ಬಲಂಗೀರ್: ಇದು ಬೇಲಿಯೇ ಎದ್ದು ಹೊಲ ಮೇಯ್ದ ಸ್ಟೋರಿ. ಇಲ್ಲೊಬ್ಬ ಪೊಲೀಸ್​ ಅಧಿಕಾರಿ ಹೊಸ ವರ್ಷದ ಪ್ರಯುಕ್ತ ಪಾರ್ಟಿ ಮಾಡಲು 2 ಮೇಕೆ ಕದ್ದು ಭರ್ಜರಿ ಬಾಡೂಟ ಮಾಡಿ ತಿಂದು ತೇಗಿದ್ದಾರೆ. ಒಡಿಶಾದ ಬಲಂಗೀರ್ ಜಿಲ್ಲೆಯ ಸಿಂಧೆಕೆಲಾ ಪೊಲೀಸ್ ಠಾಣೆ ಎಎಸ್‌ಐ ಸುಮನ್ ಮಲ್ಲಿಕ್ ಮೇಕೆ ಕದ್ದ ಆರೋಪಿ. ಹೊಸ ವರ್ಷಕ್ಕೂ ಮುನ್ನಾ ದಿನ ಗ್ರಾಮದಲ್ಲಿ 2 ಮೇಕೆಗಳು ಕಳವಾಗಿದ್ದವು. ಮೇಕೆಗಳನ್ನು ಹುಡುಕಿಕೊಂಡ ಹೊರಟ ಮಾಲೀಕನಿಗೆ ಎಎಸ್​ಐ ಸುಮನ್ ಮಲ್ಲಿಕ್ ಬಳಿ […]

Advertisement

Wordpress Social Share Plugin powered by Ultimatelysocial