ಚೆನ್ನೈ ಏರ್‌ಪೋರ್ಟ್‌ನಲ್ಲಿ ಸ್ವಯಂ ಗುಂಡು ಹಾರಿಸಿಕೊಂಡು ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಚೆನ್ನೈ : ಇಲ್ಲಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ರಾಜಸ್ಥಾನದ 26 ವರ್ಷದ ಯಶ್ ಪಾಲ್ ಟರ್ಮಿನಲ್‌ನಲ್ಲಿ ಟಾಯ್ಲೆಟ್ ಪ್ರದೇಶದಲ್ಲಿ ಎಸ್‌ಎಲ್‌ಆರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀಜಿಂಗ್ ಒಲಿಂಪಿಕ್ಸ್ ಮುಗಿಯುವವರೆಗೆ ಉಕ್ರೇನ್ ಆಕ್ರಮಣವನ್ನು ವಿಳಂಬಗೊಳಿಸಲು ಚೀನಾ ರಷ್ಯಾವನ್ನು ಕೇಳಿತು!

Thu Mar 3 , 2022
ಪಾಶ್ಚಿಮಾತ್ಯ ಗುಪ್ತಚರ ವರದಿಯು ಫೆಬ್ರವರಿ ಆರಂಭದಲ್ಲಿ ಚೀನಾದ ಅಧಿಕಾರಿಗಳು ಉಕ್ರೇನ್‌ನ ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಬೀಜಿಂಗ್ ಒಲಿಂಪಿಕ್ಸ್ ಮುಗಿಯುವವರೆಗೆ ಕಾಯಲು ರಷ್ಯಾದ ಹಿರಿಯ ಅಧಿಕಾರಿಗಳಿಗೆ ವಿನಂತಿಸಿದ್ದಾರೆ ಎಂದು ಸೂಚಿಸಿದೆ ಎಂದು ಯುಎಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ. ಯುಎಸ್ ಅಧಿಕಾರಿಗಳು ವ್ಯಾಪಕವಾಗಿ ವರದಿಯನ್ನು ನಂಬಲರ್ಹವೆಂದು ಪರಿಗಣಿಸುತ್ತಾರೆ, ಆದರೆ ಅದರ ವಿವರಗಳು ವ್ಯಾಖ್ಯಾನಕ್ಕೆ ಮುಕ್ತವಾಗಿವೆ ಎಂದು ಗುಪ್ತಚರ ಪರಿಚಿತ ಮೂಲವು ಬುಧವಾರ ತಿಳಿಸಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು […]

Advertisement

Wordpress Social Share Plugin powered by Ultimatelysocial