ಕರೊನಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿರುವ ದೇಶದಲ್ಲಿ ರ‍್ಥಿಕತೆಗೆ ಉತ್ತೇಜನ ನೀಡುವ ಹಿನ್ನಲೆಯಲ್ಲಿ ಭಾರತೀಯ ರಿರ‍್ವ್ ಬ್ಯಾಂಕ್ ರಪೋ ದರವನ್ನು ೪೦ಮೂಲಾಂಶದಷ್ಟು ಕಡಿತಗೊಳಿಸಲಾಗಿದ್ದು, ಶೇ ೩.೭೫ರಿಂದ ಶೇ ೩.೩೫ಕ್ಕೆ ನಿಗದಿ ಪಡಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಈನ ವಿಷಯವನ್ನು ತಿಳಿಸಿ, ಕೋವಿಡ್-೧೯ ಲಾಕ್ ಡೌನ್ ನಂತರದಲ್ಲಿ ಭಾರತದಲ್ಲಿ ಮಾತ್ರವೇ ಅಲ್ಲ, ವಿಶ್ವದಾದ್ಯಂತ ರ‍್ಥಿಕ ಹಿಂಜರಿತ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ರ‍್ಥಿಕ ಪ್ರಗತಿಗೆ ಉತ್ತೇಜನ […]

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ […]

ಲಾಕ್ ಡೌನ್ ನಲ್ಲಿ ಸಿಲುಕಿ ತಮ್ಮ ಸ್ವಂತ ಊರುಗಳಿಗೆ ಹೊಗಲಾಗದೆ ನಿರಾಶ್ರಿತರಾಗಿರುವ ವಲಸೆ ಕಾರ್ಮಿಕರ ಪ್ರಯಾಣದ ವೆಚ್ಚವನ್ನು ರಾಜ್ಯ ರ‍್ಕಾರವೇ ಕೊಡಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕರ‍್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ. ಮತ್ತು ಅವರ ಕಷ್ಟಕ್ಕೆ ರ‍್ನಾಟಕ ರ‍್ಕಾರವು ಸ್ಪಂದಿಸ ಬೇಕೆಂಬುದು ನನ್ನ ದೃಢ ನರ‍್ಧಾರ. ಈ ಹಿನ್ನೆಲೆಯಲ್ಲಿ […]

ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್ ಇಂಟರ್‌ನ್ಯಾಷನಲ್ ರ‍್ಲೈನ್ಸ್ ಲ್ಯಾಂಡಿಂಗ್ ಆಗುವ ವೇಳೆ ಮಾಡಲ್ ಟೌನ್ ನಗರದಲ್ಲಿ ಪತನಗೊಂಡಿದೆ. ಇದರಿಂದ ನಗರದ ೮ ರಿಂದ ೧೦ ಮನೆಗಳು ಧ್ವಂಸಗೊಂಡಿವೆ ಮತ್ತು ವಿಮಾನದಲ್ಲಿ ೧೦೭ ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ.  ವಿಮಾನ ಬಿದ್ದ ಕೂಡಲೇ ಸ್ಥಳದಲ್ಲಿ ಭೀಕರ ಸದ್ದು ಮತ್ತು ಧೂಳು ಎದ್ದಿದ್ದು, ಬಳಿಕ ಹೊಗೆ ಆವರಿಸಿಕೊಂಡಿದೆ. ಹೀಗಾಗಿ ವಿಮಾನದಲ್ಲಿರುವವರ ಸ್ಥಿತಿಗತಿ ಮತ್ತು ಪತನ ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ಅವರ ಪರಿಸ್ಥಿತಿ ಕಷ್ಟವಾಗುತ್ತಿತ್ತು.  […]

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ.ಯಡಿಯೂರಪ್ಪ ಹಣಕಾಸು ಸಮಸ್ಯೆಯಾದರು ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡುವುದನ್ನು ನಿಲ್ಲಿಸುವುದು ಬೇಡ ಎಂದು ಅಧಿಕಾರಿಗಳಿಗೆ ನರ‍್ದೇಶನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ರ‍್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ […]

ಕಲಬುರ್ಗಿಯ ಸೇಡಂನ ಮೋಮಿನಪುರ ಬಡಾವಣೆಯ ರಾಜು ತಾಯಿತ್ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿವೆ ಹಾಗೂ ನಾಲ್ವರಿಗೆ ಗಾಯಗಳಾಗಿದ್ದವು, ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಮತ್ತೋರ್ವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮನೆ ಮಾಲೀಕ ರಾಜು ತಾಯಿತ್(50) ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಾಗೂ ಗಾಯಗೊಂಡವರು ಮೃತನ ತಾಯಿ ಗಂಗಮ್ಮ ತಾಯಿತ್ (70),ಹೆಂಡತಿ ಸುಮಾ ತಾಯಿತ್ (40) ಮತ್ತು ಆತನ ಮಗ ಬಸಪ್ಪ […]

ಕೊರೊನಾ ಭೀತಿಯಿಂದ ವಿಧಾನ ಪರಿಚತ್ ಮುಂದೂಡಲ್ಪಡುತ್ತದೆ ಎನ್ನಲಾಗಿತ್ತು, ಆದ್ರೆ ಇದೀಗ ನಿಗದಿತ ಸಮಯಕ್ಕೆ ಚುನಾವನೆ ನಡೆಯುವ ಸಾಧ್ಯತೆ ಇದ್ದು, ವಿಧಾನ ಪರಿಷತ್ ಚುನಾವಣೆಗೆ ಆಯ್ಕೆಯಾಗಲು ಆಕಾಂಕ್ಷಿಗಳ ಲಾಬಿ ಆರಂಭಗೊAಡಿದೆ. ಒಟ್ಟು ೧೬ ಪರಿಷತ್ ಸ್ಥಾನಗಳ ಚುನಾವಣೆ ಅವಧಿ ಜೂನ್ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಈ ಪೈಕಿ ೭ಚುನಾಯಿತ ಸ್ಥಾನಗಳಿದ್ದರೆ, ೫ನಾಮನಿರ್ದೇಶಿತ ಸ್ಥಾನಗಳಿದ್ದು, ಅದೇ ರೀತಿ ಪದವೀಧರ ಕ್ಷೇತ್ರಗಳ ಸ್ಥಾನಗಳು ೨ ಹಾಗೂ ಶಿಕ್ಷಕರ ಕ್ಷೇತ್ರಗಳ ಸ್ಥಾನಗಳು ೨ ಖಾಲಿಯಾಗಲಿವೆ.

ನವದೆಹಲಿ:  ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದಿಂದ ಭಾರಿ ಹಾನಿಯಾಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್​ ಧನಕರ್​ ಮತ್ತು ಸಿಎಂ ಮಮತಾ ಬ್ಯಾರ‍್ಜಿ ಜತೆ ಹಾನಿಗೀಡಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.  ಹೆಲಿಕಾಪ್ಟರ್​ನಲ್ಲಿ ತೆರಳಿದ ಮೂವರು ಹಾನಿಗೀಡಾದ ಪ್ರದೇಶಗಳನ್ನು ಅವಲೋಕಿಸಿದರು. ಎರಡು ದಿನಗಳ ಹಿಂದೆ ಅಪ್ಪಳಿಸಿದ ಅಂಫಾನ್​ ಚಂಡಮಾರುತದಿಂದ ತೀವ್ರ ಹಾನಿಗೊಳಗಾಗಿರುವ ಕೋಲ್ಕತಾ ಸೇರಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಿತ್ತು. ಇದರಿಂದಾಗಿ ೮೦ […]

ರಾಜ್ಯದಲ್ಲಿ ಇಂದು ಮತ್ತೆ 105 ಜನರಲ್ಲಿ ಕೊರೊನಾ ಕಂಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1710ಕ್ಕೇರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಹೊಸದಾಗಿ ಸೋಂಕಿತರ ಪೈಕಿ  ಬೆಂಗಳೂರು 5, ಬೆಂಗಳೂರು ಗ್ರಾಮಾಂತರ 4, ತುಮಕೂರು 8, ಹಾವೇರಿ 3, ಬೀದರ್ 6, ಹಾಸನ 14, ಧಾರವಾಡ 2  ಕಳೆದ 24 ಗಂಟೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ 51 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇನ್ನೂ ಈ ಕೊರೊನಾ ಮಹಾಮಾರಿಗೆ  41 ಬಲಿಯಾಗಿದ್ದಾರೆ. […]

ಕೊರೊನಾ  ವೈರಸ್ ದಾಳಿಯಿಂದ ಮಹಾರಾಷ್ಟ್ರದಲ್ಲಿ ಜನರು ಕಂಗೆಟ್ಟಿದ್ದಾರೆ. ಕೊರೊನಾ ವೈರಸ್ ಹಾವಳಿಯು ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 41,000 ದಾಟ್ಟಿದ್ದು ಸಾವಿನ ಸಂಖ್ಯೆ 1,500 ಸಮೀಪದಲ್ಲಿದೆ. ಹಾಗೂ ನಿನ್ನೆ  ಒಂದೇ ದಿನ 41 ಮಂದಿ ಸಾವಿನ್ನಪ್ಪಿದರೆ,1,382 ಜನರಿಗೆ ಕೊರೊನಾ ವೈರಸ್ ತಗುಲಿದೆ. ಮತ್ತು ರಾಜ್ಯಾದಲ್ಲಿ 6,751 ಜನರು ಗುಣಮುಖರಾಗಿದ್ದರೆ. ದೇಶದಲ್ಲಿ ಅತಿ ಹೆಚ್ಚು ಸೋಂಕು ಮತ್ತು ಸಾವು ಮಹಾರಾಷ್ಟ್ರದಲ್ಲಿ ಅಪಕಾರಿಯಾಗಿ ಕಂಡುಬಂದಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಕೊರೊನಾ […]

Advertisement

Wordpress Social Share Plugin powered by Ultimatelysocial