ಅರುಣಾಚಲ ಪ್ರದೇಶದ ಗಡಿಗೆ ಸಂಬಂಧ

ಅರುಣಾಚಲ ಪ್ರದೇಶದ ಗಡಿಗೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ  ವಿವಾದವಿದೆ. ಈ ನಡುವೆ ಚೀನಾ ಸದ್ದಿಲ್ಲದೆ, ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ನಿರ್ಮಿಸಿದೆ. ಇವುಗಳನ್ನು ತೋರಿಸುವ ಉಪಗ್ರಹ ಚಿತ್ರಗಳು ಇದೀಗ ಭಾರತಕ್ಕೆ ದೊರಕಿದೆ. ಆದರೆ ಈ ಕೆಲಸವನ್ನು ಚೀನಾ ಹಲವು ವರ್ಷಗಳಿಂದ ಮಾಡುತಿದೆ. ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ ಚಿಕನ್ ಮಾರಾಟ ನಿಷೇಧ.!

Tue Feb 2 , 2021
ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ಇಂದು ನಿಷೇಧಿಸಿವೆ. ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ. ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ. ಇದನ್ನೂ ಓದಿ :ಅರುಣಾಚಲ ಪ್ರದೇಶದ ಗಡಿಗೆ ಸಂಬಂಧ Please […]

Advertisement

Wordpress Social Share Plugin powered by Ultimatelysocial