ಬೆಂಗಳೂರು, ಸೆಪ್ಟಂಬರ್ 17: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಮಾತಿನ ಜಟಾಪಟಿ ಮುಂದುವರಿದಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು ಬದಲಾಯಿಸುತ್ತಿದೆ. ಇದು ಊಸರವಳ್ಳಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸುದ್ದಿಗಾರರಿಗೆ ಕಾವೇರಿ ನೀರು ವಿವಾದ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿಕೆಯ ಪ್ರಶ್ನೆಗಳಿಗೆ ಶನಿವಾರ ಉತ್ತರಿಸಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ […]

ನವದೆಹಲಿ: ಈಗಾಗಲೇ ದೇಶದ 25 ಮಾರ್ಗಗಳಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭವಾಗಿದೆ. ಇದರ ಬೆನ್ನಲ್ಲೇ ವಂದೇ ಭಾರತ್ ಸ್ಲೀಪರ್ ಕೋಚ್ ಹಾಗೂ ವಂದೇ ಭರತ್ ಮೆಟ್ರೋ ರೈಲು ಕೂಡ ಶೀಘ್ರದಲ್ಲಿ ಆರಂಭವಾಗಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ಹಾಗೂ ಮೆಟ್ರೋ ರೈಲು ಆರಂಭಿಸುವ ಬಗ್ಗೆ ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯ ಜನರಲ್ ಮ್ಯಾನೇಜರ್ ಬಿ.ಜಿ.ಮಲ್ಯ ಮಾಹಿತಿ ನೀಡಿದ್ದಾರೆ. ಈಗಾಗಲೇ ವಂದೇ […]

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರೆ ನೀಡಿದ್ದಾರೆ. ಮುಂಬೈನಲ್ಲಿ ಐಎನ್‌ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, […]

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿ ಸರ್ಕಾರದ ಇದುವರೆಗಿನ ಸಾಧನೆ ಮತ್ತು ಪಂಚ ಗ್ಯಾರಂಟಿಯ ಬಗ್ಗೆ ಮಾತನ್ನಾಡಿದ್ದಾರೆ. ಅದರ ಆಯ್ದ ಅಂಶ ಈ ರೀತಿಯಿದೆ: ಶಕ್ತಿ ಯೋಜನೆ: ರಾಜ್ಯದಾದ್ಯಂತ 4 ಸಾರಿಗೆ ನಿಗಮದ ಬಸ್ಸುಗಳಲ್ಲಿ ರಾಜ್ಯದೊಳಗೆ ಮಹಿಳೆಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ ಒದಗಿಸುವ “ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ […]

ದಾವಣಗೆರೆ, ಸೆಪ್ಟೆಂಬರ್‌, 17: ರಾಜ್ಯದೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ಕೂಡ ಗಣೇಶ ಹಬ್ಬವನ್ನು ಆಚರಣೆ ಮಾಡಲು ಯುವಕರು ತುದಿಗಾಲಲ್ಲಿ ನಿಂತಿದ್ದಾರೆ. ಮತ್ತೊಂದೆಡೆ ಜಿಲ್ಲಾಡಳಿತವು ಪಿಒಕೆ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಸೂಚಿಸಿದೆ. ಈ ನಿಯಮದಂತೆಯೇ ದಾವಣಗೆರೆಯ ಸಿದ್ದಗಂಗಾ ಸ್ಕೂಲ್‌ನಲ್ಲಿ ವಿಶೇಷವಾದ ಗಣೇಶನ ಮೂರ್ತಿಯನ್ನು ತಯಾರು ಮಾಡಲಾಗಿದ್ದು, ಇದು ನೋಡುಗರ ಗಮನ ಸೆಳೆದಿದೆ. ಈ ಗಣೇಶ ಮೂರ್ತಿ […]

ನವದೆಹಲಿ, ಸೆಪ್ಟೆಂಬರ್‌, 17: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವರ್ಷಗಳನ್ನು ಪೂರೈಸಿ ಇಂದಿಗೆ 74ನೇ ವರ್ಷದ ಹುಟ್ಟುಬ್ಬದ ಸಂಭ್ರಮದಲ್ಲಿದ್ದಾರೆ. ಈಗಾಗಲೇ ರಾಷ್ಟ್ರಪತಿ ಸೇರಿದಂತೆ ದೇಶದ ರಾಜಕೀಯ ಗಣ್ಯರು, ಅಭಿಮಾನಿಗಳು ಮೋದಿ ಅವರ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲಾತಾಣದಲ್ಲಿ ಶುಭಾಷಯ ಕೋರಿದ್ದಾರೆ. ಮತ್ತೊಂದೆ ವಿದೇಶಗಳ ಗಣ್ಯರಿಂದಲೂ ಮೋದಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾದ ಶುಭಹಾರೈಕೆಗಳು ಬರುತ್ತಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ವಿರ್ಧಾರ […]

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 73ನೇ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಪ್ರತಿ ಬಾರಿಯೂ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡು ಪ್ರಸಿದ್ಧಿ ಕೂಡ ಗಳಿಸಿದ್ದಾರೆ. ಹಾಗಾದ್ರೇ ಕಳೆದ 2013ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ತಮ್ಮ ಬರ್ತ್ ಡೇ ಹೇಗೆ ಆಚರಿಸಿಕೊಂಡಿದ್ದಾರೆ ಎನ್ನೋ ಒಂದು ಲುಕ್ ಮುಂದೆ ಓದಿ.   2013: ನರೇಂದ್ರ ಮೋದಿಯವರ ಜನ್ಮದಿನವು ಎರಡು ಭೇಟಿಗಳೊಂದಿಗೆ ಪ್ರಾರಂಭವಾಯಿತು. ಒಂದು ಅವರ ತಾಯಿ ಹೀರಾಬೆನ್ ಅವರ ಗಾಂಧಿನಗರ ನಿವಾಸದಲ್ಲಿ […]

  ನವದೆಹಲಿ : ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಇಂದು ಹೊಸ ಸಂಸತ್ ಭವನದ ಕಟ್ಟಡದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ ಐದು ದಿನಗಳ ವಿಶೇಷ ಸಂಸತ್ ಅಧಿವೇಶನಕ್ಕೆ ಒಂದು ದಿನ ಮೊದಲು ಧ್ವಜಾರೋಹಣ ಸಮಾರಂಭ ನಡೆಯಿತು. ಈ ಅಧಿವೇಶನವು ಸಂಸತ್ತಿನ ಕಾರ್ಯಕಲಾಪಗಳನ್ನು ಹಳೆಯ ಕಟ್ಟಡದಿಂದ ಪಕ್ಕದ ಹೊಸ ಕಟ್ಟಡಕ್ಕೆ ವರ್ಗಾಯಿಸಲಾಗುತ್ತಿದೆ. ಲೋಕಸಭಾ ಸಚಿವಾಲಯದ ಪ್ರಕಾರ, ಉಪರಾಷ್ಟ್ರಪತಿ ಧನ್ಕರ್ ಅವರು ಹೊಸ ಸಂಸತ್ ಕಟ್ಟಡದ “ಗಜ […]

ಚೆನ್ನೈ;- ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ದೋಷಪೂರಿತ ವಾದ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ MK ಸ್ಟಾಲಿನ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಕಟವು ದೋಷಪೂರಿತ ಮತ್ತು ಆಧಾರರಹಿತ ವಾದಗಳನ್ನು ಮಾಡುತ್ತಿದೆ. ಆದರೆ ಇದನ್ನೆಲ್ಲ ಪರಿಗಣಿಸಬಾರದು. ಹೀಗಾಗಿ ತಮಿಳುನಾಡಿಗೆ 12,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಲಾಗುವುದು ಎಂದು ಸ್ಟಾಲಿನ್‌ ತಿಳಿಸಿದ್ದಾರೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು ಕೇಂದ್ರ ಜಲಶಕ್ತಿ ಸಚಿವ […]

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯಲ್ಲಿ ನಿರ್ಮಿಸಲಾಗಿರುವ ವಿಶ್ವ ಅತಿ ದೊಡ್ಡ ಇಂಟರ್‌ನ್ಯಾಷನಲ್‌ ಕನ್ವೆನ್ಶನ್‌ ಆಯಂಡ್‌ ಎಕ್ಸ್‌ಪೋ ಸೆಂಟರ್‌ ‘ಯಶೋಭೂಮಿ’ ಉದ್ಘಾಟಿಸಲಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ ‘ಯಶೋಭೂಮಿ’ಯ (ಐಐಸಿಸಿ) ಮೊದಲ ಭಾಗ ಲೋಕಾರ್ಪಣೆ ಮಾಡಲಿದ್ದಾರೆ. ಈ ಬೃಹತ್ ಸಮಾವೇಶ ಕೇಂದ್ರ ಇತ್ತೀಚೆಗೆ ಜಿ20 ಸಮಾವೇಶ ನಡೆದ ಭಾರತ್​ ಮಂಟಪಕ್ಕಿಂತಲೂ ವಿಸ್ತಾರವಾಗಿದೆ. […]

Advertisement

Wordpress Social Share Plugin powered by Ultimatelysocial