ಭಾರತದ ಶಶಾಂಕ್ ಮನೋಹರ್ ಐಸಿಸಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದಾರೆ. ಅವರು ಎರಡು ವರ್ಷಗಳ ಎರಡು ಅವಧಿಗಳಲ್ಲಿ ಕ್ರಿಕೆಟ್ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿದಿದ್ದರು. ಆದರೆ ಇದರ ಕಾರ್ಯಾವಧಿ ಮುಗಿಯಿತು. ನೂತನ ಅಧ್ಯಕ್ಷರು ಚುನಾಯಿತರಾಗುವ ತನಕ ಉಪಾಧ್ಯಕ್ಷ ಇಮ್ರಾನ್ ಖ್ವಾಜಾ ಅವರೇ ಉಸ್ತುವಾರಿ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಲಿದ್ದಾರೆ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಐಸಿಸಿ ನಿಯಮದಂತೆ ಎರಡು ವರ್ಷಗಳ ೩ ಅವಧಿಗಳ ತನಕ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಬಹುದು. ಆದರೆ ಈಗಾಗಲೇ […]

ಕೋವಿಡ್-19 ಲಾಕ್ಡೌನ್ ವೇಳೆಯಲ್ಲಿ ಒಂದರ ನಂತರ ಒಂದು ಟಿಕ್ ಟಾಕ್ ವಿಡಿಯೋ ಮಾಡುವ ಮೂಲಕ ಅಭಿಮಾನಿಗಳನ್ನು ಮನರಂಜಿಸುತ್ತಿರುವ ವಾರ್ನರ್, ಮತ್ತೊಂದು ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ. ಈ ಹಿಂದೆ, ಪ್ರಭಾಸ್, ಮಹೇಶ್ ಬಾಬು ಸೇರಿದಂತೆ ಹಲವು ನಟರ ಸಿನಿಮಾಗಳ ಡೈಲಾಗ್ ಗಳಿಗೆ ಅಭಿನಯಿಸಿ ಮನರಂಜಿಸಿದ್ದ ವಾರ್ನರ್, ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಒಬ್ಬರೇ ಸ್ಟೆಪ್ ಹಾಕಿ ವಿಡಿಯೋ ಹರಿಬಿಟ್ಟಿದ್ದ ವಿಡಿಯೋಗಳು ತುಂಬಾ ವೈರಲ್ ಆಗಿದ್ದವು. ಆದರೆ ವಿಶೇಷವೆಂದರೆ ಈ ಬಾರಿ ಮತ್ತೆ […]

ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿಯವರು ಇಂದು ಅಗಲಿದ್ದಾರೆ. ಅಂದಹಾಗೇ 100 ವರ್ಷ ವಯಸ್ಸಾಗಿದ್ದ ಅವರಿಗೆ ವಯೋಸಹಜ ಕಾರಣದಿಂದ ಇಂದು ಬೆಳಗಿನ ಜಾವ 2.20 ರ ಸರಿಸುಮಾರಿಗೆ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ. 1939 ರಲ್ಲಿ ನಾಗ್ಪುರದಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ತಂಡದ ಪರ ಸೆಂಟ್ರಲ್ ಪ್ರಾವಿನ್ಸಸ್ ಪರ ಆಡುವ ಮೂಲಕ ಕ್ರಿಕೆಟ್ ರಂಗಕ್ಕೆ ಕಾಲಿಟ್ಟಿದ್ದರು. ಹಾಗೂ 1940 ರಲ್ಲಿ 9 ಪ್ರಥಮ […]

ದೇಶಾದ್ಯಾಂತ ಕೊರೋನಾ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಒಂದೊಂದೆ ಉದ್ಯಮಗಳು ಕಾರ್ಯ ವಹಿಸುತ್ತಿವೆ ಹಾಗೂ ಜನಜೀವನ ಕೂಡ ಮಾಮೂಲಿ ಸ್ಥಿಥಿಯಲ್ಲಿ ನಡೆಯುತ್ತಿದೆ, ಅಕ್ಟೋಬರ್ ನಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಬೇಕಿತ್ತು, ಆದರೆ ಐಸಿಸಿ ಇಲ್ಲಿಯವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಅಲ್ಲದೆ ಪ್ರತಿ ಬಾರಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಲ್ಲೂ ಚರ್ಚೆಗಳಾಗುತ್ತಿವೆ ಹೊರತು ಐಸಿಸಿ ಅಧಿಕಾರಿಗಳು ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಿರುವಾಗ ಐಪಿಎಲ್ 13ನೇ ಆವೃತ್ತಿಯನ್ನು ಖಾಲಿ ಮೈದಾನದಲ್ಲಿ […]

ಕೋವಿಡ್-19 ವೈರಸ್ ಹಿನ್ನೆಲೆ ಈಗಾಗಲೇ ನಡೆಯಬೇಕಿದ್ದ ಐಪಿಎಲ್ ಕೂಟ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ತಿಂಳಲ್ಲಿನಲ್ಲಿ ಆಸೀಸ್ ನೆಲದಲ್ಲಿ ಟಿ20 ವಿಶ್ವಕಪ್ ಕೂಡಾ ನಡೆಯಲಿದೆ, ಟಿ20 ವಿಶ್ವಕಪ್ ಕೂಟ ನಡೆಸುವ ಬಗ್ಗೆ ಇಂದು ಐಸಿಸಿ ಸಭೆಯಲ್ಲಿ ಚರ್ಚೆಯಾಗಲಿದೆ. ಒಂದು ವೇಳೆ ಟಿ20 ವಿಶ್ವಕಪ್ ನಡೆಯದೇ ಇದ್ದ ಆ ಸಮಯದಲಲ್ಲಿ ಐಪಿಎಲ್ ನಡೆಸಬೇಕು ಎಂದು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಹಾಗೇ ಟಿ20 ದಿಗ್ಗಜರೇ ಕೂಡುವ ಕೂಟವನ್ನು ಲಕ್ಷಾಂತರ ಜನರು ನೋಡುತ್ತಾರೆ. […]

ಪುರುಷರ ಟಿ ೨೦ ವಿಶ್ವಕಪ್ ಪಂದ್ಯಾವಳಿ ನಡೆಸುವ ಬಗ್ಗೆ ನರ‍್ಧಾರ ತೆಗೆದುಕೊಳ್ಳಬೇಕೆಂದು ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿ ನರ‍್ದೇಶಕ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ಮರ‍್ಕ್ ಟೇಲರ್ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅನ್ನು ಒತ್ತಾಯಿಸಿದರು. ಪಂದ್ಯಾವಳಿಯನ್ನು ಅಕ್ಟೋಬರ್ ೧೯ ರಿಂದ ನವೆಂಬರ್ ೧೫ ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಸಲು ನರ‍್ಧರಿಸಲಾಗಿದ್ದು, ಆದರೆ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಅನಿಶ್ಚಿತತೆಯ ಮೋಡದಲ್ಲಿದೆ. ಎಂದು ಟೇಲರ್ ನೈಟ್ ನೆಟ್‌ರ‍್ಕ್‌ಗೆ ತಿಳಿಸಿದ್ದಾರೆ.

ಲಾಕ್‌ಡೌನ್ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳುವ ಬೌರ‍್ಗಳು,ಗಾಯದ ಸಮಸ್ಯೆಯಿಂದ ಪಾರಾಗಲು ಕನಿಷ್ಠ ಎರಡು ಅಥವಾ ಮೂರು ತಿಂಗಳು ಅಭ್ಯಾಸ ನಡೆಸಬೇಕಾಗುತ್ತದೆ ಎಂದು ಅಂತರಾಷ್ಟಿçಯ ಕ್ರಿಕೆಟ್ ಮಂಡಳಿ ಹೇಳಿದೆ. ವಿಶ್ವಮಟ್ಟದ ಬೇರೆ ಕ್ರೀಡೆಗಳಂತೆಯೇ ಕ್ರಿಕೆಟ್ ಆಡುವುದನ್ನೂ ಕಳೆದ ಮಾರ್ಚ್ನಿಂದ ನಿಲ್ಲಿಸಲಾಗಿದೆ. ಆದರೆ, ಕೆಲವು ದೇಶಗಳ ಕ್ರೀಡೆಗಳ್ಳನ್ನು ಮುಂದುವರಿಸಲು, ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿ ಕೆಲ ಮಾರ್ಗ ಸೂಚಿಗಳನ್ನು ಹೊರಡಿಸಿವೆ. ಇಂಗ್ಲೆAಡ್‌ನಲ್ಲಿ ಕ್ರಿಕೆಟಿಗರು ಕೌಶಲ್ಯಾಧಾರಿತ ಪ್ರತ್ಯೇಕ ಅಭ್ಯಾಸಗಳನ್ನು ಈ ವಾರದಿಂದ ಆರಂಭಿಸಿದ್ದಾರೆ. ಕೆಲ ಕ್ರಿಕೆಟ್ […]

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸಿಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ದಂಪತಿ ತೆಲುಗು ಚಿತ್ರದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.ಮಾರಕ ಕೊರೋನಾ ವೈರಸ್ ಆರ್ಭಟಕ್ಕೆ ತತ್ತರಿಸಿ ಹೋಗಿರುವ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಮೊರೆ ಹೋಗಿದ್ದು, ಲಾಕ್​ ಡೌನ್​ನಿಂದಾಗಿ ವಿಶ್ವದಾದ್ಯಂತ ಎಲ್ಲರೂ ತಮ್ಮ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಪ್ರಮುಖವಾಗಿ ಜಗತ್ತಿನ ವಿವಿಧ  ರಂಗದ ಸೆಲೆಬ್ರಿಟಿಗಳು ಮನೆಯಲ್ಲಿದ್ದೇ ತಮ್ಮನ್ನು ತಾವು ವಿವಿಧ ಚಟುವಟಿಕೆಗಳಲ್ಲಿ […]

ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಎಲ್ಲರಿಗೂ ಚಿರಪರಿಚಿತ. ಧೋನಿ ಉತ್ತಮ ಕ್ಯಾಫ್ಟನ್ ಕೂಡ ಹೌದು. ಟೀಂ ಇಂಡಿಯಾ ಬೆಸ್ಟ್ ವಿಕೆಟ್ ಕಿಪರ್ ಬಗ್ಗೆ ಆಕರ್ಷಣೀಯ ಆಟಗಾರ ರಿಷಬ್ ಪಂತ್ ಹೇಳಿದ್ದೇನು.. ಧೋನಿ ನನಗೆ ಮಾರ್ಗದರ್ಶಕನಿದ್ದಂತೆ. ಮೈದಾನದಲ್ಲಿ ಮತ್ತು ಮೈದಾನದ ಹೊರತಾಗಿಯೂ ನನಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಹಾಯ ಮಾಡುತ್ತಾರೆ ಎಂದು ಯುವ ಬ್ಯಾಟ್ಸ್ಮನ್ ಪಂತ್ ಧೋನಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಟೀಮ್ ಇಂಡಿಯಾದ ನಾಯಕ […]

ಕ್ರಿಕೆಟ್​ ಆಟಗಾರರು ಮತ್ತು ಸಿನಿಮಾ ನಟರಿಗೂ ಅವಿನಾಭವ ಸಂಬಂಧ ಇದೆ. ಹಿಂದಿನಿಂದಲೂ ಕ್ರಿಕೆಟ್​ ಪ್ಲೇಯರ್ಸ್​ ಸಿನಿಮಾ ನಟಿಯರ ಜೊತೆ ಚಾಟಿಂಗ್​, ಡೇಟಿಂಗ್ ಅಂತಾ ಕಾಣಿಸ್ತಾಕೊಳ್ತಾ ಇರೋದೇನು ಹೊಸದೇನಲ್ಲಾ .ಟೀಂ ಇಂಡಿಯಾದ ಕೆಲವು ಆಟಗಾರರು ಸದ್ದಿಲ್ಲದೆ ಡೇಟಿಂಗ್​ನಲ್ಲಿ ಇದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅದರಲ್ಲು ಅನೇಕ ಭಾರತೀಯ ಆಟಗಾರರೊಂದಿಗೆ ಬಾಲಿವುಡ್ ಬೆಡಗಿಯರು ತಳುಕು ಹಾಕಿಕೊಂಡಿದ್ದಾರೆ. ಭಾರತದ ಮತ್ತೊಬ್ಬ ಪ್ರಮುಖ ಆಟಗಾರ ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ […]

Advertisement

Wordpress Social Share Plugin powered by Ultimatelysocial