ಶ್ರೀಲಂಕಾ ಮಹಿಳಾ ಕ್ರಿಕೆಟ್​ ತಂಡದ ವೇಗಿ ಸ್ರಿಪಾಲಿ ವೀರಕ್ಕೋಡಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಶ್ರೀಲಂಕಾ ಪರ 89 ಏಕದಿನ ಮತ್ತು 58 ಟಿ20 ಪಂದ್ಯಗಳನ್ನು ಆಡಿದ್ದಾರೆ. ಹಾಗೇ 2018ರಲ್ಲಿ ಬಾಂಗ್ಲಾದೇಶ ವಿರುದ್ಧ ಅವರು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. 2006ರಂದು ಜೈಪುರದಲ್ಲಿ ಪಾಕಿಸ್ತಾನ ವಿರುದ್ದ ಪಾದಾರ್ಪಣೆ ಮಾಡಿದ್ದ ಅವರು 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ತೆರೆ ಎಳೆದಿದ್ದಾರೆ. ನಾನು ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಅದಕ್ಕೆ ಇದು ಸರಿಯಾದ ಸಮಯ ಎಂದು […]

ಕೊರೊನಾ ಕಾರಣದಿಂದಾಗಿ ಈ ವರ್ಷ ಆಸ್ಟೆçÃಲಿಯಾದಲ್ಲಿ ನಡೆಯಬೇಕಾಗಿದ್ದ ಟಿ-೨೦ ವಿಶ್ವಕಪ್ ಅನ್ನು ಐಸಿಸಿ ಮುಂದಿನ ವರ್ಷಕ್ಕೆ ಮುಂದೂಡಿದೆ. ಅಕ್ಟೋಬರ್ ೧೮ ರಿಂದ ಟೂರ್ನಿ ನಡೆಯಬೇಕಗಿತ್ತು ಆದರೆ ಕೊರೊನಾ ಕಾರಣದಿಂದಾಗಿ ವಿಶ್ವಕಪ್ ನಡೆಸಲು ಸಾಧ್ಯವಿಲ್ಲ ಅಂತ ಐಸಿಸಿ ಸ್ಪಷ್ಟಪಡಿಸಿದೆ ಇದರ ಜೊತೆಗೆ ೫೦ ಓವರ್‌ನ ವಿಶ್ವಕಪ್ ಅನ್ನು ಸಹ ಮುಂದೂಡಿರುವ ಬಗ್ಗೆ ಮಾಹಿತಿ ನೀಡಿದೆ.

ಇಲ್ಲಿನ ಭಂಡಾರ್ ಕಾರ್ಸ್ ಕಾಲೇಜಿನ ಮಾಜಿ ಅಥ್ಲೆಟಿಕ್ಸ್ ಚಾಂಪಿಯನ್, ಖ್ಯಾತ ಕಬಡ್ಡಿ ಮತ್ತು ವಾಲಿಬಾಲ್ ಆಟಗಾರ ಕುಂದಾಪುರ ಖಾರ್ವಿ ಕೇರಿ ನಿವಾಸಿಯೊಬ್ಬರು ಕುವೈಟ್ ನಲ್ಲಿ ನಿಧನರಾಗಿದ್ದಾರೆ. ಕುವೈಟ್‌ನ ಕೆ.ಆರ್. ಎಚ್. ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿ ತಪಾಸಣೆ ನಡೆಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢ ಪಟ್ಟಿತೆನ್ನಲಾಗಿದೆ. ಕಳೆದ ಸುಮಾರು ೨೨ ದಿನಗಳಿಂದಲೂ ಕುವೈಟ್ ನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ […]

ಕತಾರ್‌ನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಫಿಫಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯ ದಿನಾಂಕವನ್ನು ಪ್ರಕಟಿಸಲಾಗಿದೆ. ಒಟ್ಟು ೬೪ ಪಂದ್ಯಗಳ ಈ ಕೂಟ ೨೦೨೨ರ ನವೆಂಬರ್ ೨೧ರಿಂದ ಮೊದಲ್ಗೊಂಡು ಡಿಸೆಂಬರ್ ೧೮ರ ತನಕ ನಡೆಯಲಿದೆ. ದಿನಂಪ್ರತಿ ೪ ಪಂದ್ಯಗಳನ್ನು ಆಡಲಾಗುವುದು. ಭಾರತೀಯ ಕಾಲಮಾನದಂತೆ ಪಂದ್ಯಗಳು ನಡುರಾತ್ರಿ ೧೨.೩೦, ಅಪರಾಹ್ನ ೩.೩೦, ಸಂಜೆ ೬.೩೦ ಮತ್ತು ರಾತ್ರಿ ೯.೩೦ಕ್ಕೆ ಆರಂಭವಾಗಲಿವೆ. ಎರಡೂ ಸೆಮಿಫೈನಲ್ ಪಂದ್ಯಗಳ ಆರಂಭದ ಸಮಯ ರಾತ್ರಿ ೧೨.೩೦. ಫೈನಲ್ ಹಣಾಹಣಿ […]

ಕಳೆದ ೩೨ ವರ್ಷಗಳಿಂದ, ಅಂದರೆ ೧೯೮೮ರ ಬಳಿಕ ಕೆರಿಬಿಯನ್ನರಿಗೆ ಆಂಗ್ಲರ ನೆಲದಲ್ಲಿ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ದೊಡ್ಡದೊಂದು ಕೊರಗು ಕಾಡುತ್ತಲೇ ಇತ್ತು ಇದೀಗ ಜಾಸನ್ ಹೋಲ್ಡರ್ ಪಡೆ ಇದನ್ನು ನೀಗಿಸಿಕೊಳ್ಳಲು ಮುಂದಾಗಿದೆ. ಹೌದು ಕೋವಿಡ್ ಕಾಲದ ಮೊದಲ ಸೌತಾಂಪ್ಟನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆAಡ್ ತಂಡವನ್ನು ಪ್ರವಾಸಿ ವೆಸ್ಟ್ ಇಂಡೀಸ್ ೪ ವಿಕೆಟ್‌ಗಳಿಂದ ಹೆಡೆಮುರಿ ಕಟ್ಟಿದೆ. ಮೂರು ಪಂದ್ಯಗಳ ಟೆಸ್ಟ್ ಸರಯಲ್ಲಿ ೧-೦ ಮುನ್ನಡೆ ಸಾಧಿಸಿಕೊಂಡಿರುವ ವಿಂಡೀಸ್ […]

ಪ್ರಸಕ್ತ ಋತುವಿನಲ್ಲಿ ಐಪಿಎಲ್ ನಡೆಸುವುದೇ ತಮ್ಮ ಪ್ರಮುಖ ಆದ್ಯತೆ ಆಗಿರುತ್ತದೆ, ಕೋವಿಡ್ ೧೯ ಕಂಟಕದ ಹೊರತಾಗಿಯೂ ಐಪಿಎಲ್ ಇಲ್ಲದೆ ೨೦೨೦ನೇ ಇಸವಿ ಮುಗಿಯದು ಎಂದು ಖಚಿತ ಧ್ವನಿಯಲ್ಲಿ ಹೇಳಿದ್ದಾರೆ . ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ. “ಐಪಿಎಲ್ ಇಲ್ಲದೇ ೨೦೨೦ರ ಋತುವನ್ನು ಮುಗಿಸಲು ನಮಗೆ ಇಷ್ಟವಿಲ್ಲ. ಆದರೆ ಟಿ೨೦ ವಿಶ್ವಕಪ್ ಬಗ್ಗೆ ಐಸಿಸಿ ಖಚಿತ ನಿರ್ಧಾರ ತೆಗೆದುಕೊಳ್ಳದ ಹೊರತು ಐಪಿಎಲ್ ಆಯೋಜನೆ ಕುರಿತು ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ’ ಎಂದು […]

ಕೋವಿಡ್-೧೯ ಸೋಂಕು ಕಾರಣದಿಂದ ಸ್ಥಬ್ಧವಾಗಿದ್ದ ಕ್ರಿಕೆಟ್ ಎಚ್ಚೆತ್ತಿದೆ. ಆದರೆ ವಿಶ್ವ ಕ್ರಿಕೆಟ್ ಕಾತರದಿಂದ ಕಾಯುತ್ತಿದ್ದ ಟೆಸ್ಟ್ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಇಂಗ್ಲೆAಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಆಟ ಕೇವಲ ೧೭.೪ ಓವರ್ ಗೆ ಸೀಮಿತವಾಯಿತು. ಸೌಥಂಪ್ಟನ್ ನ ಏಜಸ್ ಬೌಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ಆರಂಭಕ್ಕೂ ಮೊದಲೇ ಮಳೆ ಆರಂಭವಾಗಿತ್ತು. ಸ್ವಲ್ಪ ತಡವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆAಡ್ ಮೊದಲು […]

ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥಾವ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತೋಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿರ್ದ್ಯಾಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ. ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಲ್ಪಿತ ಸುಳ್ಳು ಸುದ್ದಿಗಳಿಗೆ […]

ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ, ಕ್ರಿಕೆಟ್ ಅಭಿಮಾನಿಗಳ ಪ್ರೀತಿಯ ದಾದಾ ಸೌರವ್ ಗಂಗೂಲಿ ಇಂದು ೪೮ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದಾದಾರ ಹುಟ್ಟುಹಬ್ಬಕ್ಕೆ ಎಲ್ಲೆಡೆಯಿಂದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ೧೧೩ ಟೆಸ್ಟ್ ಹಾಗೂ ೩೧೧ ಏಕದಿನ ಪಂದ್ಯಗಳನ್ನು ಆಡಿರುವ ಗಂಗೂಲಿ ೪೨.೧೮ ಸರಾಸರಿಯಲ್ಲಿ ೭,೨೧೨ ಟೆಸ್ಟ್ ರನ್ ಗಳಿಸಿದ್ದಾರೆ ಇದರಲ್ಲಿ ೧೬ ಶತಕ ಒಳಗೊಂಡಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ೩೫ ಅರ್ಧಶತಕ ಮತ್ತು ೩೨ ವಿಕೆಟ್‌ಗಳನ್ನು ಹೊಂದಿದ್ದಾರೆ. ಏಕದಿನ […]

ಆಕಾಶ್ ಚೋಪ್ರಾ ಪ್ರಕಟಿಸಿದ ಸಾರ್ವಕಾಲಿಕ ಶ್ರೇಷ್ಠ ಡೆಲ್ಲಿ ಐಪಿಎಲ್ ತಂಡಕ್ಕೆ ವೀರೇಂದ್ರ ಸೆಹವಾಗ್ ನಾಯಕರಾಗಿದ್ದಾರೆ. ಡೆಲ್ಲಿ ಪರ ಆಡಿದ ವೇಳೆ ಸೆಹವಾಗ್ ೧೬೦.೩ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇವರ ಜತೆಗಾರನಾಗಿ ಕಾಣಿಸಿಕೊಂಡವರು ಗೌತಮ್ ಗಂಭೀರ್. ಚೋಪ್ರಾ ಪ್ರಕಟಿಸಿದ ಡೆಲ್ಲಿ ತಂಡದಲ್ಲಿ ಕೆವಿನ್ ಪೀಟರ್‌ಸನ್ ಸ್ಥಾನ ಸಂಪಾದಿಸಿಲ್ಲ. ವನ್‌ಡೌನ್‌ನಲ್ಲಿ ಎಬಿ ಡಿ ವಿಲಿಯರ್ ಕಾಣಿಸಿಕೊಂಡಿದ್ದಾರೆ. ಹಾಲಿ ನಾಯಕ ಅಯ್ಯರ್, ಕೀಪರ್ ಪಂತ್ ಈ ತಂಡದಲ್ಲಿದ್ದಾರೆ. ವೀರೇಂದ್ರ ಸೆಹವಾಗ್, ಗೌತಮ್ ಗಂಭೀರ್, ಎಬಿ […]

Advertisement

Wordpress Social Share Plugin powered by Ultimatelysocial