ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ಸಾವು

ಡೆಹ್ರಾಡೂನ್: ಮಂಗಳವಾರ ಮುಂಜಾನೆ ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿ ವಾಹನ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆ ಬಳಿ ಘಟನೆ ನಡೆದಿದೆ.ಕಮರಿಗೆ ವಾಹನ ಬಿದ್ದು 14 ಮಂದಿ ಸಾವು ಕಂಡಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತದೇಹಗಳನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಜರಂಗದಳ ಹರ್ಷ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ

Tue Feb 22 , 2022
  ಶಿವಮೊಗ್ಗದಲ್ಲಿ ತಡರಾತ್ರಿ ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಿಡಿಗೇಡಿಗಳು 3 ಆಟೋ 1 ಬೈಕ್ ಗೆ ಬೆಂಕಿ ಹಚ್ಚಿದ್ದಾರೆ. ಬಜರಂಗದಳ ಕಾರ್ಯಕರ್ತರು ಹರ್ಷ ಹತ್ಯೆ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಅನೇಕ ವಾಹನಗಳಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಹಾನಿ ಮಾಡಲಾಗಿದೆ. ಮನೆಗಳನ್ನು ಹಾನಿಗೊಳಿಸಲಾಗಿದೆ. ಅಂಗಡಿ-ಮುಂಗಟ್ಟುಗಳ ಮೇಲೆಯೂ ದಾಳಿ ಮಾಡಿ ಹಾನಿ ಮಾಡಲಾಗಿದೆ. ನಿನ್ನೆ ರಾತ್ರಿ ಮತ್ತೆ […]

Advertisement

Wordpress Social Share Plugin powered by Ultimatelysocial