ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ.

 

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ 7 ನೇ ವೇತನ ಆಯೋಗ ಜಾರಿ ವಿಚಾರ ಮಧ್ಯಂತರ ವರದಿ ಸಿದ್ಧಪಡಿಸ್ತಾ ಇದ್ದೇವೆ ಮಧ್ಯಂತರ ವರದಿ ಬಂದ ಕೂಡಲೇ ಜಾರಿಯಾಗುತ್ತೆ 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರ್ತೇವೆ ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟರಂತೆ ವರ್ತಿಸ್ತಾರೆ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಬೊಮ್ಮಾಯಿ ಕಿಡಿ ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ ಮೋದಿ ಅವರು ಬಂದ ಮೇಲೆ ಸಿಗ್ತಿರೋ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಬೊಮ್ಮಾಯಿ‌ ಪ್ರಶ್ನೆ ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರ ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ
ಇನ್ನೂ ಸೇವೆ ಮಾಡಬೇಕಿದೆ ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತೆ ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸ್ತಾರೆ ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗ್ತಿದಾರೆ ನಾವು ಮಾತನಾಡುವಾಗ ಅದರ ಹಿಂದಿರೊ ಕಲ್ಪನೆಯೂ ಇರಬೇಕು ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರ ನಾಲ್ಕು ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ ಯಡಿಯೂರಪ್ಪ ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದ ವಿಚಾರ ಅವರ ಮಗಳು ಡೈರಿ ಬಿಡುಗಡೆ ಮಾಡೋದು ನನಗೆ ಗೊತ್ತಿಲ್ಲ ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗ್ತಿದ್ದೆ ಎಂಬ ಯತ್ನಾಳ್ ಹೇಳಿಕೆ ವಿಚಾರ ಇಂತಹ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಬೊಮ್ಮಾಯಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಬೊಮ್ಮಾಯಿ

Tue Feb 28 , 2023
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​​ ಮತಬೇಟೆ ಶುರು ಮಾಡಿವೆ. ಇದರ ಮಧ್ಯೆ ರಾಜಕೀಯ ನಾಯಕರ ಆರೋಪ ಹಾಗೂ ಪ್ರತ್ಯಾರೋಪಗಳು ಜೋರಾಗಿದೆ. ರಾಜ್ಯ ಚುನಾವಣೆಯ ಕ್ಷಣ ಕ್ಷಣದ ಅಪ್ಡೇಟ್​​ ಒಂದೇ ಕ್ಲಿಕ್​ನಲ್ಲಿ.ಕರ್ನಾಟಕ ವಿಧಾನ ಸಭಾ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿದಂತೆ ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಹೆಚ್ಚುಮಾಡುತ್ತಿವೆ. ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ಸದ್ಯ ನಿನ್ನೆ(ಫೆ.27) ಪ್ರಧಾನಿ ನರೇಂದ್ರ ಮೋದಿ(Narendra […]

Advertisement

Wordpress Social Share Plugin powered by Ultimatelysocial