ಚಿತ್ರದುರ್ಗದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಯಾಳ ಟೋಲ್ ಗೇಟ್ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಐಮಂಗಲ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೀರಿನ ಜೊತೆ ಲವಂಗ ಸೇವಿಸಿ ʼಚಮತ್ಕಾರʼ ನೋಡಿ ̤

Thu Feb 3 , 2022
  ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ರಾತ್ರಿ ಮಲಗುವ ಮೊದಲು ಎರಡು ಲವಂಗವನ್ನು ನೀರಿನ ಜೊತೆ ಸೇವನೆ ಮಾಡುವುದ್ರಿಂದ ಅನೇಕ ರೋಗಗಳು ದೂರ ಓಡುತ್ತವೆ.ಲವಂಗದ ಸೇವನೆಯಿಂದ ಯಕೃತ್ತಿನ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಯಕೃತ್ತಿನಲ್ಲಿ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ. ಹಾಗೆ ಅದು ಆರೋಗ್ಯಕರವಾಗಿ ಕೆಲಸ ಮಾಡಲು ಲವಂಗ ನೆರವಾಗುತ್ತದೆ.ಲವಂಗವನ್ನು […]

Advertisement

Wordpress Social Share Plugin powered by Ultimatelysocial