ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಕನ್ನಡ ಕಾರ್ಯಕ್ರಮ ಒಂದರಲ್ಲಿ ಮರಾಠಿ ಫಲಕ ಹಾಕಿರುವದನ್ನು ನೋಡಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ನೀರು ಕುಡಿದು ಕನ್ನಡ ಕನ್ನಡನಾಡಿನಲ್ಲಿ ಬೆಳೆದು ಮರಾಠಿ ಫಲಕ ಹಾಕಿದ್ದರಿದ ಕನ್ನಡಿಗರ ಪ್ರತಿಭಟನೆ ಮಾಡಿದ್ದು, ಎಲ್ಲಿ ಹೋದರು ಕರ್ನಾಟಕ ರಕ್ಷಣಾ ವೇದಿಕೆ ಶ್ರೀಮಂತ ಪಾಟೀಲ ಅವರಿಗೆ ಬಹಿಷ್ಕಾರ ಹಾಕುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇನ್ನೂ ಪ್ರತಿಭಟನೆಯಲ್ಲಿ ಗೋಕಾಕ ಕಾರ್ಯಕರ್ತರು , […]

ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ  ಮೇಲೆ‌ ಮೃಧುಧೋರಣೆ ತೊರುತ್ತಿದೆ ಭಾಲ್ಕಿಯಲ್ಲಿ. ಕೆ ಪಿ  ಸಿ ಸಿ ಕಾರ್ಯಾಧ್ಯಕ್ಷ ಈಶ್ವರ ಬಿ.ಖಂಡ್ರೆ ಬಿಜೆಪಿ ನಾಯಕರ ವಿರುದ್ದ ಕಿಡಿ  ಕಾರಿದ್ದಾರೆ.ಬೀದರ್ ನಲ್ಲಿ ಮಾತನಾಡಿದ ಅವರು,ಕಲ್ಯಾಣ ಕರ್ನಾಟಕ ಭಾಗದ 200ಕ್ಕೂ ಹೆಚ್ಚು  ಯುವಕರನ್ನು ಮೆಗಾ ಎಂಜನಿಯರಿಂಗ್ ಕಂಪನಿ ಕುವೈತ್ ಗೆ ಕರೆದೊಯ್ಯಲಾಗಿದೆ,ಕೊರೊನಾ ಹಿನ್ನೆಲೆ, ಅವರ ಸ್ಥಿತಿ ಪರದೇಶದಲ್ಲಿ ಅತಂತ್ರವಾಗಿದೆ.. ಅವರ ವೀಸಾ ಅವಧಿ ಮುಗಿದು, ಊಟಕ್ಕೂ ಪರದಾಡುತ್ತಿದ್ದಾರೆ.ಕರೆದೊಯ್ದವರು ಸುಳ್ಳು ಹೇಳಿ, ಬೋಗಸ್ ಟಿಕೆಟ್ ಕೊಡುತ್ತಿರುವ […]

ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. 30 ಹೆಚ್ಚು ಹಳ್ಳಿಗಳ ಕಾರ್ಮಿಕರು, ವ್ಯಾಪಾರಿಗಳು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ರಾಜ್ಯಸರ್ಕಾರವು ಇಲ್ಲಿ ವಿದ್ಯುತ್‌ ಖರೀದಿ ನಿಲ್ಲಿಸಿ, ಖಾಸಗಿಯವರಿಂದ ವಿದ್ಯುತ್ ಖರೀದಿಗೆ ಮುಂದಾಗಿದೆ. ರಾಯಚೂರು ಶಾಖೊತ್ಪನ್ನ ವಿದ್ಯುತ್ […]

ಕರ್ನಾಟಕ ಸರ್ಕಾರದ ನಿಯಮಾವಳಿ ಗಾಳಿಗೆ ತೂರಿ ಮಹಾರಾಷ್ಟ್ರದ ಸಚಿವರೊಂದಿಗೆ ಶ್ರೀಮಂತ ಪಾಟೀಲ ಮರಾಠಿ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿಯಲ್ಲಿ ನಡೆದಿದೆ. ಮಹಾರಾಷ್ಟ್ರ,ಸಚೀವರು ಶಾಸಕ ರೊಂದಿಗೆ ಭಾಗಿಯಾದ ಕರ್ನಾಟಕದ ಜವಳಿ ಮತ್ತು ಅಲ್ಪಸಂಖ್ಯಾತ ಸಚೀವ ಶ್ರೀಮಂತ ಪಾಟೀಲ ಕಾರ್ಯಕ್ರಮದಲ್ಲಿ ಮರಾಠಿ ನಾಮಫಲಕ ರಾರಾಜಿಸಿದ ಘಟನೆ ನಡೆದಿದೆ. ಕೊವಿಡ್ ಪಾಜಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, […]

ಅಥಣಿ ಘಟಕದ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಂದ ಪೋಲಿಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕೋಡಿಯಲ್ಲಿ  ನಡೆದಿದೆ.  ಬಸ್ ವಿಳಂಬವಾದದನ್ನು ಪ್ರಶ್ನೆ ಮಾಡಿದ ಪೋಲಿಸ್ ಸಿಬ್ಬಂದಿಗೆ ಕಣ್ಣಲ್ಲಿ ರಕ್ತ ಬರುವ ರಿತಿ ಥಳಿಸಿದ್ದಾರೆ.ಅಥಣಿ ಬಸ್ಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಜಮಖಂಡಿ ಯಿಂದ ಅಥಣಿಗೆ  ಬಂದ ಪೋಲಿಸ್ ಸಿಬ್ಬಂದಿ ಬಸ್ ವಿಳಂಬವಾದದನ್ನು ಪ್ರಶ್ನೆ ಮಾಡುತ್ತಿದ್ದಂತೆ ಅಥಣಿ ಘಟಕದ ka 42 F 419  ವಾಹನ ಚಾಲಕ ಮತ್ತು […]

ತ್ಯಾಗ ಬಲಿದಾನದ ಸಂದೇಶದ ಪ್ರತಿಕವೆ ಈದ್ ಹಬ್ಬ. ಮುಸಲ್ಮಾನ ರ ಪವಿತ್ರ ಹಬ್ಬಕ್ಕೂ ಕೋರೊನಾ ಅಡ್ಡಿಯಾಗಿದೆ. ಗಡಿನಾಡು ಬೀದರ್ ಜಿಲ್ಲೆಯಲ್ಲಿ ಈದ್,ರಂಜಾನ್ ಬಕ್ರಿದ್ ಹಬ್ಬ ಬಂತೆಂದರೆ ಸಾಕು ಈಡಿ ಬೀದರ್ ಜಿಲ್ಲೆಯಲ್ಲಿ ಕಳೆ ಕಟ್ಟುತ್ತಿತ್ತು, ಆದರೆ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಎರಿಕೆಯಾಗುತ್ತಲೆ ಇರೊದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಮನೆ ಮಾಡಿದ್ದು, ಇಂದು ಪವಿತ್ರ ಈದ್ ಹಬ್ಬದ ಮೇಲೂ  ಕರೋನಾ ವಕ್ಕರಿಸಿದೆ..ನಗರದ ಈದ್ಗಾ ಮೈದಾನದಲ್ಲಿ ಕೆವಲ […]

ಕೋವಿಡ್ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ರ‍್ಕಾರ ಕರ‍್ಮಿಕರಿಗಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆಯ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಕರ‍್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟಿನ ಸೂಚನೆ ನೀಡಿದರು. ಹಾಗೂ ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ‍್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯಲು ಲಾಕ್ಡೌನ್ ಜಾರಿ ಮಾಡಿದ […]

ಎರಡು ದಿನಗಳ ಹಿಂದೆ ಗೋಕಾಕ ರ‍್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ ಮಾಡದೆ ಬೇಕಾಬಿಟ್ಟಿಯಾಗಿ ಮುಂಜಾನೆ ೭ ಗಂಟೆಯಿಂದ ಹೊರಗಡೆ ಇಟ್ಟು ಇಲ್ಲಿನ ಸಿಬ್ಬಂದಿಗಳು ನರ‍್ಲಕ್ಷ್ಯ ತೋರುತ್ತಿದ್ದಾರೆ. ೩ ಆ್ಯಂಬುಲೆನ್ಸ್ ಇದ್ದರೂ ಸಹ ಮೃತ ದೇಹವನ್ನು ಮಧ್ಯಾನ್ಹದವರೆಗೆ ಹಾಗೆ ಇಟ್ಟಿದ್ದಾರೆ. ಅಲ್ಲದೆ ಗೋಕಾಕ ಕೋವಿಡ್ ಸೆಂಟರ್ ಗೆ ಸೋಂಕಿತ […]

ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯರ‍್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದಿದೆ. ಇದರ ಪರಿಣಾಮ, ಕಾಮಗಾರಿಯಲ್ಲಿ ತೊಡಗಿದ್ದಂತ ೧೦ ಕರ‍್ಮಿಕರು ಸ್ಥಳದಲ್ಲಿಯೇ ಸಾನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಈ ಕುರಿತಂತೆ ವಿಶಾಖಪಟ್ಟಣಂ ಡಿಸಿಪಿ ಸುರೇಶ್ ಬಾಬು ಸ್ಪಷ್ಟ ಪಡಿಸಿದ್ದರು. ತಕ್ಷಣವೇ ಸ್ಥಳಕ್ಕೆದಾವಿಸಿದ ಪೊಲೀಸರು, ರಕ್ಷಣಾ ತಂಡದ ಸದಸ್ಯರು, ಕ್ರೇನ್ ಅಡಿಯಲ್ಲಿ ಸಿಲುಕಿರುವಂತ ಕರ‍್ಮಿಕರ ರಕ್ಷಣಾ ಕರ‍್ಯದಲ್ಲಿ ತೊಡಗಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, […]

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ಗೂಡ್ಸ್ ವಾಹನವೊಂದು ರಭಸದಿಂದ ಗುದ್ದಿದ ಪರಿಣಾಮ ಪೇದೆ ಗಂಭೀರವಾಗಿ ಗಾಯಗೊಂಡಿದ್ದ. ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡ ಪೇದೆಯನ್ನು ಆಸ್ಪತ್ರೆಗೆ ಸಾಗಿಸುವ ಮರ‍್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಯಬಾಗ ತಾಲ್ಲೂಕಿನ ಕೋಳಿಗುಡ್ಡ ಗ್ರಾಮದ ಶಿವಪ್ಪ ನಾಮದೇವ್ ಕೋಳಿ ಮೃತಪಟ್ಟ ಪೇದೆ. ಕೋಳಿಗುಡ್ಡ ಗ್ರಾಮದ ರ‍್ಕಾರಿ ಶಾಲೆಯಲ್ಲಿ ಪರ‍್ಥಿವ ಶರೀರವನ್ನು ಸರ‍್ವಜನಿಕ ರ‍್ಶನಕ್ಕೆ ಇಟ್ಟು ಅಂತಿಮ ನಮನ ಸಲ್ಲಿಸಲಾಯಿತು. ನಂತರ ಪೇದೆಯ ಹುಟ್ಟೂರಾದ ಅಥಣಿ ತಾಲ್ಲೂಕಿನ ಮುರುಗುಂಡಿ ಗ್ರಾಮಕ್ಕೆ […]

Advertisement

Wordpress Social Share Plugin powered by Ultimatelysocial