ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು  ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು  ಟ್ವಿಟ್ ಮಾಡಿರುವಂತ ಅವರು, ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು ಎಂದಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ […]

ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದ್ದು. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಿಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ  ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದಿದೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ರಾಮನಗರದ ಕನಕಪುರದ ಸಂಗಮ ಕ್ಷೇತ್ರದಿಂದ ಆರಂಭವಾದಂತ ಪಾದಯಾತ್ರೆ, ಈಗ ಹೆಗ್ಗನೂರು ತಲುಪಿದೆ. […]

ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ . ಜನವರಿ 22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕರ್ನಾಟಕದ ಮೇಕೆದಾಟು […]

ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್  ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು  ತಿಳಿಸಿದರು ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ […]

  ಜಗದ್ವಿಖ್ಯಾತ ಮುರುಡೇಶ್ವರಕ್ಕೆ ಸ್ಯಾಂಡಲ್‌ವುಡ್‌ ನಟ ದೂದ್‌ಪೇಡ ದಿಗಂತ್ ಭೇಟಿ ನೀಡಿ  ಸಮೀಪದ ನೇತ್ರಾಣಿಯಲ್ಲಿ  ಸ್ಕೂಬಾ ಡೈವಿಂಗ್ ಮಾಡಿದರು. ಸುಮಾರು 2 ಗಂಟೆಗಳ ಕಾಲ ಸ್ಕೂಬಾ ಡೈವಿಂಗ್ ಮಾಡಿ ಸಂಭ್ರಮಿಸಿದ ಅವರು .ತಂದೆ – ತಾಯಿಯ ಜತೆ ಮುರುಡೇಶ್ವರಕ್ಕೆ ಆಗಮಿಸಿದ್ದರು, ನೇತ್ರಾಣಿ ಅಡ್ವೆಂಚರ್ಸ್‌ನ ಡೈವರ್​​​ಗಳೊಂದಿಗೆ ನೇತ್ರಾಣಿ ನಡುಗಡ್ಡೆಗೆ ತೆರಳಿ ಸ್ಕೂಬಾ ಡೈವಿಂಗ್ ಮಾಡಿ ನಂಭ್ರಮೀಸಿದ್ದರು ನೇತ್ರಾಣಿ ಅಡ್ವೆಂಚರ್ಸ್ನ ನ  ಮಾಲೀಕರಾದ  ಗಣೇಶ್ ಹರಿಕಂತ್ರ ದಿಗಂತ್ ಗೆ   ಸ್ಕೂಬಾ ಡೈವ್ ಮಾಡಲು […]

ಸ್ಯಾಂಡಲ್‍ವುಡ್ ನ  ನಟಿ ಮೇಘನಾ ರಾಜ್ ಹಲವು ವರ್ಷಗಳ ಗ್ಯಾಪ್ ಬಳಿಕ ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ವರ್ಷ ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಮಾಡುತ್ತಿರುವ ಕುರಿತಂತೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು    ಇದೀಗ  ಮೇಘನಾಅವರು  ಮೊದಲ ದಿನದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ಪನ್ನಾಗಭರಣಅವರು  ಮಾಡುತ್ತಿರುವ ಜಾಹೀರಾತು ಶೂಟಿಂಗ್ ಭರದಿಂದ ಸಾಗುತ್ತಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada     […]

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ  ಡೆಫಿರೋಜ್ ಪುರದಲ್ಲಿ  ಉನ್ಜಾಬ್ ಪೊಲೀಸರು 150 ಅಪರಿಚಿತ ಜನರ ವಿರುದ್ಧ  ಎಫ್ ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 283 ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.ಸಾರ್ವಜನಿಕ ರ್ಯಾಲಿಯನ್ನು ನಡೆಸುತ್ತಿದ್ದ 150 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು. ಫಿರೋಜ್ ಪುರ ಭೇಟಿಯ ವೇಳೆ ಪ್ರಧಾನಿ ಅವರ […]

Advertisement

Wordpress Social Share Plugin powered by Ultimatelysocial