ಸಿ.ಎಂ.ಇಬ್ರಾಹಿಂ ರಾಜೀನಾಮೆ ಪತ್ರ ನನಗಿನ್ನೂ ಬಂದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು.

 ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

 ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕೆಲ ವಾರಗಳ ಹಿಂದೆಯೇ ಸಿ.ಎಂ. ಇಬ್ರಾಹಿಂ ಹೇಳಿದ್ದರು. ಆದರೆ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಲವು ಪ್ರಯತ್ನ ನಡೆಸಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೇಸಿಗೆಯಲ್ಲಿ ಪ್ರತಿದಿನ ʼಮೊಸರುʼ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ...?

Sun Mar 13 , 2022
  ಬೇಸಿಗೆ ಕಾಲದಲ್ಲಿ ಪ್ರತಿ ದಿನವೂ ಒಂದು ಕಪ್ ಮೊಸರಿನ ಸೇವನೆ, ಶರೀರವನ್ನು ತಂಪಾಗಿಸುತ್ತದೆ. ನಿತ್ಯ ಮೊಸರು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಮಾಹಿತಿ ಇಲ್ಲಿದೆ. * ಬಾಯಿ ಹುಣ್ಣಿನ ಸಮಸ್ಯೆ ಇದ್ದರೆ ಮೊಸರಿನ ಜೊತೆಗೆ ಸ್ಪಲ್ಪ ಜೇನು ತುಪ್ಪ ಬೆರೆಸಿ ಸೇವಿಸಿದರೆ ಬಾಯಿ ಹುಣ್ಣು ಶೀಘ್ರವಾಗಿ ಗುಣ ಹೊಂದುತ್ತದೆ. * ಅರ್ಜಿರ್ಣದಿಂದ ಬಳಲುತ್ತಿರುವವರು ಒಂದು ಕಪ್ ಮೊಸರಿಗೆ ಕಾಳು ಮೆಣಸಿನ ಪುಡಿ, ಸ್ವಲ್ಪ ಜೀರಿಗೆ ಪುಡಿ ಬೆರೆಸಿ ಸ್ವಲ್ಪ […]

Advertisement

Wordpress Social Share Plugin powered by Ultimatelysocial