ 1 ವಾರ ತರಗತಿಗಳನ್ನು ಆರಂಭಿಸಲಾಗುವುದು. ರಜೆ ಇರುವುದರಿಂದ ವಿದ್ಯಾರ್ಥಿಗಳಿಗೆ ಚೇತನ ತುಂಬಬೇಕು. ಪರೀಕ್ಷೆ ಎದುರಿಸಲು ಉತ್ಸಾಹ ತುಂಬುವ ಕೆಲಸ ಮಾಡಬೇಕು ಹೀಗಾಗಿ 1 ವಾರ ತರಗತಿ […]

ಏ .6 ರಿಂದ 11 ರವರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳು ನಡೆಯಲಿವೆ. ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,ತೋಟಗಾರಿಕಾ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರೈತರು,ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ವರದಿ: ಪೊಲಿಟಿಕಲ್ […]

ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಇಂದು ಉಡುಪಿಯಲ್ಲಿ ಮಾತನಾಡಿದ ಅವರು, ಕರೋನಾ ಸೋಂಕಿತ ವ್ಯಕ್ತಿ ವೈದ್ಯರನ್ನು ತಬ್ಬಿಕೊಳ್ಳುತ್ತಾನೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಬೆದರಿಕೆ ಹಾಕತ್ತಾನೆ. ಇದು ಭಯೋತ್ಪಾದನೆ ಮುಂದುವರಿದ ಭಾಗವಾಗಿದೆ. ಕ್ವಾರಂಟೈನ್ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಇಂತಹವರನ್ನು ದೇಶದ್ರೋಹಿಗಳೆಂದು ಘೋಷಿಸಬೇಕು ಅವರಿಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು. ಇನ್ನೂ ಕೇರಳ ಕೊರೊನಾ ರೆಡ್ ಜೋನ್ ಕುರಿತು ಮಾತನಾಡಿದ ಅವರು, […]

ಕೊರೋನಾ ಸೋಂಕು ವಿರುದ್ಧ ಭಾರತೀಯರು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುತ್ ದ್ದೀಪಗಳನ್ನು ಆರಿಸಿ ಹಣತೆ, ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು 9pm9minute ಎಂದು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮೂಲಕ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ […]

ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಮೂರು ಜಿಲ್ಲೆಯಾಗುವಷ್ಟು ವಿಸ್ತಾರವಾಗಿದೆ ಎಂದು ನಮ್ಮ ಒತ್ತಾಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ಇದೇ ವೇಳೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಅವರ ಪ್ರಾಬಲ್ಯ ಬಹಳ ಇದ್ದು, ಜನರಿಗೆ ಸುಖಾ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಇದನ್ನು ನೋಡಿ ಸುಮ್ಮನೇ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ್ ನಲ್ಲಿ ಕತ್ತೆಗೆ […]

Advertisement

Wordpress Social Share Plugin powered by Ultimatelysocial