ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

      ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಪಾಲಿಸುವ ಬಗ್ಗೆ ಆದೇಶವನ್ನು ನೀಡಿದೆ ಸಮಿತಿಯ 128ನೇ ಸಭೆಯ ಶಿಫಾರಸ್ಸಿನನ್ವಯ.ಪ್ರಸ್ತುತ ರಾಜ್ಯದಲ್ಲಿ ದೈನಂದಿನ ಕೋಡ್-19 ಪ್ರಕರಣಗಳಲ್ಲಿ ಇಳಿಕೆಯನ್ನು ಗಮನಿಸಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಯಶಸ್ಸನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ.ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂದರ್ಶಕರು ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆ ಮಾಡುವುದು.ಈ ಸಂಬಂಧ ಆದೇಶಗಳನ್ನು ಈಗಾಗಲೇ ಹೊರಡಿಸಲಾಗಿದೆ.ಈ ಹಿನ್ನೆಲೆಯಲ್ಲಿ, ಪ್ರತಿ ಕಛೇರಿಯ ಕರ್ತವ್ಯದ ಅವಧಿಯಲ್ಲಿ.ಎಲ್ಲಾ ಸಿಬ್ಬಂದಿ ಹಾಗೂ ಸಂದರ್ಶಕರು […]

ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್‌ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]

  ರಕ್ಷಿತ್‌ ಶೆಟ್ಟಿ ಅಭಿನಯದ 777 ಚಾರ್ಲಿ ರಿಲೀಸ್ ಡೇಟ್ ಆನೌನ್ಸ್ ಮಾಡಿದೆ ಇದರ ಬೆನ್ನಲ್ಲೆ ಈಗ ಮದಗಜ ಕೂಡ ಅಬ್ಬರಿಸೋಕೆ ರೆಡಯಾಗುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ರಿಲೀಸ್ ಮಾಡಲಿದ್ದಾರೆ ಇಗಾಗಲೇ ಅಬ್ಬರ ಪ್ರಚಾರ ಕಾರ್ಯ ಕೂಡ ಆರಂಭವಾಗಿದೆ.ಉಮಾಪತಿ […]

  ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ […]

ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್‌ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್‌ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್‌ ಲುಕ್‌ ನೀಡಿದ್ದಾರೆ.ಟ್ರೈಲರ್‌ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್‌ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡುವುದಕ್ಕೆ ಭಯವೇಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವಾಜ್ ಬೊಮಾಯಿ ಅವರನ್ನು ಪ್ರಶ್ನಿಸಿದ್ದಾರೆ.ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ ಎಂದು ಪ್ರಶ್ನಿಸಿದರು.ಬಿಜೆಪಿಯವರಿಗೆ ದುಡ್ಡು ಹಂಚುವುದೇ ಕೆಲಸ. […]

When get recently been divorced, you might be thinking about ways to date following divorce. Whenever so , you’re not alone. Survivors of divorce have a distinctive set of complications and opportunities that you could want to learn regarding. Here are some internet dating tips find a bride to help […]

Advertisement

Wordpress Social Share Plugin powered by Ultimatelysocial