ಸಿನಿಮಾ ಸಕ್ಸಸ್‌ ಪಾರ್ಟಿಯಲ್ಲಿ ಖ್ಯಾತ ನಟಿ ಜೊತೆ ಅಲ್ಲು ಅರವಿಂದ್‌ ಸಖತ್‌ ಡ್ಯಾನ್ಸ್‌

ನಿನ್ನೆ ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಚಿತ್ರದ ಸಕ್ಸಸ್‌ ಪಾರ್ಟಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಖ್ಯಾತ ನಿರ್ಮಾಪಕ, ಅಲ್ಲು ಅರ್ಜುನ್‌ ತಂದೆ ಅಲ್ಲು ಅರವಿಂದ್‌ ಕೂಡಾ ಆಗಮಿಸಿದ್ದರು. ಅನುಪಮಾ ಪರಮೇಶ್ವರನ್‌, ಚಿತ್ರದ ನಿರ್ದೇಶಕ ಸುಕುಮಾರ್‌, ಚಿತ್ರದ ಹೀರೋ ನಿಖಿಲ್‌ ಸಿದ್ದಾರ್ಥ್‌ ಹಾಗೂ ಇನ್ನಿತರರು ಕೂಡಾ ಈ ಕಾರ್ಯಕ್ರಮದ ಭಾಗವಾಗಿದ್ದರು ಸಿನಿಮಾಗಳಲ್ಲಿ ಡಾನ್ಸ್‌ ಮಾಡಿ ಅಭಿಮಾನಿಗಳನ್ನು ರಂಜಿಸುವ ನಾಯಕರು ತೆರೆ ಹಿಂದೆ ಕೂಡಾ ಡ್ಯಾನ್ಸ್‌ ಮಾಡಿ ಎಂಜಾಯ್‌ ಮಾಡುತ್ತಾರೆ. ಅಭಿಮಾನಿಗಳ ಒತ್ತಾಯದ ಮೇರೆಗೆ ಸಿನಿಮಾಗೆ ಸಂಬಂಧಿಸಿದ ಹಾಗೂ ಇತರ ಕಾರ್ಯಕ್ರಮಗಳಲ್ಲೂ ಹೆಜ್ಜೆ ಹಾಕುತ್ತಾರೆ. ಆದರೆ ಹೀರೋಗಳ ತಂದೆ ಡ್ಯಾನ್ಸ್‌ ಮಾಡುವುದು ಎಂದರೆ ಅದು ನಿಜಕ್ಕೂ ವಿಶೇಷವೇ ಸರಿ. ತೆಲುಗಿನ ’18 ಪೇಜಸ್‌’ ಸಿನಿಮಾ ಸಕ್ಸಸ್‌ ಪಾರ್ಟಿಯಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಅಲ್ಲು ಅರ್ಜುನ್‌ ತಂದೆ ಅಲ್ಲು ಅರವಿಂದ್‌, ಖ್ಯಾತ ನಟಿಯೊಂದಿಗೆ ಡ್ಯಾನ್ಸ್‌ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ದಾಸ ಪರಂಪರೆಯ ಮತ್ತೊಬ್ಬ ದಾಸರ ಜೀವನ ತೆರೆಮೇಲೆ

Wed Dec 28 , 2022
ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರು ‘ಶ್ರೀ ಪ್ರಸನ್ನ ವೆಂಕಟದಾಸರು’ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದರು.‘ಶ್ರೀ ಜಗನ್ನಾಥ ದಾಸರು’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಚಿತ್ರತಂಡ ಈಗ ‘ಶ್ರೀ ಪ್ರಸನ್ನ ವೆಂಕಟದಾಸರು’ ಎಂಬ ದಾಸಪರಂಪರೆ ಮತ್ತೊಬ್ಬ ದಾಸರ ಜೀವನ ಚರಿತ್ರೆ ಕುರಿತಾದ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಇತ್ತೀಚೆಗೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರು ‘ಶ್ರೀ ಪ್ರಸನ್ನ ವೆಂಕಟದಾಸರು’ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದರು. ಆನಂತರ […]

Advertisement

Wordpress Social Share Plugin powered by Ultimatelysocial