ಮೈಸೂರಿನಲ್ಲಿ ಮಳೆ ಅಬ್ಬರ : ಚಾಮುಂಡಿ ಬೆಟ್ಟದಲ್ಲಿ ಕುಸಿದ ಗುಡ್ಡ…!

ಮೈಸೂರು: ಮೈಸೂರಿನಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ.

ಚಾಮುಂಡಿ ಬೆಟ್ಟದಿಂದ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದೆ. ದಸರಾ ದೀಪಾಲಂಕಾರ “ಸುಸ್ವಾಗತ”ವಿದ್ಯುತ್ ಬೋರ್ಡ್ ಸಮೀಪದಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.

ರಾತ್ರಿ ಸುರಿದ ಬಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿದೆ. ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆ ನೀರಿಗೆ ದ್ವಿಚಕ್ರ ವಾಹನಗಳು ಮುಳುಗಿದೆ. ವಾಹನಗಳನ್ನು ಎಳೆಯಲು ಸವಾರರು ಪರದಾಡುತ್ತಿದ್ದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

70ನೇ ವಯಸ್ಸಲ್ಲಿ ಮಗುವನ್ನು ಹೆತ್ತಳು ಈ ತಾಯಿ! - ಮಗು ಹೇಗಿದೆ ಗೋತ್ತಾ..?

Thu Oct 21 , 2021
ಮುದ್ದು ಕಂದನ ಕಂಡು ಕುಣಿದುಕುಪ್ಪಳಿಸಿದ ದಂಪತಿ ಗಾಂಧಿನಗರ (ಗುಜರಾತ್‌): ಕೆಲ ತಿಂಗಳ ಹಿಂದಷ್ಟೇ ಪಂಜಾಬ್‌ನ 70 ವರ್ಷದ ಆಸುಪಾಸಿನ ಮಹಿಳೆಯೊಬ್ಬರು ಮಗುವನ್ನು ಹೆತ್ತು ಭಾರಿ ಸುದ್ದಿಮಾಡಿದ್ದರು. ಇದೀಗ ಅದೇ ವಯಸ್ಸಿನ ಇನ್ನೋರ್ವ ಮಹಿಳೆ ಮೊದಲ ಕಂದನನ್ನು ಪಡೆದಿದ್ದಾರೆ. ಮುದ್ದು ಕಂದನನ್ನು ನೋಡಿ ಈ ದಂಪತಿ ಕುಣಿದು ಕುಪ್ಪಳಿಸಿದ್ದಾರೆ. ಗುಜರಾತ್‍ನ ಕಛ್‍ನ ಜೀವುಬೆನ್ ವಾಲಾಭಾಯಿ ರಬರಿ ಅವರು ಮಗುವನ್ನು ಹೆತ್ತವರು. ರಾಪರ್ ತಾಲ್ಲೂಕಿನ ಮೋರಾ ಗ್ರಾಮದ ನಿವಾಸಿಯಾಗಿರುವ ಈ ದಂಪತಿಗೆ ಮದುವೆಯಾಗಿ 45ನೇ […]

Advertisement

Wordpress Social Share Plugin powered by Ultimatelysocial