ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್‌ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ  ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ […]

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿದೆ. ಐದಾರು ದಿನಗಳಿಂದ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ರಮೇಶ್ ಜಾರಕಿಹೊಳಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗದಿರಲು ಅನುಮತಿ ಪಡೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಅವರ ಕೊರೋನಾ ಟೆಸ್ಟ್​ನ ರಿಸಲ್ಟ್ ಕೂಡ ಬರುವ ಸಾಧ್ಯತೆಯಿದ್ದು, ಕೊರೋನಾ ಇರುವುದು ದೃಢವಾದರೆ ಇನ್ನೂ ಹದಿನೈದು ದಿನ ಜಾರಕಿಹೊಳಿಯನ್ನು ಅರೆಸ್ಟ್ […]

ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಏ. 20ರವರೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್​ ಸ್ಪಷ್ಟಪಡಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿರುವ ಸರ್ಕಾರದ ಕ್ರಮಕ್ಕೆ ಚಿತ್ರರಂಗ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಈ ಕ್ರಮವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆ ಮಾತನಾಡಿದ ಸಚಿವರು, ಸಿನಿಮಾ ಕ್ಷೇತ್ರಕ್ಕೆ ಯಾವುದೇ ವಿನಾಯತಿ ಇಲ್ಲ. […]

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಗೇರಿಯಲ್ಲಿ ನಡೆದಿದ್ದು, ಸದ್ಯ  ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪಿಎಸ್ ಐ ಶಿವಯೋಗಿ ಲೋಹರ್ ಅವರು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಈ ಪ್ರಕರಣ ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು 75ನೇ ʼಮನ್‌ ಕಿ ಬಾತ್‌ʼ ರೇಡಿಯೋ ಕಾರ್ಯಕ್ರಮ ಮೂಲಕ ದೇಶವನ್ನುದ್ದೇಶಿಸಿ  ಮಾತನಾಡಿದ್ದಾರೆ. ಕಳೆದ ವರ್ಷ ಇದೇ ತಿಂಗಳು ನಡೆದ ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರು ಸದಾ ಪ್ರೇರಣೆಯಾಗಿ ಉಳಿದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಇನ್ನು ಇದೇ ತಿಂಗಳಲ್ಲಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆರಂಭಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು […]

ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿ ಯಲ್ಲಮ್ಮ‌ಗಂಡ ಭೀಮರಾವ ಎಂದು ತಿಳಿದುಬಂದಿದ್ದು,  ಬಿಸಿಲಿನ ತಾಪಕ್ಕೆ ಟ್ರ್ಯಾಕ್ಟರ್‌ನ ಮುಂದಿನ ಟೈರ್‌ ಸಿಡಿದು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಟ್ರಾಕ್ಟರ್ನಲ್ಲಿದ್ದ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ‌ಎಲ್ಲರನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: `ರಾಬರ್ಟ್’ ಚಿತ್ರದ ವಿಜಯಯಾತ್ರೆ ರದ್ದು..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಸೂಪರ್ ಹಿಟ್ ಆಗಿದ್ದು, ಸದ್ಯ ಎಲ್ಲೆಡೆ ಸಕ್ಸಸ್ ಫುಲ್ ಪ್ರದರ್ಶನ ಕಾಣ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫಿಸ್ ನಲ್ಲೂ ಉತ್ತಮ ಕಲೆಕ್ಷನ್ ಮಾಡಿದ್ದು, ಇನ್ನೇನು ನೂರು ಕೋಟಿಗೆ ಸನಿಹದಲ್ಲಿದೆ. ಸಿನಿಮಾ ಹೀಗೆ ಅದ್ಭುತ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಇದೇ ತಿಂಗಳ ೨೯ ರಿಂದ ಏಪ್ರಿಲ್ 1 ರವರೆಗೂ ಕರ್ನಾಟಕದಾದ್ಯಂತ ವಿಜಯಯಾತ್ರೆ ನಡೆಸಿ ಅಭಿಮಾನಿಗಳಿಗೆ ಕೃತಜ್ಞತೆ […]

Advertisement

Wordpress Social Share Plugin powered by Ultimatelysocial