ಪ್ರಕರಣವನ್ನು ನಾವೇ ಸಿಬಿಐ ಗೆ ವಹಿಸಿದ್ದೇವೆ ಸಿಎಂ

ಬಿಟ್ ಕಾಯಿನ್ ಹಾಗೂ ಡ್ರಗ್ಸ್ ವಿಚಾರಗಳು ರಾಜ್ಯದಲ್ಲಿ ಮತ್ತೆ ಚರ್ಚೆಗೆ ಬಂದಿದ್ದು, ಬಿಟ್ ಕಾಯಿನ್ ಕೇಸ್ ನಲ್ಲಿ ಪ್ರಭಾವಿಗಳೇ ಭಾಗಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬೊಮ್ಮಾಯಿ ತನಿಖೆ ನಡೆಯುತ್ತಿದೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಾಗೂ ಡ್ರಗ್ಸ್ ಕೇಸ್ ವಿಚಾರವನ್ನು ಸಮಗ್ರವಾಗಿ ತನಿಖೆ ನಡೆಸಿದೆ. ತನಿಖೆ ಬಳಿಕ ನಾವೇ ಇಡಿ ಹಾಗೂ ಸಿಬಿಐಗೆ ಪ್ರಕರಣ ವಹಿಸಿದ್ದೇವೆ. ಕೇಸ್ ನಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದೆ ಭಾರತ-ಆಸಿಯಾನ್ ಸಂಬಂಧ ಬಲಪಡಿಸುತ್ತ..!!

Thu Oct 28 , 2021
  ಆಸಿಯಾನ್‌ ರಾಷ್ಟ್ರಗಳ ಏಕತೆ ಮತ್ತು ಕೇಂದ್ರೀಯತೆಯು ಭಾರತಕ್ಕೆ ಯಾವಾಗಲೂ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಭಾರತ–ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಇಂಡೋ–ಪೆಸಿಫಿಕ್ ಸಾಗರಗಳ ಉಪಕ್ರಮ ಮತ್ತು ಇಂಡೋ–ಪೆಸಿಫಿಕ್‌ ಗಾಗಿ ಆಸಿಯಾನ್‌ನ ಔಟ್‌ ಲುಕ್ ಇಂಡೋ–ಪೆಸಿಫಿಕ್ ಪ್ರದೇಶದಲ್ಲಿ ಅವರ ಹಂಚಿಕೆಯ ದೃಷ್ಟಿ ಮತ್ತು ಪರಸ್ಪರ ಸಹಕಾರದ ಚೌಕಟ್ಟಾಗಿದೆ ಎಂದರು.ಭಾರತ–ಆಸಿಯಾನ್ ಸಹಭಾಗಿತ್ವ ಮುಂದಿನ ವರ್ಷಕ್ಕೆ 30 ವರ್ಷಗಳನ್ನು […]

Advertisement

Wordpress Social Share Plugin powered by Ultimatelysocial