ಹೈದರಾಬಾದ್: ಮುಂದಿನ ಆವೃತ್ತಿಯ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಕೂಟಕ್ಕೆ ಎಲ್ಲಾ ತಂಡಗಳು ಸರ್ವ ಸಿದ್ದತೆ ನಡೆಸುತ್ತಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಮೆಗಾ ಹರಾಜಿಗೆ ಫ್ರಾಂಚೈಸಿಗಳು ತಯಾರಿ ನಡೆಸುತ್ತಿದೆ. ಈ ಮಧ್ಯೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಲೆಜೆಂಡರಿ ಆಟಗಾರರಾದ ಬ್ರಿಯಾನ್ ಲಾರಾ ಮತ್ತು ಡೇಲ್ ಸ್ಟೇನ್ ಅವರನ್ನು ಸೇರಿಸಿಕೊಂಡಿದೆ. ಮೆಗಾ ಹರಾಜಿಗೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತನ್ನ ಥಿಂಕ್ ಟ್ಯಾಂಕ್ ನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ […]

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವಾಜ್ಯ ಇತ್ಯರ್ಥವಾದ ಬಳಿಕವೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನ ಪರಿಷತ್‍ನಲ್ಲಿ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನ್ಯಾಯಾೀಕರಣದ ತೀರ್ಪು ಅಸೂಚನೆ ಪ್ರಕಟವಾದ ಬಳಿಕ ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ […]

  ರಾಜ್ಯ ಸರ್ಕಾರ ರಾಜ್ಯದಲ್ಲಿ ಅಶಾಂತಿ ಉಂಟುಮಾಡುವ ಹಾಗೂ ಅವರ ವೈಫಲ್ಯಗಳು ಮತ್ತು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಹುನ್ನಾರದೊಂದಿಗೆ ಅಲ್ಪಸಂಖ್ಯಾತರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಜಾರಿಗೊಳಿಸಲು ಮುಂದಾಗಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮತಾಂತರ ಕಾಯ್ದೆ ಉತ್ತರ ಪ್ರದೇಶ,ಗುಜರಾತ್, ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿದೆ. ಗುಜರಾತ್‌ನಲ್ಲಿ […]

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು.ಸದನದಲ್ಲಿ ವಿಪರೀತ ಗದ್ದಲದ ಕಾರಣ ಸಭೆಯನ್ನು ಸಂಜೆ 5 ಗಂಟೆವರೆಗೂ ಮುಂದೂಡಲಾಗಿತ್ತು.ಒಂದು ಹಂತದಲ್ಲಿ ಖಜಾನೆ ಪೀಠಗಳ ಮೇಲೆ ಗರಂ ಆದ ಜಯಾ ಬಚ್ಚನ್, ನಿಮ್ಮ ಪಾಲಿನ ಕೆಟ್ಟ ದಿನಗಳು ಬರಲಿವೆ, ಎಂದಿದ್ದಾರೆ.ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳು ಮಸೂದೆ, 2021ರ ಮೇಲೆ ಚರ್ಚೆಯಲ್ಲಿ ಭಾಗಿಯಾಗಲು ಜಯಾ […]

ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]

ಭಾರತ ಏಕದಿನ ತಂಡದ ನಾಯಕತ್ವ ಬದಲಾವಣೆಯ ಬಳಿಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಕೆಲ ಮಾತುಗಳು ನಡೆದಿದ್ದವು. ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧ ವಿರಾಟ್ ಅವರು ಬಿಸಿಸಿಐ ಗೆ ಕುಟುಕಿದ್ದರು.ಇದೀಗ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯ ಅಟಿಟ್ಯೂಡ್ ನ್ನು ಇಷ್ಟ ಪಡುತ್ತೇನೆ ಆದರೆ ಅವರು ತುಂಬಾ ಜಗಳವಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಗುರ್ಗಾಂವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಂಗೂಲಿ ಅವರು ಯಾವ ಆಟಗಾರನ ವರ್ತನೆಯನ್ನು ಹೆಚ್ಚು ಇಷ್ಟಪಡುತ್ತಾರೆ […]

ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು 2008 ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ಸೂಪರ್ ಕಿಂಗ್ಸ್‌ ನಲ್ಲಿದ್ದಾರೆ. ಮುಂಬರುವ 2022 ಸಾಲಿನ ಕೂಟದಲ್ಲೂ ಅವರು ಮತ್ತೊಮ್ಮೆ ಸಿಎಸ್ ಕೆ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಫ್ರಾಂಚೈಸಿಯನ್ನು ಇದುವರೆಗೆ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಆದರೆ ಸಿಎಸ್ ಕೆ ಫ್ರಾಂಚೈಸಿಗೆ ಧೋನಿ ಮೊದಲ ಆಯ್ಕೆಯ ನಾಯಕನಾಗಿರಲಿಲ್ಲ ಎಂದು ಮಾಜಿ ಸಿಎಸ್ ಕೆ ಆಟಗಾರ ಸುಬ್ರಹ್ಮಣ್ಯಮ್ ಬದ್ರಿನಾಥ್ ಹೇಳಿದ್ದಾರೆ.ಬದ್ರಿನಾಥ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ […]

ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್‍ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು […]

ಈ ವರ್ಷ (2021-22) ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.ಇದಲ್ಲದೆ, ಹೇಳಿದ ರಫ್ತು ಗುರಿಯನ್ನು ಸಾಧಿಸಲು ಭಾರತಕ್ಕೆ ಸಹಾಯ ಮಾಡುವ ಹೊಸ ಮಾರುಕಟ್ಟೆಗಳ ಕುರಿತು ಮಾತನಾಡಿದ ಗೋಯಲ್,’ಯುನೈಟೆಡ್ ಅರಬ್ ಎಮಿರೇಟ್ಸ್ ಮಧ್ಯಪ್ರಾಚ್ಯ ಮತ್ತು ಆಫ್ರಿಕಾಕ್ಕೆ ಭಾರತೀಯ ವ್ಯಾಪಾರಕ್ಕೆ ಹೆಬ್ಬಾಗಿಲು ಆಗುತ್ತದೆ ಮತ್ತು ನಾವು ಟ್ಯಾಪ್ ಮಾಡಲು ಬೃಹತ್ ಇಂಡಿಯಾ ಮಾರ್ಟ್ ಅನ್ನು ಸ್ಥಾಪಿಸಬಹುದು ಎಂದು […]

Advertisement

Wordpress Social Share Plugin powered by Ultimatelysocial