ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್‌ಗೆ ಭೇಟಿ ನೀಡಲಿದ್ದು, ನಗರದ ಹೊರವಲಯದ ಮುಚ್ಚಿಂತಲ್‌ನಲ್ಲಿರುವ ತ್ರಿದಂಡಿ ಚಿನ್ನಾಜೀರ ಸ್ವಾಮಿಯ 40 ಎಕರೆ ವಿಸ್ತಾರವಾದ ಆಶ್ರಮದಲ್ಲಿ ಸಮಾನತೆಯ ಪ್ರತಿಮೆ ಎಂದು ಕರೆಯಲ್ಪಡುವ ವೈಷ್ಣವ ಸಂತ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ಟ್ವಿಟ್‌ನಲ್ಲಿ, ಪ್ರಧಾನಿ ಮೋದಿ ಅವರು, “ಸಂಜೆ 5 ಗಂಟೆಗೆ, ನಾನು ‘ ಸ್ತಾಚ್ಯೂ ಆಫ್‌ ಈಕ್ವಾಲಿಟಿ ‘ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಸೇರುತ್ತೇನೆ. ಇದು ಶ್ರೀ […]

ವೀಕೆಂಡ್ ಕರ್ಫ್ಯೂಯಿಂದ ಕರೊನಾ ತಡೆ ಅಸಾಧ್ಯ ಎಂದು ಮಂಡ್ಯದ ಗೌಡಹಳ್ಳಿ ಗೇಟ್ ಬಳಿ ಮಾಜಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ,ವಾಕ್ಸಿನ್ ಮಾಡ್ಲಿ, ಕೋವಿಡ್ ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ ನನ್ನ ಪ್ರಕಾರ ವೀಕೆಂಡ್ ಕರ್ಫ್ಯೂ ಬೇಕಾಗಿಲ್ಲ ಎಂದ ಸಿದ್ದರಾಮಯ್ಯ,ಉಮೇಶ್ ಕತ್ತಿ ಮಂತ್ರಿಯಾಗಿರಲು ಲಾಯಕ್ಕಾ? ಸರ್ಕಾರ ನಡೆಸಲು ಲಾಯಕ್ಕ?ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ ಬೇರೆಯವರೆಲ್ಲ ಯಾಕ್ ಮಾಸ್ಕ್ ಹಾಕಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಜನರ ಮೇಲೆ ಕೇಸ್ ಹಾಕ್ತಾರೆ, ಮಂತ್ರಿ ಮೇಲೆ ಕೇಸ್ ಹಾಕಬೇಕೋ? ಬೇಡ್ವೋ?ಬಿಜೆಪಿಯವರು […]

  ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ರಮೇಶ್ ಸಜ್ಜಗಾರ ಬಿಜೆಪಿ ಮುಖಂಡ  ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವುದಾಗಿ ಹಣದ ಬೇಡಿಕೆ ಇಟ್ಟಿದ್ದು 90 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ರೇಡ್ ನಡೆದಿದೆ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯಾಗಿದ್ದು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವ ಭರವಸೆ ನೀಡಿ ಶ್ವೇತಾ ಎಂಬ ಫಲಾನುಭವಿಯಿಂದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ಆಗಿದೆ […]

ಚಿತ್ರದುರ್ಗದ ಹಿರಿಯೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ, ಸಿಎಂ ಮನೆ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುವ ವಿಚಾರ.ಪರವಾನಿಗೆ ಪಡೆದು ಅವರು ಪ್ರತಿಭಟನೆ ಮಾಡಲಿ.ಯಾರ ಮನೆ ಬಳಿ, ಯಾವ ರೀತಿ ಬೇಕಾದರೂ ಪ್ರತಿಭಟಿಸಲು ಅವಾಕಾಶ ಇದೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಎಂಬುದು ತಿಳಿಸಲಿ.  ಅನುಮತಿ ಪಡೆದು ಕಾಂಗ್ರೆಸ್ ನವರು ಯಾರ ಮನೆ ಮುಂದೆ ಬೇಕಾದರೂ ಪ್ರತಿಭಟನೆ ಮಾಡಲಿ,ಕೈ ನಾಯಕರು ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ನಡೆಸುತ್ತಾರೆ.ಕೈ ನಾಯಕರು […]

  ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕಿಗೆ ಹಲವು ರಾಜ್ಯಗಳು ತಬ್ಬಿಬ್ಬುಗೊಂಡಿದ್ದು, ಕರ್ನಾಟಕ ಸರ್ಕಾರವು ಕೂಡಲೇ ಹೆಚ್ಚಿನ ಎಸ್-ಜೀನ್ ಟಾರ್ಗೆಟ್ ಫೇಲ್ಯೂರ್ (ಎಸ್‌ಜಿಟಿಎಫ್) ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಹಾಗೂ ಒಮಿಕ್ರಾನ್ ಪ್ರಕರಣಗಳ ಪತ್ತೆ ಹಚ್ಚಲು ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸಬೇಕಿದೆ ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ರಾಜ್ಯದಲ್ಲಿ ಸೋಂಕು ದಿಢೀರ್ ಏರಿಕೆಯಾಗಿರುವುದು ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚಳಗೊಂಡಿರುವುದು ಮತ್ತು ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ […]

ಮತಾಂತರ ವಿರೋಧಿ ಮಸೂದೆಯು ಕರ್ನಾಟಕ ವಿಧಾನ ಪರಿಷತ್ತಿನ ಅನುಮೋದನೆಗೆ ಕಾಯುತ್ತಿರುವಾಗ, ಅದರ ವಿರುದ್ಧ ಈಗಾಗಲೇ ಕಾನೂನು ಸವಾಲುಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದು ಅಂಗೀಕಾರವಾದರೆ, ತಪ್ಪು ನಿರೂಪಣೆ, ಬಲವಂತ, ವಂಚನೆ, ಆಮಿಷ ಅಥವಾ ಮದುವೆಯ ಆಧಾರದ ಮೇಲೆ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಕಾನೂನನ್ನು ಹೊಂದಿರುವ ಹತ್ತನೇ ಭಾರತೀಯ ರಾಜ್ಯ ಕರ್ನಾಟಕವಾಗಲಿದೆ. ಈ ಕಾನೂನುಗಳನ್ನು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅಂತರ-ನಂಬಿಕೆಯ ದಂಪತಿಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ ಎಂದು ವಿಮರ್ಶಕರು ಹೇಳುತ್ತಾರೆ. 2017 ರಿಂದ, ಎಲ್ಲಾ ಭಾರತೀಯ […]

ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದ್ದು,ಕೊಡಗಿನಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತಿದ್ದು  ಕೊಡಗು ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಪಾಲಿ ಬೆಟ್ಟದ ಮಹಿಳಾ ಸಮಾಜದಲ್ಲಿ ನಡೆಯುತ್ತಿದ್ದು,ಮಕ್ಕಳಿಗೆ         ವ್ಯಾಕ್ಸಿನೇಷನ್‌ ನೀಡಲಾಗುತ್ತಿದೆ,ಶಾಸಕ ಕೆ.ಜಿ ಬೋಪಯ್ಯ,ಡಿ.ಎಚ್.ಓ ವೆಂಕಟೇಶ್,ಎಂ.ಎಲ್.ಸಿ ಸುಜಾಕುಶಾಲಪ್ಪ,ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಸಾಥ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಹೋನ್ನಾಳಿ ಶಾಸಕ ಭರ್ಜರಿ ತಯಾರಿನಡೆಸಿದ್ದಾರೆ. ಕೋವಿಡ್ ಪರಿಹಾರದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಆಮಿಷವೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. “ ಬೊಮ್ಮಾಯಿ ಸರ್ಕಾರ ಕೋವಿಡ್ ಪರಿಹಾರವಾಗಿ 1ಲಕ್ಷ ರೂಪಾಯಿ ಹಣವನ್ನು ನೀಡುತ್ತಿದೆ , ನಾನು ನಿಮಗೆ ವೈಕ್ತಿಕವಾಗಿ ಹತ್ತು ಸಾವಿರ ನೀಡುತ್ತಿದ್ದೇನೆ ಮುಂಬರುವ ಚುನಾವಣೆಗೆ ನನಗೆ ವೋಟ್ ಹಾಕಬೇಕೆಂದು ಷರತ್ತು ವಿಧಿಸಿದಲ್ಲದೇ ಮನೆಬಳಿ ಜನರನ್ನು ಕರೆಸಿಕೊಂಡು ಆಣೆಪ್ರಮಾಣ ಮಾಡಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಮೋದಿ ಆಡಳಿತ ಹಾಗೂ ಕಾರ್ಮಿಕರ, ಬಡವರ, ರೈತರ ವಿರುದ್ಧ ರೂಪಿಸುತ್ತಿರುವ ಕಾಯ್ದೆ ಹಾಗೂ ಕಾರ್ಪೊರೇಟ್ ಬಂಡವಾಳ ಪರ ರೂಪಿಸುತ್ತಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೊಪ್ಪಳ ಗಂಗಾವತಿಯಲ್ಲಿ 23 ನೇ ಕರ್ನಾಟಕ ರಾಜ್ಯ ಸಮ್ಮೇಳನಕ್ಕೆ ಇಂದು ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮವನ್ನು ನವದೆಹಲಿಯ ಪೊಲಿಟ್ ಬ್ಯೂರೋ ಸದಸ್ಯ ಕಾಂ.ಪ್ರಕಾಶ್ ಕಾರಟ್ ಉದ್ಘಾಟಿಸಿದರು.ಸಮ್ಮೇಳನದಲ್ಲಿ ಕಾರ್ಮಿಕ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.ದೇಶದಲ್ಲಿ 2 ನೇ ಬಾರಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಿದ್ದು ಕಾರ್ಮಿಕರ ಹಕ್ಕುಗಳನ್ನು ದಮನ ಮಾಡುತ್ತಿದೆ ಅಂತಾ […]

Advertisement

Wordpress Social Share Plugin powered by Ultimatelysocial