ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ.ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ ಇದು ಕರ್ನಾಟಕದಲ್ಲಿ ಈ ವರೆಗೆ ಕಂಡಿರುವ […]

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್‌ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]

ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಹಿನ್ನೆಲೆ ಟ್ವೀಟ್‌ ಮೂಲಕ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ…ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ಮುಂದಾಗಿದೆ.ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಮತಾಂತರ ಕಾಯ್ದೆ ಕಡೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ.ವಿಷಯವನ್ನು ಡೈವರ್ಟ್ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ.ಇಂತಹ ಸಮಯದಲ್ಲಿ ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಖಂಡನಿಯ,ಹೀಗೆ ಏಕಾಏಕಿ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಸರ್ಕಾರದ ನಡೆಗೆ ಹಲವು ಅನುಮಾನ ಮೂಡಿಸಿದೆ ಎಂದು ಹೆಚ್‌ ಡಿ […]

ಬೆಂಗಳೂರು ನಗರ ಜಿಲ್ಲೆಯು  ಕೋವಿಡ್ ಲಸಿಕೆಯ ಎರಡನೇ ಡೋಸ್ ನ್ನು ಶೇಕಡಾ ನೂರರಷ್ಟು ಕವರೇಜ್ ಸಾಧಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರ ಜಿಲ್ಲೆಯು ಶೇಕಡಾ ನೂರರಷ್ಟು ಲಸಿಕೆ ಪೂರ್ಣಗೊಳಿಸಿದ ರಾಜ್ಯದ ಪ್ರಥಮ ಜಿಲ್ಲೆಯಾಗಿದೆ.ಬೆಂಗಳೂರು ನಗರ 100% ಸೆಕೆಂಡ್ ಡೋಸ್ ಕವರೇಜ್ ಸಾಧಿಸಲು ಕರ್ನಾಟಕದ ಮೊದಲ ಜಿಲ್ಲೆಯಾಗಿದೆ! ಈ ಅದ್ಭುತ ಸಾಧನೆಗಾಗಿ ಎಲ್ಲಾ ಆರೋಗ್ಯ […]

  ರಾಜ್ಯ ಸರ್ಕಾರ ರಾಜ್ಯದಲ್ಲಿ ಅಶಾಂತಿ ಉಂಟುಮಾಡುವ ಹಾಗೂ ಅವರ ವೈಫಲ್ಯಗಳು ಮತ್ತು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಹುನ್ನಾರದೊಂದಿಗೆ ಅಲ್ಪಸಂಖ್ಯಾತರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಜಾರಿಗೊಳಿಸಲು ಮುಂದಾಗಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮತಾಂತರ ಕಾಯ್ದೆ ಉತ್ತರ ಪ್ರದೇಶ,ಗುಜರಾತ್, ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿದೆ. ಗುಜರಾತ್‌ನಲ್ಲಿ […]

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ […]

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು […]

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ರಿಮೋಟ್‌ ಕಂಟ್ರೋಲ್‌ನಂತೆ ಬಿಜೆಪಿಯನ್ನು ನಿಯಂತ್ರಿಸುವ ಗರ್ಭಗುಡಿಯ ಸಂಘಟನೆಗಳ ಒತ್ತಡದಿಂದ ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆ ಮಂಡಿಸಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಮಸೂದೆಯನ್ನು ಬಿಜೆಪಿ ಮೇಲೆ ಹಿಡಿತವುಳ್ಳ ಸಂಘಟನೆಗಳ ನಾಯಕರನ್ನು ಖುಷಿಪಡಿಸಲು ತರಲಾಗಿದೆ. ಇದರಲ್ಲಿ ಜನರ ಹಿತ ರಕ್ಷಿಸುವ ಉದ್ದೇಶವೂ ಇಲ್ಲ ಎಂದರು.ತರಾತುರಿಯಲ್ಲಿ ಏಕೆ ಮಂಡಿಸಿದ್ದಾರೆ? ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಮಂಡಿಸಲು ಅವಕಾಶವಿತ್ತು. ಮತಾಂತರ ನಿಷೇಧ ಮಸೂದೆಯನ್ನು […]

Advertisement

Wordpress Social Share Plugin powered by Ultimatelysocial