ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ದ್ವಿಶತಕದೊಂದಿಗೆ ಅಬ್ಬರಿಸಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಇದು ಅವರ ಎರಡನೇ ದ್ವಿಶತಕವಾಗಿದೆ . 373 ಎಸೆತಗಳನ್ನು ಎದುರಿಸಿದ ಲ್ಯಾಥಮ್ 34 ಬೌಂಡರಿ, 2 ಸಿಕ್ಸರ್ ನೆರವಿನಿಂದ 252 ರನ್ ಗಳಿಸಿದರು. ಇನ್ನೂ ನ್ಯೂಜಿಲೆಂಡ್ ತನ್ನ ಮೊದಲ ಇನ್ನಿಂಗ್ಸ್ ನ್ನು 521-6ಕ್ಕೆ ಡಿಕ್ಲೇರ್ ಮಾಡಿಕೊಂಡಿತು. ಲ್ಯಾಥಮ್ ಜೊತೆಗೆ ಕಾನ್ವೇ ಕೂಡಾ ಶತಕ ಬಾರಿಸಿದ್ದರಿಂದ ನ್ಯೂಜಿಲೆಂಡ್ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಯಿತು. […]

ಇಸ್ಲಾಮಿಕ್ ಸ್ಟೇಟ್‍ನಿಂದ ಬರುವ ಭದ್ರತಾ ಬೆದರಿಕೆಯನ್ನು ತಡೆಯುವುದಕ್ಕಾಗಿ, ತಾಲಿಬಾನ್ ಅಧಿಕೃತವಾಗಿ ಆತ್ಮಹುತಿ ಬಾಂಬರ್‌ಗಳನ್ನು ಅಫ್ಘಾನಿಸ್ತಾನ ಸೇನೆಯಲ್ಲಿ ನೇಮಿಸಿಕೊಳ್ಳಲು ನಿರ್ಧರಿಸಿದೆ. ಕಳೆದ ವರ್ಷ ಅಧಿಕಾರಕ್ಕೆ ಬರುವ ಮೊದಲು, ತಾಲಿಬಾನ್ 20 ವರ್ಷಗಳ ಯುದ್ಧದಲ್ಲಿ ಯುಎಸ್ ಮತ್ತು ಅಫ್ಘಾನ್ ಪಡೆಗಳ ಮೇಲೆ ದಾಳಿ ಮಾಡಲು ಮತ್ತು ಸೋಲಿಸಲು ಆತ್ಮಹುತಿ ಬಾಂಬರ್‍ ಗಳನ್ನು ಪ್ರಮುಖ ಅಸ್ತ್ರವಾಗಿ ಬಳಸಿತ್ತು. ಈಗ ತಾಲಿಬಾನ್ ಒಂದೇ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅಫ್ಘಾನಿಸ್ತಾನವನ್ನು ರಕ್ಷಿಸಲು ದೇಶಾದ್ಯಂತ ಆತ್ಮಹತ್ಯಾ ಬಾಂಬರ್‍ […]

ಪ್ರಪಂಚದಾದ್ಯಂತ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ, ಚೀನಾದಲ್ಲಿ ಮಹಾಮಾರಿಯನ್ನು ನಿಯಂತ್ರಿಸಲು ಪ್ರತಿ ಸೆಕೆಂಡ್ ಗೆ 583 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಚೀನಾದ ಹೆನಾನ್ ಪ್ರಾಂತ್ಯದ ರಾಜಧಾನಿಯಲ್ಲಿ ದಾಖಲೆಯ 1 ಕೋಟಿ 26 ಲಕ್ಷ ಜನರಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಝೆಂಗ್ಝೌ ನಗರದಲ್ಲಿ ಈ ದಾಖಲೆಯ ಪರೀಕ್ಷೆ ನಡೆಸಲಾಗಿದ್ದು, 6 ಗಂಟೆಗಳಲ್ಲಿ 1 ಕೋಟಿ 26 ಲಕ್ಷ ಜನರನ್ನು ಟೆಸ್ಟ್ […]

When it comes to online dating, there are many perils associated with by using a service just like SeekingArrangement. The largest risk is the fact this website is filled with sugars daddies and babies just who are not exactly transparent about their backdrops. This site possesses some protection, nevertheless. There […]

Advertisement

Wordpress Social Share Plugin powered by Ultimatelysocial