ಮದುವೆಯಾಗಿರುವಂತಹ ಹೆಂಗಸರು ಕಾಲುಂಗುರವನ್ನು ಧರಿಸಿಕೊಂಡಿರುತ್ತಾರೆ, ಇದು ಮದುವೆಯಾಗಿರುವುದನ್ನು ತೊರಿಸುತ್ತದೆ,ಅಷ್ಟೆ ಅಲ್ಲದೆ ಇದರ ಹಿಂದೆ ಒಂದು ವೈಙ್ಙಾನಿಕ ತತ್ವವಿದೆ.ಕಾಲುಂಗುರವನ್ನು ಸಮಾನ್ಯವಾಗಿ ಕಾಲಿನ ಎರಡನೇ ಬೆರಳಿಗೆ ಹಾಕಿಕೊಳ್ಳುತ್ತಾರೆ. ಈ ಬೆರಳಿನಿಂದ ಒಂದು ನರ ಗರ್ಭಕೋಶವನ್ನು ಹಾದು ಹೃದಯದವರೆಗೂ ಹೋಗುತ್ತದೆ.ಆ ಬೆರಳಿಗೆ ಉಂಗುರವನ್ನು ಹಾಕಿಕೊಳ್ಳುವುದರಿಂದ ಗರ್ಭಕೋಶಕ್ಕೆ ರಕ್ತಸಂಚಾರ ಸುಗಮವಾಗಿ ಆಗುತ್ತದೆ.ಇದರಿಂದ ಸರಿಯಾದ ಸಮಯಕ್ಕೆ ಮುಟ್ಟಾಗ ಬಹುದು.ಅದಕ್ಕಾಗಿಯೇ ಮದುವೆಯಾದವರು ಕಾಲುಂಗುರವನ್ನು ತೊಡುತ್ತಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿದೆ. ಐದಾರು ದಿನಗಳಿಂದ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ರಮೇಶ್ ಜಾರಕಿಹೊಳಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗದಿರಲು ಅನುಮತಿ ಪಡೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಅವರ ಕೊರೋನಾ ಟೆಸ್ಟ್​ನ ರಿಸಲ್ಟ್ ಕೂಡ ಬರುವ ಸಾಧ್ಯತೆಯಿದ್ದು, ಕೊರೋನಾ ಇರುವುದು ದೃಢವಾದರೆ ಇನ್ನೂ ಹದಿನೈದು ದಿನ ಜಾರಕಿಹೊಳಿಯನ್ನು ಅರೆಸ್ಟ್ […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು ಹೇಳಿದ್ದಿಷ್ಟು: ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ […]

Advertisement

Wordpress Social Share Plugin powered by Ultimatelysocial