ಚೀನಾದ ಷಿಯಾನ್ ನಗರದಲ್ಲಿ ಮತ್ತೆ ಲಾಕ್ ಡೌನ್ !

ಚೀನಾದಲ್ಲಿ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಇತ್ತಿಚಿನ ದಿನಗಳಲ್ಲಿ  ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ.

ಷಿಯಾನ್ ನಗರದಲ್ಲಿನ ಕೋವಿಡ್-19 ಪ್ರಕರಣಗಳ ಏರಿಕೆ ದೇಶಾದ್ಯಂತ ಹರಡುವ ಆತಂಕ ಉಂಟುಮಾಡಿದ್ದು, ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ಹೊರಗೆ ಹೋಗದಂತೆ ಚೀನಾದಲ್ಲಿ ಸೂಚನೆ ನೀಡಲಾಗಿದೆ. ಇದಲ್ಲದೆ ಜನರ ವಾಹನ ಚಾಲನೆಯನ್ನೂ ಸಹ ನಿಷೇಧ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನ ಚೀನಾದಲ್ಲಿ ಕೈಗೊಳ್ಳಲಾಗುತ್ತಿದೆ.ಷಿಯಾನ್ ನಗರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಈ ಭಾಗದಲ್ಲಿ 10 ದಿನಗಳ ವರೆಗೆ ಲಾಕ್ ಡೌನ್ ಹೇರಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬೇಡ್ಕರ್‌ ಹೆಸರನ್ನು ಹೊಸ ಶಾಲೆಗಳಿಗೆ ಇಡಲು ಯೋಜನೆ

Mon Jan 3 , 2022
ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಪುನರ್ ನಾಮಕರಣ ಮಾಡಲಾಗಿದೆ. ಇನ್ನು ಈ ಬಗ್ಗೆ ಸರ್ಕಾರದಿಂದ ಆದೇಶ ಕೂಡ ಹೊರಡಿಸಲಾಗಿದೆ.ಪರಿಶಿಷ್ಟ ಜಾತಿಯ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದರಿಂದ ಐದನೇ ತರಗತಿವರೆಗೆ ಶಿಕ್ಷಣ ನೀಡಲು 68 ವಸತಿ ಶಾಲೆಗಳನ್ನು ತೆರೆಯಲಾಗಿದೆ. ಇನ್ನು ಈ ಶಾಲೆಯಲ್ಲಿ ೮೫೦೦ ವಿದ್ಯಾರ್ಥಿಗಳು ವ್ಯಾಸಂಘ ಮಾಡುತ್ತಿದ್ದು, ಇವರೆಲ್ಲರು ಓದುತ್ತಿರುವ ಶಾಲೆಗೆ ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗಿದೆ. […]

Advertisement

Wordpress Social Share Plugin powered by Ultimatelysocial