ಕೇಂದ್ರ ರೈಲ್ವೆಯಲ್ಲಿ 2422 ಅಪ್ರೆಂಟಿಸ್ ಹುದ್ದೆಗಳ ನೇಮಕ.

ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಮಂಡಳಿ ಕಳೆದ ಡಿಸೆಂಬರ್‌ ತಿಂಗಳಲ್ಲಿ ಅಪ್ರೆಂಟಿಸ್ ಆಕ್ಟ್‌ 1961 ರಡಿ 2422 ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ಒಂದು ದಿನವಷ್ಟೇ ಬಾಕಿ ಇದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಜನವರಿ 15, 2023ರ ಸಂಜೆ 05-00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಈ ಹುದ್ದೆಗಳಲ್ಲಿ ಆಸಕ್ತಿ ಇದ್ದಲ್ಲಿ ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಹಾಕಿ. ಹುದ್ದೆಗಳ ವಿವರಗಳನ್ನು ಕೇಂದ್ರ ರೈಲ್ವೆಯ ಕ್ಲಸ್ಟರ್‌ವಾರು ಕೆಳಗಿನಂತೆ ನೀಡಲಾಗಿದೆ.ಅರ್ಜಿ ಸಲ್ಲಿಸಲು ಬಯಸುವವರು 10+2 ಎಕ್ಸಾಮಿನೇಷನ್‌ ಸಿಸ್ಟಮ್‌ನಲ್ಲಿ 10ನೇ ತರಗತಿ ಅನ್ನು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಹಾಗೂ ಐಟಿಐ ಅನ್ನು ಈ ಮೇಲಿನ ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಸೀಸ್‌ ವಿರುದ್ಧದ ಟೆಸ್ಟ್‌ ಸರಣಿಗೂ ಮುನ್ನ ರಣಜಿ ಕ್ರಿಕೆಟ್‌ನಲ್ಲಿ ರವೀಂದ್ರ ಜಡೇಜಾ ಫಿಟ್ನೆಸ್‌ ಟೆಸ್ಟ್!

Mon Jan 16 , 2023
ಮಂಡಿ ನೋವಿನ ಗಾಯದ ಸಮಸ್ಯೆಯಿಂದ ಚೇತರಿಸಿರುವ ಟೀಮ್ ಇಂಡಿಯಾ ಆಲ್‌ರೌಂಡರ್‌ ರವೀಂದ್ರ ಜಡೇಜಾ, ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸಲುವಾಗಿ ನಡೆಯಲಿರುವ ನಾಲ್ಕು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಂದಹಾಗೆ ಆಡುವ 11ರ ಬಳಗದಲ್ಲಿ ಜಡೇಜಾಗೆ ಸ್ಥಾನ ಸಿಗುವುದು ಅಷ್ಟು ಸುಲಭದ್ದಲ್ಲ. ಏಕೆಂದರೆ ಇದಕ್ಕೂ ಮುನ್ನ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಜಡೇಜಾ ತಮ್ಮ ಫಿಟ್ನೆಸ್‌ ಸಾಬೀತು ಪಡಿಸಬೇಕಿದೆ. ಸೌರಾಷ್ಟ್ರ ತಂಡ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ […]

Advertisement

Wordpress Social Share Plugin powered by Ultimatelysocial