ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…. ಲಕ್ಷ್ಮೀ ಹುಟ್ಟೂರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ತುರುವಾಲಹಟ್ಟಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ….ಸ್ವಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ…. ಅಂತ್ಯಕ್ರಿಯೆ ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

ಇದನ್ನೂ ಓದಿ:ವಾಹನಕ್ಕೆ ಸಿಲುಕಿ ಚಿರತೆ ಸಾವು..

Please follow and like us:

Leave a Reply

Your email address will not be published. Required fields are marked *

Next Post

ಡಿ.31, ಜ.1 ರಂದು ಬಂಡೀಪುರ ಪ್ರವಾಸಿಗರ ವಾಸ್ತವ್ಯ ನಿಷೇಧ

Thu Dec 17 , 2020
ಹೊಸ ವರ್ಷಕ್ಕೆ ಬಂಡೀಪುರ ಪ್ರವಾಸಕ್ಕೆ ಹೋಗುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಡಿಸೆಂಬರ್ 31 ಹಾಗೂ ಜನವರಿ 1 ರಂದು ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಡಿಸೆಂಬರ್ 31 ಮತ್ತು ಜನವರಿ 1 ರಂದು ಪ್ರವಾಸಿಗರ ವಾಸ್ತವ್ಯವನ್ನು ನಿಷೇಧಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದ್ದು, ಬಂಡೀಪುರದಲ್ಲಿ […]

Advertisement

Wordpress Social Share Plugin powered by Ultimatelysocial