ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗಿದೆ

 

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿಗೆ ಕೊರೊನಾ ಪಾಸಿಟಿವ್ ಆಗಿದ್ದು,ಕೊರೊನಾ ಸೋಂಕಿನ ಭೀತಿಯಲ್ಲಿ 272 ಜನ ವಿದ್ಯಾರ್ಥಿಗಳು, 6 ಜನ ಶಿಕ್ಷಕರು, ಇಬ್ಬರು ಅಡುಗೆಯವರು  ಇದ್ದಾರೆ.   ಮುನ್ನೇಚ್ಚರಿಕಾ ಕ್ರಮವಾಗಿ 1 ರಿಂದ 2 ನೆ ತರಗತಿ ಮಕ್ಕಳಿಗೆ ಒಂದು ದಿನ ರಜೆ ನೀಡಲಾಗಿದ್ದು,  ಹಾಗೂ ಸ್ಯಾನಿಟೈಜರ್ ಮಾಡುವ ನಿಮಿತ್ತ  ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ .ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಮಾಡಲಾಗಿದ್ದು,ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗೆ ಸಂಪೂರ್ಣ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Huccha Venkat : ತಿಕ್ಲಾ ಹುಚ್ಚ ವೆಂಕಟ್‌ ಅಂತ ಸಿನಿಮಾ ಮಾಡ್ತಿದ್ದೀನಿ |Huccha Venkat Press Meet | Sandalwood

Tue Jan 11 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial