ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ,ತಾಲೂಕಿನ ಅಂಚಟಗೇರಿ ನಡೆದಿದೆ.ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ.ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ.ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು […]

ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದ ಸಮೀಪವಿರುವ ತೋಟದ ಮನೆಯೊಳಗೆ ನುಗ್ಗಿದ ಚಿರತೆ,ರೈತ ಸೋಮೇಶ್ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ  ಮನೆಯೊಳಗೆ ನುಗ್ಗಿದ ಚಿರತೆ ಕಂಡು ಹೌಹಾರಿದ ರೈತ ವಿಚಲಿತನಾಗದೇ ಮನೆ ಬೀಗ ಹಾಕಿ ಹೊರಬಂದು ಅಕ್ಕಪಕ್ಕದ ಜನರ ಸಹಾಯ ಪಡೆದಕೊಂಡು ರೈತ ಬಿ.ಆರ್.ಟಿ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂಧಿಗಳು ಸುಮಾರು 4 ರಿಂದ 5 ವರ್ಷದ ಗಂಡು ಚಿರತೆ ಸೆರೆ  […]

ಮದುವೆಯಾಗಿರುವಂತಹ ಹೆಂಗಸರು ಕಾಲುಂಗುರವನ್ನು ಧರಿಸಿಕೊಂಡಿರುತ್ತಾರೆ, ಇದು ಮದುವೆಯಾಗಿರುವುದನ್ನು ತೊರಿಸುತ್ತದೆ,ಅಷ್ಟೆ ಅಲ್ಲದೆ ಇದರ ಹಿಂದೆ ಒಂದು ವೈಙ್ಙಾನಿಕ ತತ್ವವಿದೆ.ಕಾಲುಂಗುರವನ್ನು ಸಮಾನ್ಯವಾಗಿ ಕಾಲಿನ ಎರಡನೇ ಬೆರಳಿಗೆ ಹಾಕಿಕೊಳ್ಳುತ್ತಾರೆ. ಈ ಬೆರಳಿನಿಂದ ಒಂದು ನರ ಗರ್ಭಕೋಶವನ್ನು ಹಾದು ಹೃದಯದವರೆಗೂ ಹೋಗುತ್ತದೆ.ಆ ಬೆರಳಿಗೆ ಉಂಗುರವನ್ನು ಹಾಕಿಕೊಳ್ಳುವುದರಿಂದ ಗರ್ಭಕೋಶಕ್ಕೆ ರಕ್ತಸಂಚಾರ ಸುಗಮವಾಗಿ ಆಗುತ್ತದೆ.ಇದರಿಂದ ಸರಿಯಾದ ಸಮಯಕ್ಕೆ ಮುಟ್ಟಾಗ ಬಹುದು.ಅದಕ್ಕಾಗಿಯೇ ಮದುವೆಯಾದವರು ಕಾಲುಂಗುರವನ್ನು ತೊಡುತ್ತಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವೈಟ್‍ಫೀಲ್ಡ್ ಭಾಗ ಪ್ರಬುದ್ದ ಕ್ಷೇತ್ರವಾಗಿದೆ. ಅಲ್ಲದೆ ಅನೇಕ ಕಂಪನಿಗಳ ಇಲ್ಲಿದ್ದು ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಸಾರ್ವಜನಿಕರಿಗೆ ಸೂಕ್ತ ಭದ್ರತೆ ಕಲ್ಪಿಸಲು ಬದ್ದವಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಹೊಸ […]

ರಾಜ್ಯದ ಪೊಲೀಸ್‌ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು.ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ […]

ಲೇಡಿ ಬ್ರೂಸ್​ಲೀ’ ಎಂದೇ ಜನಪ್ರಿಯರಾಗಿರುವ ಆಯೇಷಾ, ಮೂರ್ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪತ್ತೆಯೇ ಇರಲಿಲ್ಲ. ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂಬುದು ಗೊತ್ತಿರಲಿಲ್ಲ. ಈಗ ಆಯೇಷಾ, ಬಹಳ ದಿನಗಳ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ‘ಖಲ್ಲಾಸ್’ ಎಂಬ ಚಿತ್ರದ ಮೂಲಕ.’ಖಲ್ಲಾಸ್’ ಚಿತ್ರದ ಮುಹೂರ್ತ ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಈ ಚಿತ್ರವನ್ನು ತೆಲುಗಿನ ಬೋಯಪಾತಿ ಸುಬ್ಬರಾವ್ ನಿರ್ವಿುಸಿದರೆ, ಶಶಿಕಾಂತ್ ಆನೇಕಲ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಕಥೆ ಏನಿರಬಹುದು? ಆಯೇಷಾ […]

Advertisement

Wordpress Social Share Plugin powered by Ultimatelysocial