ವಿಜಯಪುರ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ.

ವಿಜಯಪುರ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕಾರ್ಕಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯ ಹಿನ್ನಲೆ

ಕಾರ್ಕಾಳದಲ್ಲಿ ಸಚಿವ ಸುನೀಲಕುಮಾರ ಇದ್ದಾರೆ

ಮೂರು ಸಲ ಗೆದ್ದಿದ್ದಾರೆ. ಮಂತ್ರಿ ಆಗಿದ್ದಾರೆ

ಅವರ ಕ್ಷೇತ್ರ ಕಾರ್ಕಾಳ

ಅವರು ಮನವಿ ಮಾಡಿದ್ದಾರೆ. ಮಾಡಲಿ

ನಮ್ಮದು ರಾಷ್ಟ್ರೀಯ ಪಕ್ಷ 224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ

*ಬಿಜೆಪಿ ಶಾಸಕರು ಕಾಂಗ್ರೆಸ್ ಬರ್ತಾರೆ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರ

ಅವರು ಮೊದಲು ತಮ್ಮ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ

ಅವರಂತೆ ನಾನು ಏನೇನೋ ಮಾತನಾಡಲ್ಲ

ಅವರು ಹೋದಲ್ಲೆಲ್ಲ ಇರುವ ಕಾಂಗ್ರೆಸ್ ಶಾಸಕರನ್ನು ಗಟ್ಟಿಯಾಗಿ ಇಟ್ಟುಕೊಳ್ಳಲಿ

*ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ 3 ಲಕ್ಷ ಕೋಟಿ ಸಾಲ ಆಗಿದೆ ಎನ್ನುವ ಆರೋಪ

ಆ ಸಾಲ ಮಾಡಿದ್ದೇ (ಕಾಂಗ್ರೆಸ್) ಆ ಸಾಲ

ಕೋವಿಡ್ ಅವಧಿ ಬಿಟ್ಟರೆ, ರಾಜ್ಯದ ಇತಿಹಾಸದಲ್ಲಿ ಐದು ವರ್ಷದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯ ಸರ್ಕಾರದ್ದಾಗಿದೆ

ಬಜೆಟ್ ನಲ್ಲಿ ಎಷ್ಟು ಅನುಷ್ಠಾನ ಆಗಿದೆ ಏನು ಅಂತ ವಿಧಾನಸಭೆಯಲ್ಲಿ ರಿಪೋರ್ಟ್ ಕೊಡುತ್ತೇವೆ

*ಸಿದ್ದು, ಡಿಕೆಶಿ ಭರವಸೆಗಳ ಮಹಾಪುರದ ಬಗ್ಗೆ ಡಾ.ಜಿ.ಪರಮೇಶ್ವರ ಅಸಮಧಾನ ವಿಚಾರ

ಇದು ಅವರ ಆಂತರಿಕ ವಿಚಾರವಾಗಿದೆ

ಅದರ ಬಗ್ಗೆ ನಾನು ಕಮೆಂಟ್ ಮಾಡಲ್ಲ

ಪರಮೇಶ್ವರ ಬಹಳ ಬುದ್ದಿವಂತರು

ಎಲ್ಲವನ್ನು ಕೂಡ ಅರ್ಥ ಮಾಡಿಕೊಂವರು

ಅವರು ಈ ರೀತಿ ವ್ಯಕ್ತಪಡುಸಿದ್ದಾರೆ ಅಂದ್ರೆ ನೀವು ಅರ್ಥ ಮಾಡಿಕೊಳ್ಳಬೇಕು

ಅವರಲ್ಲಿ ಏನೂ ಸರಿ ಇದೆ, ಏನು ಸರಿಯಿಲ್ಲ ಅಂತ ಬೊಮ್ಮಾಯಿ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದಗದೀರಾ.?

Sat Feb 4 , 2023
ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಿದಗದೀರಾ.? ಇದಕ್ಕೆ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು. ನಿತ್ಯ ಸೊಪ್ಪು ತರಕಾರಿಗಳನ್ನು ಸೇವಿಸಿ. ದೇಹದಲ್ಲಿ ಕಬ್ಬಿಣಾಂಶ ಕೊರತೆಯಾದಾಗ ಕೂದಲಿಗೆ ಆಮ್ಲಜನಕ ಮತ್ತು ಪೋಷಕಾಂಶಗಳು ತಲುಪುವುದು ನಿಧಾನವಾಗುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ತಡೆಯುತ್ತದೆ. ಸೀಸನಲ್ ಫ್ರುಟ್ಗಳನ್ನು ಯಥೇಚ್ಛವಾಗಿ ಸೇವಿಸಿ. ಇದು ಕೂದಲು ಉದ್ದಕ್ಕೆ ಬೆಳೆಯಲು ನೆರವಾಗುತ್ತದೆ. ಇದರಲ್ಲಿ ವಿಟಮಿನ್ ಬಿ, ಸತು, ಫೈಬರ್ ಮತ್ತಿತರ ಅತ್ಯಗತ್ಯ ಕೊಬ್ಬಿನಾಮ್ಲಗಳಿದ್ದು ಇವು ಎಣ್ಣೆ ಹಾಗೂ […]

Advertisement

Wordpress Social Share Plugin powered by Ultimatelysocial