ಅಪಾರ್ಟ್ಮೆಂಟ್ ಐದನೆ ಮಹಡಿಯಿಂದ ಬಿದ್ದು ಮಗು ಸಾವು..!!

ಅಪಾರ್ಟ್ಮೆಂಟ್ ಒಂದರ ಐದನೆ ಮಹಡಿಯಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್‍ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್‍ನಲ್ಲಿ  ನಡೆದಿದೆ…ಇಲ್ಲಿನ ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ,ದಿವ್ಯಾಂಶ್ ರೆಡ್ಡಿ (2) ಬಾಲಕ ಮೃತಪಟ್ಟಿದ್ದಾನೆ.ಬಾಡಿಗೆ ಮನೆ ವಿಚಾರಿಸಲು ಅಜ್ಜಿಯೊಂದಿಗೆ ತೆರೆಳಿದ್ದ ಮಗು ಅಪಾರ್ಟ್‍ಮೆಂಟ್‍ನ 5ನೇ ಮಹಡಿಯಲ್ಲಿ ಅಜ್ಜಿ ಮನೆ ನೋಡುತ್ತಿದ್ದರೆ, ದಿವ್ಯಾಂಶ್ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಆ ವೇಳೆ ಬಾಲ್ಕನಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ದಿವ್ಯಾಂಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅಪಾರ್ಟ್ ಮೆಂಟ್‌  ಮಾಲೀಕನ ವಿರುದ್ದ ದೂರು ದಾಖಲಿಸಿದ್ದು,ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು 27 ಜನರ ಬಂಧನ: 144 ನಿಷೇಧಾಜ್ಞೆ ಜಾರಿ

Sat Dec 18 , 2021
ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈವರೆಗೆ 27 ಜನರನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ […]

Advertisement

Wordpress Social Share Plugin powered by Ultimatelysocial