ವೈರಲ್ ಸೋಂಕಿನ ಅಪಾಯವನ್ನು ತಡೆಗಟಲು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ನೈರ್ಮಲ್ಯವನ್ನು ಅನುಸರಿಸುವಂತಹ ಕೆಲವು ವಿಷಯಗಳನ್ನು ಅನುಸರಿಸಬೇಕು. ಆದರೆ ಇದರೊಂದಿಗೆ  ನಾವುದ ದಿನನಿತ್ಯ ಏನು ತಿನ್ನುತ್ತೆವೆ ಮತ್ತು ಕುಡಿಯುತ್ತೆವೆ ಎಂಬುದು ನಮ್ಮಆರೋಗ್ಯವನ್ನು ಮತ್ಫಿಟ್ ಆಗಿ ಇರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.ಪೌಷ್ಟಿಕಾಂಶದ ತರಕಾರಿಗಳನ್ನು, ಹಣ್ಣುಗಳನ್ನು ವೈರಲ್ ಸೋಂಕಿನ ಸಾಧ್ಯತೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೀವು ಕಷಾಯವನ್ನು ಸಹ ಸೇವಿಸಬಹುದು. ರೋಗನಿರೋಧಕ ಶಕ್ತಿಯನ್ನು […]

ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ. ಡಿಜಿಪಿ ಚಂಡೀಗಢ, ಎನ್‌ಐಎ ಐಜಿ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಭಾಗವಾಗಿರುವ ಸಮಿತಿಯನ್ನು ಸ್ಥಾಪಿಸುವ ಕುರಿತು ಶೀಘ್ರದಲ್ಲೇ […]

Advertisement

Wordpress Social Share Plugin powered by Ultimatelysocial