ಚಿಕ್ಕೋಡಿ: ಸರ್ಕಾರಿ ಶಾಲೆ ವಿಧ್ಯಾರ್ಥಿಗಳಿಗೆ ವಕ್ಕರಿಸಿದ ಕೊರೊನಾ ?

ಚಿಕ್ಕೋಡಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ವಕ್ಕರಿಸಿದ್ದು ಶಾಲೆಯನ್ನು ಮೂರು ದಿನ ಸಿಲ್ ಡೌನ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಿ. ಬಿ. ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕರೋನಾ ಸ್ಪೋಟಗೊಂಡಿದ್ದು. 30 ವಿದ್ಯಾರ್ಥಿಗಳು 3 ಜನ ಶಿಕ್ಷಕರು ಹಾಗೂ ಒಬ್ಬರು ಅಡುಗೆ ಸಿಬ್ಬಂದಿಗೆ ಕರೋನಾ ಪಾಸಿಟಿವ್ ಆಗಿದೆ. ಶಾಲೆಯಲ್ಲಿ 351 ವಿದ್ಯಾರ್ಥಿಗಳು ಓದುತ್ತಿದ್ದು. ಅದರಲ್ಲಿ 65 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 34 ಪಾಸಿಟಿವ್ ರಿಪೋರ್ಟ್ ಬಂದಿದೆ. ಅನಂತಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಹಾಗೂ ಬಳ್ಳಿಗೇರಿ ಗ್ರಾಮ ಪಂಚಾಯಿತಿ PDO ಅವರು ಶಾಲೆಗೆ ಭೇಟಿ ನೀಡಿದ್ದು ಶಾಲೆಯನ್ನು 3 ದಿನ ಸೀಲ್ ಡೌನ್ ಮಾಡಲಾಗಿದ್ದು. ಸ್ಯಾನಿಟೈಸರ್ ಮಾಡಲು ಸೂಚಿಸಲಾಗಿದೆ.ಗಡಿ ಭಾಗದ ಜತ್ತ ತಾಲೂಕಿನ ಗ್ರಾಮಗಳಿಗೆ ಹೊಂದಿಕೊಂಡಿರುವ ಗ್ರಾಮ ಇದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ಹೃತಿಕ್ ರೋಷನ್: ಹೊಸ ಗರ್ಲ್‌ಫ್ರೆಂಡ್

Sun Jan 30 , 2022
  ಬಾಲಿವುಡ್ ಹ್ಯಾಂಡ್‌ಸಮ್ ಹಂಕ್ ಹೃತಿಕ್ ರೋಷನ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಇದಕ್ಕೆ ಹೃತಿಕ್ ಶುಕ್ರವಾರ( ಜನವರಿ 28) ರಾತ್ರಿ ಬಾಲಿವುಡ್ ನಟಿ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ಬರುವಾಗ, ಇಬ್ಬರೂ ಕೈ ಕೈ ಹಿಡಿದುಕೊಂಡು ಹೊರಬಂದಿದ್ದರು.ಇದು ಕ್ಯಾಮರಾ ಕಣ್ಣಿಗೆ ಬೀಳುತ್ತಿದ್ದಂತೆ ಇಬ್ಬರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬೇಜಾನ್ ಚರ್ಚೆಯಾಗುತ್ತಿದೆ ಹೌದು.. ಹೃತಿಕ್ ರೋಷನ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಅನ್ನುವ ಮಾತು ಬಾಲಿವುಡ್‌ನಲ್ಲಿ ಹರಿದಾಡುತ್ತಿದೆ. ವಿಚ್ಛೇದನದ […]

Advertisement

Wordpress Social Share Plugin powered by Ultimatelysocial