ಬಿಹಾರದಲ್ಲಿ ೨೪೩ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಯಲಿದೆ. ೨೦೧೫ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ೫೩ಸ್ಥಾನ ಗಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟ ೫೮ ಸ್ಥಾನ ಗಳಿಸಿತ್ತು. ಈ ಬಾರಿ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಕೇಸರಿ ಪಾಳಯ ಹೊಸ ಯೋಜನೆ ರೂಪಿಸ್ತಿದೆ ಎನ್ನಲಾಗಿದೆ.  ಎಲ್ಲಾ ಎಲೆÀಕ್ಷನ್‌ಗಳಲ್ಲೂ ಬಿಜೆಪಿ ಬೃಹತ್ ರ‍್ಯಾಲಿಗಳನ್ನು ನಡೆಸೋ ಮೂಲಕ, ಸಾವಿರಾರು ಜನರನ್ನು ಉದ್ದೇಶಿಸಿ ಮೋದಿ, ಅಮಿತ್ ಶಾ ಮಾತನಾಡುವ ಮೂಲಕ ಮತಯಾಚನೆ ಮಾಡ್ತಿದ್ರು, ಆದ್ರೆ ಈ ಬಾರಿ […]

ರಾವಂದೂರಿನ ಹಾಸ್ಟೆಲ್‌ ವಾರ್ಡ್‌ನ್ ಎಚ್.ರಾಜಯ್ಯ ಎಂಬುವವರಿಗೆ ನೀಡಲಾಗಿದ್ದ ಕಾರಣ ಕೇಳಿ ನೋಟಿಸು ವಾಪಸ್ ಪಡೆಯಲು ಹಾಗೂ ಹಾಸ್ಟೆಲ್‌ ಅನ್ನು ತಪಾಸಣೆ ನಡೆಸದಿರಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮುನಿರಾಜು ಅವರನ್ನು ಒಪ್ಪಿಸುವುದಾಗಿ ಹೇಳಿದ ದ್ವಿತೀಯ ದರ್ಜೆ ಗುಮಾಸ್ತ (ಎಸ್‌ಡಿಎ) ಶಿವಣ್ಣ ಅವರು ಒಟ್ಟು 1.5 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಮೊದಲೇ 50 ಸಾವಿರ ರೂ ಹಣವನ್ನು ರಾಜಯ್ಯ ನೀಡಿದ್ದರು. ಆದರೂ ಬಾಕಿ ಒಂದು ಲಕ್ಷ […]

ಕಿರಿಕ್ ಪರ‍್ಟಿ’, ‘ರಿಕ್ಕಿ’, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾಗಳಿಗೆ ನರ‍್ದೇಶನ ಮಾಡಿ ಗುರುತಿಸಿಕೊಂಡ ರಿಷಬ್ ಶೆಟ್ಟಿ, ‘ಬೆಲ್ ಬಾಟಂ’ ಸಿನಿಮಾ ಮೂಲಕ ಹೀರೋ ಆಗಿಯೂ ಬಡ್ತಿ ಪಡೆದರು. ಆ ಬಳಿಕ ಅವರಿಗೆ ನಟನೆಯ ಅವಕಾಶ ಹೇರಳವಾಗಿ ಸಿಗುತ್ತಿದ್ದು, ಈಗ ಹೊಸ ಪ್ರಾಜೆಕ್ಟ್ವೊಂದಕ್ಕೆ ಕೈ ಹಾಕಿದ್ದಾರೆ.  ಡಾನ್ ಅಮರ್ ಆಳ್ವಾ ಪಾತ್ರಕ್ಕೆ ರಿಷಬ್ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡ್ತಿದೆ. ರಿಷಬ್ ಜೊತೆ ಸಹ-ನರ‍್ದೆಶಕನಾಗಿ ಕೆಲಸ ಮಾಡಿರುವ […]

ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, […]

ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್’ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡುಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೇಂಡರ್ ನ್ನು ಬಿಡುಗಡೆ ಮಾಡಲಾಗುತ್ತದೆ. ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.ಇನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುವುದು, ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ […]

ಅಕ್ಷಯ್ ಕುಮಾರ್ ಅವರ ಹೊಸ ಚಿತ್ರ ಲಕ್ಷ್ಮಿ ಬಾಂಬ್ ಒಟಿಟಿ ಗೆ ಮಾರಾಟವಾಗಿದೆ. ಅದೂ ದಾಖಲೆ ಮೊತ್ತಕ್ಕೆ. ಲಕ್ಷ್ಮಿ ಬಾಂಬ್ ಸಿನಿಮಾ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ನಲ್ಲಿ ಬಿಡುಗಡೆ ಆಗಲಿದೆ. ಆದರೆ ಈಗಲೇ ಅಲ್ಲ. ಅಕ್ಷಯ್ ಕುಮಾರ್ ಅವರ ಲಕ್ಷ್ಮಿ ಬಾಂಬ್ ಸಿನಿಮಾ ಬರೋಬ್ಬರಿ ೧೪೫ ಕೋಟಿ ರೂಪಾಯಿಗೆ ಹಾಟ್ಸ್ಟಾರ್ ಗೆ ಮಾರಾಟವಾಗಿದೆಯಂತೆ. ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಭಾರತೀಯ ಸಿನಿಮಾ ಎಂಬ ಕಿರೀಟ ಈಗ ಲಕ್ಷ್ಮಿ ಬಾಂಅಕ್ಷಯ್ ಕುಮಾರ್ […]

ಕೊರೊನಾ ವೈರಸ್ ಹರಡುವಿಕೆಯನ್ನ ಆರಂಭದಲ್ಲೆ ತಡೆಯಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದ್ದು, ಅದರೊಂದಿಗಿನ ಸಂಬAಧವನ್ನು ಅಮೆರಿಕ ಕಡಿತಗೊಳಿಸುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿ ವಿನಂತಿ ಮಾಡಲಾದ ಮತ್ತು ಅಗತ್ಯವಿರುವ ಸುಧಾರಣೆಗಳನ್ನು ಮಾಡಲು ವಿಶ್ವಸಂಸ್ಥೆ ವಿಫಲವಾಗಿದೆ. ಹೀಗಾಗಿ ನಾವು ಅದರೊಂದಿಗಿನ ಸಂಬAಧವನ್ನು ಕೊನೆಗೊಳಿಸುತ್ತಿದ್ದೇವೆ ಎಂದರು.

ನಾಳೆ ವಿಶ್ವ ತಂಬಾಕು ರಹಿತ ದಿನವಾದ ಹಿನ್ನಲೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ತಂಬಾಕು ನಿಷೇಧಿಸಿದೆ ಎಂಬ ಆದೇಶ ಹೊರಡಿಸಿದೆ.  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವ ಬಿ. ಶ್ರೀರಾಮುಲು, ಮೇ ೩೧ರಂದು ಪ್ರತಿವರ್ಷ ವಿಶ್ವ ತಂಬಾಕು ರಹಿತ ದಿನ ಆಚರಣೆಯಾಗುತ್ತಿದೆ. ತಂಬಾಕು ಉದ್ಯಮಗಳ ಕುತಂತ್ರ ಹಾಗೂ ನಿಕೋಟಿನ್ ಬಳಕೆಯಿಂದ ಯುವ ಪೀಳಿಗೆಯ ರಕ್ಷಣೆ ಮಾಡಬೇಕು. ಇನ್ಮುಂದೆ ಕರ್ನಾಟಕದಲ್ಲಿ ಎಲ್ಲಿಯೂ ತಂಬಾಕು ಸಿಗುವುದಿಲ್ಲ. ಸರ್ಕಾರ ಇದರ […]

ಕೊರೊನಾ ಸೋಂಕಿನ ಹಿನ್ನಲೆ ಶಾಲಾ ಕಾಲೇಜು ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನೆ ಬದಲಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ವರ್ಷದಲ್ಲಿ ಕೇವಲ ೧೦೦ದಿನ ಮಾತ್ರ ಮಕ್ಕಳು ಶಾಲೆಗೆ ಹಾಜರಾಗಿ ಪಾಠ ಕಲಿಯುವುದು, ಉಳಿದ ಅವಧಿಯಲ್ಲಿ ಮನೆಯಲ್ಲಿಯೆ ಆನ್‌ಲೈನ್ ಮೂಲಕ ಬೋಧನೆ ಮಾಡಬೇಕು ಎಂಬುದರ ಬಗ್ಗೆ ಮಾನವ ಸಂಪನ್ಮೂಲ ಸಚಿವಾಲಯ ಚರ್ಚೆ ನಡೆಸ್ತಿದೆ.   ಈ ಯೋಜನೆ ಜಾರಿಯಾದ್ರೆ ೨೨೦ದಿನಗಳ ಶಾಲಾ ಅವಧಿಗೆ ಬ್ರೇಕ್ ಬೀಳಲಿದ್ದು, ಬದಲಿಗೆ ೧೦೦ದಿನಗಳು ಶಾಲೆಯಲ್ಲಿ ಪಾಠ ಕಲಿಯುವ […]

ನನಗೆ ಕಳೆದ ವರ್ಷ ಲೋಕಸಭಾ ಟಿಕೆಟ್ ತಪ್ಪಿದ ವೇಳೆ ಸಂಧಾನ ಮಾಡಲು ಬಂದಿದ್ದಾಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆಯನ್ನ ಈಡೇರಿಸಿಕೊಡಿ ಎಂದು ಕೇಳಿದ್ದೇನೆ ಎಂದು ರಮೇಶ ಕತ್ತಿ ಹೇಳಿದರು. ಸುದ್ದಿಗರರೊಂದಿಗೆ ಮಾತನಾಡಿ ರಾಜ್ಯಸಭಾ ಸ್ಥಾನ ತೆರವುಗೊಳ್ಳುತ್ತಿದ್ದು, ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕು. ಅಣ್ಣ ಉಮೇಶ ಕತ್ತಿ ವಜ್ರ ಇದ್ದಂತೆ. ಅವರಿಗೆ ಅವರದ್ದೆ ಆದ ಸಾಮರ್ಥ್ಯವಿದೆ. ಇವತ್ತಿಲ್ಲ […]

Advertisement

Wordpress Social Share Plugin powered by Ultimatelysocial