ಚಿಟಗುಪ್ಪ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ.

ಚಿಟಗುಪ್ಪ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ  ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಸ್ಕಾರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಿದ್ದಾರೆ.ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಟುಗುಪ್ಪ ಘಟಕದ ಅಧ್ಯಕ್ಷ ರಾಜಕುಮಾರ ಬೇಲೂರೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜಶೇಖರ್ ಉಪ್ಪಿನ್ ಪ್ರಧಾನ ಕಾರ್ಯದರ್ಶಿ.ಅಶೋಕ್ ಮಹೇಂದ್ರಕರ್  ಬಲವಂತ ಮಂಗಲಗಿ ಸರ್ಕಾರಿ ನೌಕರ ಎಲ್ಲಾ ಇಲಾಖೆಯ ನೌಕರಸ್ಥ ಅಧ್ಯಕ್ಷರು ಭಾಗಿಯಾಗಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್.

Thu Feb 23 , 2023
      ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.23 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ., ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ […]

Advertisement

Wordpress Social Share Plugin powered by Ultimatelysocial